ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ

ಉ: ಮಕ್ಕಳಿಗೆ ಅವರ ತಾಯಿ ಸುಂದರ ! ಇದು ನಿಜಕ್ಕೂ ಅತಿ ಸುಂದರವಾದ ಕಲ್ಪನೆ ! ಆದರೆ.....

July 16, 2008 - 11:35pm — venkatesh

ಉ: ಮಕ್ಕಳಿಗೆ ಅವರ ತಾಯಿ ಸುಂದರ ! ಇದು ನಿಜಕ್ಕೂ ಅತಿ ಸುಂದರವಾದ ಕಲ್ಪನೆ ! ಆದರೆ.....

venkatesh's picture

ಹೌದು. ತಾಯಿಯಾಗಿ ನೀವು ಹೇಳುತ್ತಿರುವುದು ಸತ್ಯ. ಪ್ರೀತಿ, ಮಾತೃವಾತ್ಸಲ್ಯಕ್ಕೆ ಸರಿಸಮನಾದದ್ದು ಈ ಜತ್ತಿನಲ್ಲಿ ಬೇರೆ ಇದೆಯೇ ? ಸಾರ್ವಕಾಲಿಕವಾದ ಸತ್ಯವಿದು. ನಾನು ಹೇಳಿದ್ದು, ಇಂದಿನಮಕ್ಕಳಿಗೆ, ಅದೇ ತರಹ ಪ್ರಶ್ನೆ ಹಾಕಿದರೆ, ಅಮ್ಮ ನನಗೆ ಇಷ್ಟ, ಅನ್ನಬಹುದು. ಇದು ಆಬ್ವಿಯಸ್ ಉತ್ತರ. ಆದರೆ ಸೌಂದರ್ಯದ ಪ್ರಶ್ನೆ ಬಂದಾಗ, "ನೀನು ಅಷ್ಟು ಚೆನ್ನಾಗಿಲ್ಲ ಆದ್ರೂ ನೀನು ನನಗೆ ಬೇಕು," ಅನ್ನುವ ಸಾಧ್ಯತೆಯ ಬಗ್ಗೆ, ನಾನು ಹೇಳೀದ್ದು ! ಮೀಡಿಯಗಳಿಗೆ ಮೈಒಡ್ಡಿದಾಗ, ಈ ಸಂದರ್ಯಪ್ರಜ್ಞೆ ಬಂದರೆ ಆಶ್ಚರ್ಯವಿಲ್ಲ !
ಇದನ್ನು ನಾನು ಮಕ್ಕಳಬಾಯಿನಿಂದ ಕೇಳಿದ್ದೇನೆ. ಇದರಬಗ್ಗೆ ಏನೂ ಕೇಳಲು ನಾನು ಇಚ್ಛಿಸುವುದಿಲ್ಲ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಮಕ್ಕಳಿಗೆ ಅವರ ತಾಯಿ ಸುಂದರ ! ಇದು ನಿಜಕ್ಕೂ ಅತಿ ಸುಂದರವಾದ ಕಲ್ಪನೆ ! ಆದರೆ..... By: venkatesh (3 replies) July 16, 2008 - 7:06pm
  • ಉ: ಮಕ್ಕಳಿಗೆ ಅವರ ತಾಯಿ ಸುಂದರ ! ಇದು ನಿಜಕ್ಕೂ ಅತಿ ಸುಂದರವಾದ ಕಲ್ಪನೆ ! ಆದರೆ..... By: Deeparavishankar (Jul 16 2008 - 11:16pm)
    • ಉ: ಮಕ್ಕಳಿಗೆ ಅವರ ತಾಯಿ ಸುಂದರ ! ಇದು ನಿಜಕ್ಕೂ ಅತಿ ಸುಂದರವಾದ ಕಲ್ಪನೆ ! ಆದರೆ..... By: venkatesh (Jul 16 2008 - 11:45pm)
    • ಉ: ಮಕ್ಕಳಿಗೆ ಅವರ ತಾಯಿ ಸುಂದರ ! ಇದು ನಿಜಕ್ಕೂ ಅತಿ ಸುಂದರವಾದ ಕಲ್ಪನೆ ! ಆದರೆ..... By: venkatesh (Jul 16 2008 - 11:35pm)

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • gnanadev
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 6:28pm
  • csomsekraiah
    ಉ: ಮತಾ೦ತರ ಹಾಗೂ ಹಿ೦ದೂ ಧರ್ಮ
    November 22, 2008 - 6:14pm
  • venkatesh
    ಉ: ಈಗ... ಭಯೋತ್ಪಾದಕರೆಲ್ಲ ಮುಸ್ಲಿಮರಲ್ಲ....!
    November 22, 2008 - 6:14pm
  • smurthygr
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:34pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:26pm
  • srivathsajoshi
    ಉ: ತಲೆ ಬಾಗು
    November 22, 2008 - 5:14pm
  • harshavardhan v...
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:06pm
  • muralihr
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 4:57pm
  • mahesha
    ಉ: ತಲೆ ಬಾಗು
    November 22, 2008 - 4:50pm
  • srivathsajoshi
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 22, 2008 - 3:57pm
ಇನ್ನಷ್ಟು


ಎಲ್ಲ ಬಲ್ಲವರಿಲ್ಲ | ಬಲ್ಲವರು ಬಹಳಿಲ್ಲ
ಬಲ್ಲಿದರು ಇದ್ದು ಬಲವಿಲ್ಲ ಸಾಹಿತ್ಯ |
ವೆಲ್ಲವರಿಗಿಲ್ಲ ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator