ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ

ಉ: ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್‌

August 10, 2008 - 6:09pm — Chamaraj

ಉ: ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್‌

Chamaraj's picture

ಒಲಿಂಪಿಕ್ಸ್‌ ಹತ್ತಿರ ಬಂದಾಗ ಮಾತ್ರ ಕ್ರೀಡಾಸಕ್ತಿ ತೋರುವುದರಿಂದ ಪದಕಗಳು ಬಂದಾವೆ? ಈ ಆಸಕ್ತಿ ನಿರಂತರವಾಗಿರಬೇಕು. ಅಂತಹ ವಾತಾವರಣ ನಮ್ಮ ದೇಶದಲ್ಲಿಲ್ಲ. ಹೀಗಾಗಿ, ಪ್ರಮುಖ ಅಂತರ್‌ರಾಷ್ಟ್ರೀಯ ಕ್ರೀಡೆಗಳಲ್ಲಿ ನಮ್ಮ ಸಾಧನೆ ಕಳಪೆ.

ಹೀಗಿರುವಾಗ, ಭಾರತ ತಂಡದಿಂದ ಮಹತ್ವದ ಸಾಧನೆ ನಿರೀಕ್ಷಿಸುವುದು ಹೇಗೆ? ಅಂಥ ಪವಾಡವೇನಾದರೂ ಸಂಭವಿಸಿದರೆ, ಅದು ಅವರ ವೈಯಕ್ತಿಕ ಸಾಧನೆಯಾಗುತ್ತದೆಯೇ ಹೊರತು, ಅದರಲ್ಲಿ ಸರ್ಕಾರದ ಪಾಲು ಇರದು.

ಬೇರುಮಟ್ಟದಲ್ಲಿ ಕಾಣದ ಕ್ರೀಡಾ ಪ್ರೋತ್ಸಾಹ ಹಾಗೂ ಕ್ರೀಡಾ ಚಟುವಟಿಕೆ ಉನ್ನತ ಮಟ್ಟದಲ್ಲಿ ಕಾಣ್ಕೆ ನೀಡದು. ನಮ್ಮ ಬೇರು ಕ್ರಿಕೆಟ್‌ನಲ್ಲಿರುವಾಗ, ಇತರ ಕ್ರೀಡೆಗಳಿಂದ ಮಹತ್ತರ ಸಾಧನೆ ಸುಲಭಸಾಧ್ಯವಲ್ಲ. ಹೀಗಾಗಿ ಬೀಜಿಂಗ್‌ ಒಲಿಂಪಿಕ್ಸ್‌ನಲ್ಲಿ ಹೆಚ್ಚಿನ ಸಾಧನೆ ನಿರೀಕ್ಷಿಸುವುದು ಕಷ್ಟ.

- ಚಾಮರಾಜ ಸವಡಿ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್‌ By: Chamaraj (3 replies) August 8, 2008 - 8:44pm
  • ಉ: ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್‌ By: mowna (Aug 12 2008 - 12:27pm)
  • ಉ: ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್‌ By: mowna (Aug 10 2008 - 10:58am)
    • ಉ: ಹಕ್ಕಿಗೂಡಿನಲ್ಲಿ ಕಣ್ತೆರೆಯಿತು ಒಲಿಂಪಿಕ್ಸ್‌ By: Chamaraj (Aug 10 2008 - 6:09pm)

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ಹುಬ್ಬಳ್ಳಿ ಯ ಬಾಯಲ್ಲಿ ನೀರು ತರಿಸುವ ತಿನಿಸುಗಳು
    December 4, 2008 - 6:02am
  • lsiddappa
    ಉ: ಸಹಕರಿಸಿ - ಶಾರ್ಜದಲ್ಲಿ ಕೆಲಸ
    December 4, 2008 - 4:02am
  • lsiddappa
    ಉ: ಭಯೋತ್ಪಾದಕರಿಗೆ ಜೈ
    December 4, 2008 - 3:36am
  • lsiddappa
    ಉ: ಒಗಟು - ಬಿಡಿಸಿ!!!!!!!!
    December 4, 2008 - 3:30am
  • lsiddappa
    ಉ: ಒಗಟು - ಬಿಡಿಸಿ!!!!!!!!
    December 4, 2008 - 3:30am
  • lsiddappa
    ಉ: ಸಾವಿನ ಹತ್ತಿರ
    December 4, 2008 - 3:23am
  • lsiddappa
    ಉ: ಮಕ್ಕಳ ಹಾಡು
    December 4, 2008 - 3:06am
  • lsiddappa
    ಉ: "ಡೋಂಟ್ ಕಾಲ್ ಅಮ್ಮ ಕಾಲ್ ಮಮ್ಮಿ"
    December 4, 2008 - 2:25am
  • lsiddappa
    ಉ: "ಡೋಂಟ್ ಕಾಲ್ ಅಮ್ಮ ಕಾಲ್ ಮಮ್ಮಿ"
    December 4, 2008 - 2:23am
  • rasikathe
    ಉ: ಗಾದೆಗಳು!!!
    December 4, 2008 - 2:08am
ಇನ್ನಷ್ಟು


ಒಬ್ಬನೇ ವಕೀಲ ನೂರಾರು ಬಂದೂಕುಧಾರಿ ಕಳ್ಳರಿಗಿಂತ ಹೆಚ್ಚು ಕದಿಯಬಲ್ಲ

— ಡಾನ್ ಕಾರ್ಲೋನ್, 'ಗಾಡ್ ಫಾದರ್" ಚಿತ್ರದಲ್ಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator