ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ

ಉ: ಷಾಕ್ ಕೊಡಲಿದೆಯೇ ಉಚಿತ ವಿದ್ಯುತ್?

July 23, 2008 - 5:23am — Chamaraj

ಉ: ಷಾಕ್ ಕೊಡಲಿದೆಯೇ ಉಚಿತ ವಿದ್ಯುತ್?

Chamaraj's picture

ನಿಜ ಹರಿಪ್ರಸಾದ್‌, ಇದೊಂದು ಬೋಗಸ್‌ ಯೋಜನೆ. ಏಕೆಂದರೆ, ಹಿಂದೆ ಕೂಡ ಇಂಥವೇ ’ಜನಪ್ರಿಯ’ ಯೋಜನೆಗಳನ್ನು ಘೋಷಿಸಲಾಗಿತ್ತು. ಆದರೆ, ಅವು ಸರಿಯಾಗಿ ಕೆಲಸ ಮಾಡದ ಉದಾಹರಣೆಗಳು ಕಣ್ಣ ಮುಂದೆಯೇ ಇವೆ.

ಇದೊಂದು ಮೂರ್ಖ ಯೋಜನೆಯೂ ಹೌದು. ಯಾವುದೇ ಸೌಲಭ್ಯ ಉಚಿತವಾಗಿ ಬಂದರೆ, ಅದರ ಮಹತ್ವ ಗೊತ್ತಾಗದಿರುವ ಸಂದರ್ಭಗಳೇ ಬಹಳ. ದುರ್ಬಳಕೆ ಹೆಚ್ಚು. ಅದನ್ನು ತಡೆಯುವುದು ಸುಲಭವಲ್ಲ. ಇಂತಹ ಯೋಜನೆಗಳಿಂದಾಗಿ ರೈತರು ಈಗಾಗಲೇ ಸರ್ಕಾರದ ಮೇಲೆ ಅವಶ್ಯಕತೆಗಿಂತ ಹೆಚ್ಚೇ ಅವಲಂಬಿತರಾಗಿದ್ದಾರೆ. ಅದರ ಪರಿಣಾಮವಾಗಿ, ಒಂದಿಷ್ಟು ಏರುಪೇರಾದರೂ ಸಹಿಸಿಕೊಳ್ಳಲಾಗದೇ ಆತ್ಮಹತ್ಯೆಯತ್ತ ಮುಖ ಮಾಡುತ್ತಾರೆ.

ಉಚಿತ ಅಥವಾ ಸಹಾಯಧನದಲ್ಲಿ ರಸಗೊಬ್ಬರ, ಬಿತ್ತನೆ ಬೀಜ, ಇತ್ಯಾದಿ ಕಾರ್ಯಕ್ರಮಗಳು ರೈತನನ್ನು ಪರಾವಲಂಬಿ ಮಾಡಿಯಾಗಿದೆ. ಅದರ ಸಾಲಿಗೆ ಉಚಿತ ವಿದ್ಯುತ್ತೂ ಸೇರಿಕೊಳ್ಳುತ್ತದೆ. ಇದು ವಿಫಲವಾಗುತ್ತದೆ. ಅಷ್ಟೇ ಅಲ್ಲ, ಅತ್ಯಂತ ದುಬಾರಿಯಾಗಿ ವಿಫಲವಾಗಲಿದೆ.

- ಚಾಮರಾಜ ಸವಡಿ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಷಾಕ್ ಕೊಡಲಿದೆಯೇ ಉಚಿತ ವಿದ್ಯುತ್? By: hpn (4 replies) July 22, 2008 - 2:57pm
  • ಉ: ಷಾಕ್ ಕೊಡಲಿದೆಯೇ ಉಚಿತ ವಿದ್ಯುತ್? By: Chamaraj (Jul 23 2008 - 5:23am)
  • ಉ: ಷಾಕ್ ಕೊಡಲಿದೆಯೇ ಉಚಿತ ವಿದ್ಯುತ್? By: prameela (Jul 22 2008 - 11:44pm)
  • ಉ: ಷಾಕ್ ಕೊಡಲಿದೆಯೇ ಉಚಿತ ವಿದ್ಯುತ್? By: Aravinda (Jul 22 2008 - 7:08pm)
    • ಉ: ಷಾಕ್ ಕೊಡಲಿದೆಯೇ ಉಚಿತ ವಿದ್ಯುತ್? By: hpn (Jul 22 2008 - 10:18pm)

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • gnanadev
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 7:04pm
  • gnanadev
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 6:28pm
  • csomsekraiah
    ಉ: ಮತಾ೦ತರ ಹಾಗೂ ಹಿ೦ದೂ ಧರ್ಮ
    November 22, 2008 - 6:14pm
  • venkatesh
    ಉ: ಈಗ... ಭಯೋತ್ಪಾದಕರೆಲ್ಲ ಮುಸ್ಲಿಮರಲ್ಲ....!
    November 22, 2008 - 6:14pm
  • smurthygr
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:34pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:26pm
  • srivathsajoshi
    ಉ: ತಲೆ ಬಾಗು
    November 22, 2008 - 5:14pm
  • harshavardhan v...
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 22, 2008 - 5:06pm
  • muralihr
    ಉ: ಓಶೋ ಕಂಡಂತೆ ಗಾಂಧಿ!
    November 22, 2008 - 4:57pm
  • mahesha
    ಉ: ತಲೆ ಬಾಗು
    November 22, 2008 - 4:50pm
ಇನ್ನಷ್ಟು


ನನ್ನ ಮನಸ್ಸಿನ ಅನುಭವಗಳಿಂದ ನಾನು ಬರೆಯುತ್ತೇನೆ, ಅದರೆ ಅನುಭವಗಳ ಬಗ್ಗೆ ಬರೆಯುವುದಿಲ್ಲ, ಅನುಭವಗಳಿಂದಾಗಿ ಬರೆಯುತ್ತೇನೆ.

— ಜಾನ್ ಅಶ್‌ಬೆರಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator