ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ

ಉ: ಗ್ರಹಣ ಬಿಟ್ಟಲ್ಲಿ ನನ್ನ ವಿಜ್ಞಾನ ನಿಂತಿತ್ತು!

August 9, 2008 - 10:17am — uniquesupri

ಉ: ಗ್ರಹಣ ಬಿಟ್ಟಲ್ಲಿ ನನ್ನ ವಿಜ್ಞಾನ ನಿಂತಿತ್ತು!

uniquesupri's picture

ಹೌದು, ಸೂರ್ಯ ಗ್ರಹಣವೆಂಬುದು ಸೂರ್ಯನ ಹಾಗೂ ಭೂಮಿಯ ನಡುವೆ ಚಂದ್ರ ಬಂದಾಗ ಭೂಮಿಯ ಮೇಲೆ ಬೀಳುವ ಚಂದ್ರನ ನೆರಳು. ಬರಿಗಣ್ಣಿನಿಂದ ಸೂರ್ಯನನ್ನು ನೋಡಿದರೆ ನಮ್ಮ ಕಣ್ಣಿನ ರೆಟಿನಾ ಸುಟ್ಟು ಹೋಗುತ್ತದೆ. ಗ್ರಹಣದ ಸಮಯದಲ್ಲಿ ನಾವು ಮೈಮರೆತು ಸೂರ್ಯನನ್ನು ಬಹುಕಾಲ ದಿಟ್ಟಿಸುತ್ತೇವಾದ್ದರಿಂದ ಅಪಾಯ ಹೆಚ್ಚು.
ಈ ಸಲದ ಗ್ರಹಣವನ್ನು ನಾನು ಬರಿಗಣ್ಣಿನಿಂದಲೇ ನೋಡಿದೆ. ಮೋಡಗಳು ಸೂರ್ಯನನ್ನು ಭಾಗಶಃ ಕವಿದುಕೊಂಡದ್ದರಿಂದ ಗ್ರಹಣ ಹಿಡಿದ ಸೂರ್ಯನನ್ನು ಬರಿಗಣ್ಣಿನಿಂದಲೇ ನೋಡಬಹುದಿತ್ತು.
_______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com
http://kalaravapatrike.wordpress.com
http://ekshanadasatya.wordpress.com

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಗ್ರಹಣ ಬಿಟ್ಟಲ್ಲಿ ನನ್ನ ವಿಜ್ಞಾನ ನಿಂತಿತ್ತು! By: uniquesupri (3 replies) August 8, 2008 - 9:58pm
  • ಉ: ಗ್ರಹಣ ಬಿಟ್ಟಲ್ಲಿ ನನ್ನ ವಿಜ್ಞಾನ ನಿಂತಿತ್ತು! By: hamsanandi (Aug 8 2008 - 10:21pm)
    • ಉ: ಗ್ರಹಣ ಬಿಟ್ಟಲ್ಲಿ ನನ್ನ ವಿಜ್ಞಾನ ನಿಂತಿತ್ತು! By: uniquesupri (Aug 9 2008 - 10:17am)
      • ಉ: ಗ್ರಹಣ ಬಿಟ್ಟಲ್ಲಿ ನನ್ನ ವಿಜ್ಞಾನ ನಿಂತಿತ್ತು! By: shreedevikalasad (Aug 9 2008 - 1:52pm)

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rasikathe
    ಉ: ಗಾದೆಗಳು!!!
    December 4, 2008 - 12:33am
  • srivathsajoshi
    ಉ: ಹೇಗೆ ಓದಿದರೂ ಒಂದೇ!!!
    December 4, 2008 - 12:31am
  • manjunath s reddy
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 4, 2008 - 12:19am
  • manjunath s reddy
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 4, 2008 - 12:16am
  • lsiddappa
    ಉ: ಸೀರೆಯುಟ್ಟ ನೀರೆ
    December 4, 2008 - 12:09am
  • lsiddappa
    ಉ: ಹೇಗೆ ಓದಿದರೂ ಒಂದೇ!!!
    December 4, 2008 - 12:05am
  • manjunath s reddy
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 3, 2008 - 11:59pm
  • anil.ramesh
    ಉ: ಭಯೋತ್ಪಾದಕರಿಗೆ ಜೈ
    December 3, 2008 - 11:58pm
  • rasikathe
    ಉ: ಚೆಲುವು ಇರುವುದೆಲ್ಲಿ?
    December 3, 2008 - 11:56pm
  • ವರ್ಣನಾಥ ಎನ್. ವೆ...
    ಉ: ಹುತಾತ್ಮರಾದ ಇನ್ನಿತರ ಅ’ಸಾಮಾನ್ಯ’ ಯೋದರ ವಿವರ ನೀಡುವಿರಾ....
    December 3, 2008 - 11:54pm
ಇನ್ನಷ್ಟು


ನನ್ನ ಮನಸ್ಸಿನ ಅನುಭವಗಳಿಂದ ನಾನು ಬರೆಯುತ್ತೇನೆ, ಅದರೆ ಅನುಭವಗಳ ಬಗ್ಗೆ ಬರೆಯುವುದಿಲ್ಲ, ಅನುಭವಗಳಿಂದಾಗಿ ಬರೆಯುತ್ತೇನೆ.

— ಜಾನ್ ಅಶ್‌ಬೆರಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator