ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ

ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು

July 9, 2008 - 12:28pm — shashikannada

ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು

shashikannada's picture

ಪ್ರಿಯರೇ,

ನಮಸ್ಕಾರ. ಇತ್ತೀಚೆಗೆ ಬಹಳ ಚರ್ಚೆಗೊಳಗಾಗುತ್ತಿರುವುದು ಅಪರಾಧಗಳಲ್ಲ. ಅವುಗಳನ್ನು ರಂಜನೀಯವಾಗಿ ಬಿಂಬಿಸುತ್ತಿರುವ ಮಾಧ್ಯಮಗಳು. ಸಮಾಜವನ್ನು ಪ್ರತಿನಿಧಿಸೋ ಅಂಗಗಳಲ್ಲಿ ಬಹುಮುಖ್ಯವಾದ ಮಾಧ್ಯಮಗಳು ತಮ್ಮ ನೈತಿಕತೆಯನ್ನ ಮರೆತು "ಸುದ್ದಿಯೆಂಬ ಸೂಳೆ"ಯ ಬೆನ್ನತ್ತಿ ಹೊರಟಿರುವುದು ನಿಜಕ್ಕೂ ಅಪಾಯಕಾರಿ.

ತಮ್ಮ ಲೇಖನದಲ್ಲಿ ಪ್ರಸ್ತುತ ವಿಚಾರಗಳ ಕುರಿತು ಚರ್ಚಿಸಿದ್ದೀರಿ. ಮತ್ತಷ್ಟು ಬರೆಯಬಹುದಿತ್ತೇನೋ ಎನಿಸುತ್ತೆ. ದಿ ಹಿಂದೂವಿನಲ್ಲಿ ಈ ಕುರಿತು ಇತ್ತೀಚೆಗೆ ವಿಸ್ತಾರವಾದ ಲೇಖನವೊಂದು ಬಂದಿತ್ತು. ಈ ಕುರಿತು ಬರೆಯಬೇಕೆಂದಿದ್ದೇನೆ. ಆದರೆ, ಯಾವಾಗ ಸಾಧ್ಯವಾಗ್ತದೋ ನೋಡ್ಬೇಕು.

ಸಿರಿಗನ್ನಡಂ ಗೆಲ್ಗೆ

ನಿಮಗೆ ಎಲ್ಲವೂ ಒಳ್ಳೆಯದಾಗಲಿ.

ವಿಶ್ವಾಸದಿಂದ,
ಶಶಿ
ಜಾಲತಾಣ: http://vishwamanava.mywebdunia.com/

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು By: uniquesupri (5 replies) July 9, 2008 - 11:55am
  • ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು By: pallavi.dharwad (Jul 11 2008 - 10:29am)
    • ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು By: uniquesupri (Jul 24 2008 - 5:23pm)
  • ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು By: shashikannada (Jul 9 2008 - 12:28pm)
    • ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು By: uniquesupri (Jul 10 2008 - 4:56pm)
      • ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು By: Guruprasadkr (Jul 10 2008 - 8:04pm)

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • muralihr
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 8:04pm
  • gnanadev
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 7:04pm
  • gnanadev
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 6:28pm
  • csomsekraiah
    ಉ: ಮತಾ೦ತರ ಹಾಗೂ ಹಿ೦ದೂ ಧರ್ಮ
    November 22, 2008 - 6:14pm
  • venkatesh
    ಉ: ಈಗ... ಭಯೋತ್ಪಾದಕರೆಲ್ಲ ಮುಸ್ಲಿಮರಲ್ಲ....!
    November 22, 2008 - 6:14pm
  • smurthygr
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:34pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:26pm
  • srivathsajoshi
    ಉ: ತಲೆ ಬಾಗು
    November 22, 2008 - 5:14pm
  • harshavardhan v...
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:06pm
  • muralihr
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 4:57pm
ಇನ್ನಷ್ಟು


ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ ।
ಜಗಕೆ ಕಾಣಿಪುದೊಂದು, ಮನೆಯ ಜನಕೊಂದು ।।
ಸೊಗಸಿನೆಳಸಿಕೆಗೊಂದು, ತನ್ನಾತ್ಮಕ್ಕಿನ್ನೊಂದು ।
ಬಗೆಯೆಷ್ಟೊ ಮೊಗವಷ್ಟು -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator