ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ

Re: ಸದ್ಧಾಂ ಹುಸೇನಿಗೆ ಗಲ್ಲಾಯ್ತಂತೆ

December 30, 2006 - 2:42pm — ರಘುನಂದನ

Re: ಸದ್ಧಾಂ ಹುಸೇನಿಗೆ ಗಲ್ಲಾಯ್ತಂತೆ

ರಘುನಂದನ's picture

H.S.R.Raghavendra Rao wrote:
ಈ ದೇಶದ ಮೇಲೆಯೂ ದಾಳಿ ಮಾಡಿಸಿ,

ಇವಾಗ ನಮ್ಮ ದೇಶದ ಮೇಲೆ ದಾಳಿ ಮಾಡಿಸಿಲ್ಲವೆಂದು ಹೇಗೆ ಹೇಳುತ್ತೀರಿ? ಹೊಸ ಹೊಸ ಟಿ.ವಿ ಚಾನೆಲ್ಲುಗಳು, ಮೈಯೆಲ್ಲಾ ತೋರಿಸುವಂತಹ ಬಟ್ಟೆಗಳು, ಮಕ್ಕಳು ಮನೆಯ ತಿಂಡಿಯನ್ನೇ ತಿರಸ್ಕರಿಸುವಂತೆ ಮಾಡಿರುವ ಮೆಕ್ಡೊನಾಲ್ಡ್, ಮದುವೆಯೇ ಆಗದೆ ಜೊತೆಯಲ್ಲಿ ಇರುವ ಹುಡುಗ ಹುಡುಗಿಯರ ಹೊಸ ವರ್ತನೆಗಳು....... ಇವೆಲ್ಲ ದಾಳಿಯೇ ಅಲ್ಲವೇ?

H.S.R.Raghavendra Rao wrote:
ಕ್ಯೆಗೊಂಬೆ ಸರ್ಕಾರವನ್ನು ಸ್ಥಾಪಿಸಿ,
ನಮ್ಮ ದೇಶದ ಸರ್ಕಾರಕ್ಕಿಂತ ಕೈಗೊಂಬೆ ಸರ್ಕಾರ ಇನ್ನೆಲ್ಲಿ ಇದ್ದೀತು? ಪ್ರಜಾಪ್ರಭುತ್ವದ ಹೆಸರಿನಲ್ಲಿ ಇದೊಂದು ದೊಡ್ಡ ಮೋಸ ಅಷ್ಟೆ.

Quote:
ಮಾಜಿ ಅಧ್ಯಕ್ಷರನ್ನು ಗಲ್ಲಿಗೇರಿಸಿದರೆ,
ಇದೊಂದು ಬಾಕಿ ಉಳಿದಿದೆ ಅಷ್ಟೆ.

ಮೂರ್ಖರ ರಾಜ್ಯದಲ್ಲಿ ಏನು ಬೇಕಾದರೂ ಆಗಬಹುದು. ಆಫ್ರಿಕಾದ ಹಿಂದುಳಿದ ರಾಷ್ಟ್ರಗಳು, ಪಾಕಿಸ್ತಾನ, ಅಫಘಾನಿಸ್ತಾನಕ್ಕಿಂತಲೂ ನಾವು ಕಡಿಮೆ ಮೂರ್ಖರೆನ್ನುವುದೇ ನಮ್ಮ ವೈಶಿಷ್ಠ್ಯ. ಆದರೆ ಇದೇ ರೀತಿ ಮುಂದುವರೆದರೆ ನಾವು ಈ ಪಟ್ಟಿಯಲ್ಲಿ ನಂ. ಒನ್ ಆಗುವುದು ಗ್ಯಾರಂಟಿ.

