ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › ಚಿತ್ರ ಪುಟಗಳು › misc (Uncategorized) pictures

ಕುವೆಂಪು

May 12, 2007 - 12:51pm — kishorpatwardhan
ಕುವೆಂಪು

ಇದು ನಾನು 1991 ರಲ್ಲಿ ಬರೆದ ಎಣ್ಣೆಬಣ್ಣಚಿತ್ರ. (ಅಸಲೀ photography ಯಾರದ್ದೆಂದು ಗೊತ್ತಿಲ್ಲ. ಗೊತ್ತಿದ್ದರೆ ದಯವಿಟ್ಟು ತಿಳಿಸಿ.ಇದು ಆ ಛಾಯಾಚಿತ್ರದ ಕಾಪಿ; ಅಷ್ಟೇ.)
ಆಗಷ್ಟೇ ಎಣ್ಣೆಬಣ್ಣಗಳನ್ನು ಉಪಯೋಗಿಸಲು ಮೊದಲುಮಾಡಿದ್ದರಿಂದ ಇದು ನನ್ನ ಪಾಲಿಗೆ ತುಂಬ ಮೆಚ್ಚಿನ ಚಿತ್ರ. ಆಗ ಇದನ್ನು ಹಿಡಿದುಕೊಂಡು ಮೈಸೂರಿಗೆ ಹೋಗಿ ’ಉದಯರವಿ’ ಯ ಬಾಗಿಲು ತಟ್ಟಿ ಕುವೆಂಪು ಅವರ ಸಹಿ ಕೂಡ ಪಡೆದಿದ್ದೆ. (ಪೂರ್ಣ resolution ನಲ್ಲಿ ನೋಡಿದರೆ ಎಡಭಾಗದಲ್ಲಿ ಕೆಳಗಡೆ ಅವರ ಸಹಿ ಕಾಣುತ್ತದೆ.)

  • misc (Uncategorized) pictures
~.~
  • Login or register to post comments
  • 798 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Original
  • Thumbnail
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 12, 2007 - 12:56pm — ವೈಭವ

ಉ: ಕುವೆಂಪು

ವೈಭವ's picture

ಕಿಶೋರ್ ರವ್ರೆ,

ಬೊಂಬಾಟ್, ಸಕ್ಕತ್... ತುಂಬಾ ಚೆನ್ನಾಗಿದೆ....

ನಿಮ್ಮ ಮೊಗಸು ಸೊಗಸಾಗಿ ಮೂಡಿ ಬಂದಿದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 12, 2007 - 1:04pm — mahesha

ಉ: ಕುವೆಂಪು

mahesha's picture

ಕುವೆಂಪು ಅವರ ಬೊಂಬಾಟ್ ಚಿತಿರ!!

ನನ್ನಿ ಕಿಶೋರ್‍....

"ಅಗಣಿತ ತಾರಗಣಗಳ ನಡುವೆ ನಿನ್ನನ್ನೇ ಕಂಡಿಹೆ ನಾನು
ನನ್ನೀ ಜೀವನ ಸಮುದ್ರಯಾನಕೆ ಚಿರ ಧ್ರುವತಾರೆಯು ನೀನು" - ಕುವೆಂಪು
======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಶಿವರಾಮ ಕಾರಂತರು
  • ನನ್ನಿಷ್ಟದ ಭಾವಗೀತೆಗಳು!
  • ಗಾಳಿಗೊಡ್ಡಿದ ದೀಪದ೦ತೆ ನಮ್ಮ ಬಾಳುವೇ...ಆಗಲೋ ಈಗಲೋ ....
  • ಕುಪ್ಪಳಿಯಲ್ಲಿ ಕುವೆಂಪು ಮನೆ
  • ಕುವೆಂಪು - ೧
Syndicate content

ಲೇಖಕರು

kishorpatwardhan's picture

ಪರಿಚಯ

ನಾನು ಆಯುರ್ವೇದದ ಮೇಷ್ಟ್ರು.
ವಾರಾಣಸಿಯಲ್ಲಿ ವಾಸ.
ಊರು ಉಜಿರೆ. ಓದಿದ್ದು ಉಜಿರೆ, ಉಡುಪಿ ಮತ್ತು ವಾರಾಣಸಿಗಳಲ್ಲಿ.
ಕನ್ನಡಭಾಷೆ, ಫೋಟೋಗ್ರಾಫಿ, ಚಿತ್ರ ಬರೆಯುವುದು ಇತ್ಯಾದಿಗಳಲ್ಲಿ ಆಸಕ್ತಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ತೆಹ್ರಿ ಅಣೆಕಟ್ಟು, ಉತ್ತರಾಂಚಲ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಎಲೆ,ಕೊಂಬೆ ಎಲ್ಲಿ,  ಕಾಣಂಗಿಲ್ಲ. ಬೇರೊಂದುಳಕಂಡೈತೆ, ಅದು ಯಾವಾಗ್ ಒಂಟೋಯ್ತದೊ- ಆ ಸಿವ್ನೆ ಬಲ್ಲ !

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 13, 2008 - 11:28pm
  • ಗಣೇಶ
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 13, 2008 - 11:03pm
  • Narayana
    ಉ: ಚೌರದವನ ಕಷ್ಟ ಸುಖ
    October 13, 2008 - 10:57pm
  • muralihr
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 10:19pm
  • muralihr
    ಉ: ಬನ್ನೇರುಗಟ್ಟ ಯಾವು ಪ್ರಾಣಿಯ ಬೀಡು?
    October 13, 2008 - 10:10pm
  • kishoreyc
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೧೦
    October 13, 2008 - 9:57pm
  • pradeep_adiga
    ಉ: ಏಶ್ಯಾದ ಮೊದಲ ಮಹಿಳಾ ಸ್ಕೈ ಡೈವರ್
    October 13, 2008 - 9:54pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:51pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:49pm
  • agilenag
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 13, 2008 - 8:25pm
ಇನ್ನಷ್ಟು


ಎಲ್ಲರಲ್ಲಿಯೂ ಪ್ರೀತಿ, ಸ್ನೇಹಗಳನ್ನು ಕಾಣುವುದಕ್ಕಿಂತ ಮಹದಾನಂದ ಯಾವುದಿದೆ?

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator