ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚರ್ಚಾ ವೇದಿಕೆ › ಮಾತುಕತೆ › ರಾಜಕೀಯ

ಯಡ್ಡ್‌ಯೂರಪ್ಪ ಯಾಕೆ ಹಸಿರು ಶಾಲು ಹೊದ್ದು ಆಣೆ ಮಾಡಿದ್ದು?

May 30, 2008 - 2:28pm — mahesha

ಯಾಕೆ? ಕೇಸರಿ ತಾನೆ ಹೊದೀಬೇಕು.

‹ ನಮ್ಮ ದೇಶದಲ್ಲಿ ಬುದ್ದಿ ಜೀವಿಗಳು ಯಾರು? ಸದ್ಧಾಂ ಹುಸೇನಿಗೆ ಗಲ್ಲಾಯ್ತಂತೆ ›
  • ರಾಜಕೀಯ
~.~
  • Login or register to post comments
  • 560 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 30, 2008 - 3:13pm — srinivasps

ಉ: ಯಡ್ಡ್‌ಯೂರಪ್ಪ ಯಾಕೆ ಹಸಿರು ಶಾಲು ಹೊದ್ದು ಆಣೆ ಮಾಡಿದ್ದು?

srinivasps's picture

>> ಕೇಸರಿ ತಾನೆ ಹೊದೀಬೇಕು

ಯಾಕೆ ಕೇಸರಿ ಹೊದೀ ಬೇಕು?????? Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 30, 2008 - 6:02pm — gururajkodkani

ಉ: ಯಡ್ಡ್‌ಯೂರಪ್ಪ ಯಾಕೆ ಹಸಿರು ಶಾಲು ಹೊದ್ದು ಆಣೆ ಮಾಡಿದ್ದು?

gururajkodkani's picture

ಗುಱುಱಾಜ
www.kannadaguru.blogspot.com

ಯಾವ ಶಾಲಾದ್ರೂ ಹೊದ್ಕೊಳ್ಳ್ಲಿ. ಆದ್ರ್ವೆ ಈ ರಾಜಕಾರಣಿಗಳು,ರಾಜಕೀಯ ಪಕ್ಷಗಳು ಎಲ್ಲಾ ಒ೦ದೇ ಅ೦ತ ಸಾಬೀತು ಪಡಿಸಿವೆ.ಪ್ರಮಾಣ ವಚನ ಸ್ವೀಕರಿಸಿದ ಮೊದಲ ದಿನವೇ ಸಚಿವ ಸ್ಥಾನ ನೀಡದಕ್ಕಾಗಿ ಶೆಟ್ಟರ್, ಶಂಕರಲಿಂಗೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇವರ ಅಭಿಮಾನಿಗಳು(?) ಕಲ್ಲು ತೂರಾಟ ಮಾಡಿದ್ದಾರೆ.ಯಾಕೋ ಯಡ್ಡಿ ಮತ್ತು ಶೋಭಾ ನಡುವಣ ಗಾಳಿಮಾತು ನಿಜವೆನಿಸತೊಡಗಿದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 31, 2008 - 12:18pm — ASHOKKUMAR

ಉ: ಯಡ್ಡ್‌ಯೂರಪ್ಪ ಯಾಕೆ ಹಸಿರು ಶಾಲು ಹೊದ್ದು ಆಣೆ ಮಾಡಿದ್ದು?

ASHOKKUMAR's picture

ರೈತರ ಪರ ಅಂತ ತೋರಿಸಿಕೊಳ್ಳೋಕೆ!
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 2, 2008 - 2:54pm — vikashegde

ಉ: ಯಡ್ಡ್‌ಯೂರಪ್ಪ ಯಾಕೆ ಹಸಿರು ಶಾಲು ಹೊದ್ದು ಆಣೆ ಮಾಡಿದ್ದು?

vikashegde's picture

ಯಾವುದೇ ಶಾಲು ಹೊದ್ದರೂ ಅದಕ್ಕೊಂದು ಬಣ್ಣ ಇದ್ದೇ ಇರ್ತದೆ. ಅದೆಲ್ಲಾ ಕೇಳ್ಕೋತಾ ಯಾಕ್ ಕೂರ್ಬೇಕು? ಕೇಸರಿಯನ್ನೇ ಹೊದ್ದಿದ್ದರೆ ಇನ್ನೇನೋ ಪ್ರಶ್ನೆ ಬತ್ತಾ ಇತ್ತು.
*****************
......ನಾದವಂತೆ ವೇದವಂತೆ
ಒಂದು ತಿಳಿಯೇ ನಾ.........
*****************

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇದು ಯಾಕೆ ಹಿಂಗೆ?
  • ಈ ಪಾಯಿಂಟ್ಸ್ ಯಾಕೆ?
  • ಊಹಿಸಿ ಯಾಕೆ ಆಂತ
  • ಕನ್ನಡ ಪುಸ್ತಕಗಳು ಅಂರ್ತಜಾಲದಲ್ಲಿ
  • ಬಾರತೀಯರು ಬಾರತೀಯರು ಯಾಕೆ? ಉದ್ಯೋಗಿಗಳು ಉದ್ಯೋಗಿಗಳು ಯಾಕೆ?
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಬರಹದಿಂದ ಯೂನಿಕೋಡ್‌ಗೆ ಲಿನಕ್ಸನಲ್ಲಿ ಬದಲಾಯಿಸಬಹುದೇ?
  • ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
  • ಜ್ಯೋತಿಷ್ಯ..ವೈಜ್ಞಾನಿಕ ?
  • "ಶಂಖದಿಂದ ಬಂದರೆ ತೀರ್ಥ..."
  • ನರಸಿಂಹ ಸಾಲಿಗ್ರಾಮ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mayakar
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 12:16am
  • raghava
    ಉ: ಮೊದಲ ಚಿತ್ರ
    September 8, 2008 - 12:13am
  • anil.ramesh
    ಉ: ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
    September 7, 2008 - 9:59pm
  • gurumlr
    ಉ: "ಅನ್ನಿ ಯೊಂದಿಗಿನ ಆತ್ಮೀಯ ಒಡನಾಟ"
    September 7, 2008 - 8:26pm
  • srivathsajoshi
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 7, 2008 - 8:09pm
  • agilenag
    ಉ: ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
    September 7, 2008 - 7:51pm
  • ಸಂಗನಗೌಡ
    ಉ: ಮೊದಲ ಚಿತ್ರ
    September 7, 2008 - 5:34pm
  • cmariejoseph
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 1:16pm
  • Sunil Jayaprakash
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:07pm
  • ಶ್ರೀನಿಧಿ
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:02pm
ಇನ್ನಷ್ಟು


ನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator