ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ

ಉ: ಜಯಂತ ಕಾಯ್ಕಿಣಿಯವರ ಕಥಾಲೋಕ - ತೂಫಾನ್‌ಮೇಲ್

July 21, 2008 - 10:48am — yajamanfrancis

ಉ: ಜಯಂತ ಕಾಯ್ಕಿಣಿಯವರ ಕಥಾಲೋಕ - ತೂಫಾನ್‌ಮೇಲ್

yajamanfrancis's picture

ತುಂಬಾ ಸವಿಸ್ತಾರವಾದ ವಿಮರ್ಶೆ.
ಜಯಂತರ ಶಕ್ತಿ ನಮಗೆ ಅರಿವಾಗುವುದು, ನಮಗೆ ಕಾಣದ ಅತಿ ಸೂಕ್ಷ್ಮ ವಿವರಗಳು ಅವರಿಗೆ, ಅವರಿಗೆ ಮಾತ್ರ ಕಂಡಾಗ. ಇದಕ್ಕೆ ಒಂದು ಉತ್ತಮ ಉದಾಹರಣೆ ’ ಬೊಗಸೆಯಲ್ಲಿ ಮಳೆ’. ಅಲ್ಲಿ ಮಳೆಯ ಒಂದೊಂದು ಹನಿಗಳಷ್ಟೆ ಅಲ್ಲ, ಒಂದು ಹನಿಯ ಅಷ್ಟೂ ತವಕ ತಲ್ಲಣಗಳನ್ನು ಸೆರೆಹಿಡಿಯಬಲ್ಲಷ್ಟು ಹರಿತ ಅವರ ಲೇಖನಿ ಮತ್ತು ಮನಸ್ಸು.

ಒಲುಮೆಯಿಂದ,

ಯಜಮಾನ್ ಫ್ರಾನ್ಸಿಸ್

"ಇದು ಬಾಳು ನೋಡು, ಇದ ತಿಳಿದೆನೆಂದರೂ
ತಿಳಿದ ಧೀರನಿಲ್ಲ,
ಹಲವುತನದ ಮೈಮರೆಸುವಾಟವಿದು
ನಿಜವು ತೋರದಲ್ಲ......" (ಗೋಪಾಲಕೃಷ್ಣ ಅಡಿಗ)

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಜಯಂತ ಕಾಯ್ಕಿಣಿಯವರ ಕಥಾಲೋಕ - ತೂಫಾನ್‌ಮೇಲ್ By: narendra (4 replies) July 17, 2008 - 10:58pm
  • ಉ: ಜಯಂತ ಕಾಯ್ಕಿಣಿಯವರ ಕಥಾಲೋಕ - ತೂಫಾನ್‌ಮೇಲ್ By: yajamanfrancis (Jul 21 2008 - 10:48am)
  • ಉ: ಜಯಂತ ಕಾಯ್ಕಿಣಿಯವರ ಕಥಾಲೋಕ - ತೂಫಾನ್‌ಮೇಲ್ By: shashikannada (Jul 18 2008 - 10:52am)
    • ಉ: ಜಯಂತ ಕಾಯ್ಕಿಣಿಯವರ ಕಥಾಲೋಕ - ತೂಫಾನ್‌ಮೇಲ್ By: narendra (Jul 18 2008 - 8:43pm)
  • ಉ: ಜಯಂತ ಕಾಯ್ಕಿಣಿಯವರ ಕಥಾಲೋಕ - ತೂಫಾನ್‌ಮೇಲ್ By: muralihr (Jul 18 2008 - 10:04am)

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • muralihr
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 8:04pm
  • gnanadev
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 7:04pm
  • gnanadev
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 6:28pm
  • csomsekraiah
    ಉ: ಮತಾ೦ತರ ಹಾಗೂ ಹಿ೦ದೂ ಧರ್ಮ
    November 22, 2008 - 6:14pm
  • venkatesh
    ಉ: ಈಗ... ಭಯೋತ್ಪಾದಕರೆಲ್ಲ ಮುಸ್ಲಿಮರಲ್ಲ....!
    November 22, 2008 - 6:14pm
  • smurthygr
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:34pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:26pm
  • srivathsajoshi
    ಉ: ತಲೆ ಬಾಗು
    November 22, 2008 - 5:14pm
  • harshavardhan v...
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:06pm
  • muralihr
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 4:57pm
ಇನ್ನಷ್ಟು


ಕಿವಿಯ೦ ದನಿಯೊಳು ಮನವನರ್ಥಧಿ೦
ಭವದರ್ಶನದೊಳು ಬುದ್ದಿಯನು
ನವರಸದಿ೦ ಹ್ಹೃದಯವ ತಣಿಸದ ಕೃತಿ
ಬುವಿಗೆ ತರದು ರಸಬುದ್ದಿಯನು

— - ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator