ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ?
- ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ? By: mahesha (Aug 11 2008 - 7:52am)
- ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ? By: srinivasps (Aug 9 2008 - 2:22pm)
- ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ? By: ಮನಹ್ಪಠಲ (Aug 9 2008 - 10:53am)
- ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ? By: prameela (Aug 8 2008 - 11:02pm)

RSS:
ಉ: ಕನ್ನಡಿಗರು ಕಟ್ಟುವ ಆದಯ ತರಿಗೆಗೆ ತಕ್ಕ ಸವಲಕ್ಕು ನಮಗೆ ಸಿಗುತ್ತಿದೆಯೇ ಕೇಂದ್ರದಿಂದ?
ರೈಲು, ಐ ಐ ಟಿ ಮುಂತಾದವನ್ನು ಕೇಂದ್ರ ಸರ್ಕಾರ ನಿರ್ಧರಿಸುವುದು...ರಾಜ್ಯ ಸರ್ಕಾರದ ಕೈಯಲ್ಲಿ ಇಲ್ಲ...
ಯಾವುದೇ ರಾಜ್ಯದಲ್ಲಿ ಆಳುತ್ತಿರುವ ಪಕ್ಷ ಮತ್ತು ಕೇಂದ್ರದಲ್ಲಿ ಆಳುತ್ತಿರುವ ಪಕ್ಷ ಒಂದೇ ಆಗಿದ್ದಲ್ಲಿ ನೆರವು ಹೆಚ್ಚು ಬರುತ್ತದೆ...
ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಇದು ಹೆಚ್ಚಾಗಿ ಆಗಿಲ್ಲ...ಇದು ಒಂದು ಮುಖ್ಯ ಕಾರಣ...
> ಈ ಬಗ್ಗೆ ನಾವು ಯಾಕೆ ಯೋಚಿಸಿಲ್ಲ?
ಯೋಚನೆ ಮಾಡಿಲ್ಲ ಎಂದು ಯಾಕೆ ಹೇಳುತ್ತೀರಿ..?
ಅದು ಇರಲಿ, ಏನು ಮಾಡಬೇಕು ಎಂದು ನಿಮ್ಮ ಅಭಿಪ್ರಾಯ?
--ಶ್ರೀ