ಎನಗಿಂತ ಕಿರಿಯರಿಲ್ಲ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಸದ್ಧಾಂ ಹುಸೇನಿಗೆ ಗಲ್ಲಾಯ್ತಂತೆ By: ರಘುನಂದನ (5 replies) December 30, 2006 - 10:37am
  • Re: ಸದ್ಧಾಂ ಹುಸೇನಿಗೆ ಗಲ್ಲಾಯ್ತಂತೆ By: H.S.R.Raghavendra Rao (Dec 30 2006 - 2:07pm)
    • Re: ಸದ್ಧಾಂ ಹುಸೇನಿಗೆ ಗಲ್ಲಾಯ್ತಂತೆ By: hpn (Dec 30 2006 - 5:17pm)
    • Re: ಸದ್ಧಾಂ ಹುಸೇನಿಗೆ ಗಲ್ಲಾಯ್ತಂತೆ By: ರಘುನಂದನ (Dec 30 2006 - 2:42pm)
  • Re: ಸದ್ಧಾಂ ಹುಸೇನಿಗೆ ಗಲ್ಲಾಯ್ತಂತೆ By: hpn (Dec 30 2006 - 1:54pm)
    • Re: ಸದ್ಧಾಂ ಹುಸೇನಿಗೆ ಗಲ್ಲಾಯ್ತಂತೆ By: muralihr (Dec 30 2006 - 11:00pm)

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ಅಭಿಸಾರಿಕೆ ಪದದ ಅರ್ಥ
    December 4, 2008 - 12:30pm
  • Rakesh Shetty
    ಉ: ಬಾಹ್ಯಿಕವಾಗಿ ಒಂದಿಕೆಯಲ್ಲಿ ಆಂತರಿಕವಾಗಿ ಒಡಕಿನಲ್ಲಿರುವ ಭಾರತವೆಂಬ ಅಸ್ವಾಭಾವಿಕ ದೇಶ
    December 4, 2008 - 12:29pm
  • mahesha
    ಉ: ಬಾಹ್ಯಿಕವಾಗಿ ಒಂದಿಕೆಯಲ್ಲಿ ಆಂತರಿಕವಾಗಿ ಒಡಕಿನಲ್ಲಿರುವ ಭಾರತವೆಂಬ ಅಸ್ವಾಭಾವಿಕ ದೇಶ
    December 4, 2008 - 12:22pm
  • ಅರವಿಂದ್
    ಉ: ನಿಮ್ಮಲ್ಲಿ ಒಬ್ಬ ಸಂಶೋಧಕನಿದ್ದಾನೆಯೇ?
    December 4, 2008 - 12:22pm
  • mahesha
    ಉ: ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
    December 4, 2008 - 12:16pm
  • mahesha
    ಉ: ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
    December 4, 2008 - 12:15pm
  • mahesha
    ಉ: ಬಾಹ್ಯಿಕವಾಗಿ ಒಂದಿಕೆಯಲ್ಲಿ ಆಂತರಿಕವಾಗಿ ಒಡಕಿನಲ್ಲಿರುವ ಭಾರತವೆಂಬ ಅಸ್ವಾಭಾವಿಕ ದೇಶ
    December 4, 2008 - 12:13pm
  • roopablrao
    ಉ: ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
    December 4, 2008 - 12:13pm
  • mahesha
    ಉ: ಸಂಸ್ಕೃತದ ಈ ಒಗಟುಗಳನ್ನು ಬಿಡಿಸಿ (ಅರ್ಥ ಕೊಟ್ಟಿದೆ)
    December 4, 2008 - 12:06pm
  • mahesha
    ಉ: ನಿಮ್ಮಲ್ಲಿ ಒಬ್ಬ ಸಂಶೋಧಕನಿದ್ದಾನೆಯೇ?
    December 4, 2008 - 12:05pm
ಇನ್ನಷ್ಟು


ಯಾವುದು ಕಾಲದ ಕಠಿಣ ಪರೀಕ್ಷೆಯಲ್ಲೂ ಅಚಲವಾಗಿರುತ್ತದೆಯೋ ಅದೇ ಸತ್ಯ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator