ಪರಿಚಯ
ಕನ್ನಡ ಸಾಹಿತ್ಯದಲ್ಲಿ ಆಸಕ್ತ. ಸುಮಾರು ಮುವ್ವತ್ತು ಕಥೆಗಳನ್ನು ಬರೆದಿದ್ದೇನೆ. ಉತ್ತಮ ಅಭಿರುಚಿಯ ನಾಟಕ, ಸಿನಿಮಾ, ಕಲೆ ಮುಂತಾಗಿ ಇಲ್ಲಿನ ಬದುಕನ್ನು ಸಂಪನ್ನಗೊಳಿಸಬಲ್ಲ ಎಲ್ಲದರಲ್ಲೂ ಆಸಕ್ತಿ ಇದೆ.
ಜೋಹದ್ (ನಂದುವಾಲಿ ನದಿ ಪ್ರದೇಶ), ರಾಜಸ್ಥಾನ (ಚಿತ್ರ: Farhad Contractor.)
ವಾರದ ಲೇಖನ ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ | ಭಾನು ತಣುವಾದಾನು; ಸೋಮ ಸುಟ್ಟಾನು || ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು | ಮೌನದಲಿ ಸಿದ್ಧನಿರು -- ಮಂಕುತಿಮ್ಮ ||
— ಡಿ ವಿ ಜಿ