ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › ಚಿತ್ರ ಪುಟಗಳು › ಪ್ರಚಲಿತ ಲೇಖನ ವರ್ಗದ ಚಿತ್ರಗಳು

ಹೊಸ ಬಿ.ಜೆ.ಪಿ ಸರ್ಕಾರ ಎದುರಿಸುತ್ತಿರುವ ಇಂದಿನ ಪರಿಸ್ಥಿತಿಯನ್ನು ರೂಪಿಸಿದ ಚಿನಕುರಳಿ ಮೊಹ್ಮದ್ ರ ಪ್ರಥಮ ವ್ಯಂಗ್ಯ-ಚಿತ್ರ !

June 1, 2008 - 5:13am — venkatesh
ಹೊಸ ಬಿ.ಜೆ.ಪಿ ಸರ್ಕಾರ ಎದುರಿಸುತ್ತಿರುವ ಇಂದಿನ ಪರಿಸ್ಥಿತಿಯನ್ನು ರೂಪಿಸಿದ ಚಿನಕುರಳಿ ಮೊಹ್ಮದ್ ರ ಪ್ರಥಮ ವ್ಯಂಗ್ಯ-ಚಿತ್ರ  !

ಹೊಸಸರ್ಕಾರದ, ಹೊಸದಿನಗಳು. ಸಮಸ್ಯೆಗಳು ಪ್ರಾರಂಭವಾಗುವುದು ಮೊದಲು ಪಾರ್ಟಿಯ ಒಳಆವರಣದಲ್ಲಿ. ನಂತರ, ವಿಧಾನಸಭೆಯ ಒಳಗೆ. ಚೀರಾಟ, ಗುದ್ದಾಟ, ಹೊಡೆದಾಟ, ಇನ್ನೂ ಏನೇನೋ. ಅದಕ್ಕೆಲ್ಲಾ ಸಿದ್ಧರಾಗುವುದು ಮುಂದಿನ ಹಂತ. ದೆಹಲಿಗೆ ಓಡಾಟ. ಬೆಲೆಯೇರಿಕೆಯಬಗ್ಗೆ, ಹೇಳಿಕೆ, ಪ್ರತಿಭಟನಾಕಾರರನ್ನು ಸಮಾಧಾನ ಮಾಡುವುದು, ಹೊಸಹೊಸ ಪರಿಸ್ಥಿತಿಗಳನ್ನು ಹೇಗೆ ಹೇಗೆ ಬರುತ್ತದೋ ಹಾಗೆ, ನಿಭಾಯಿಸುವುದು, ಪ್ರಶಸ್ತಿಗಳ ವಿತರಣೆ, ಇತ್ಯಾದಿ ಗಳ ಪುನರಾವರ್ತನೆಗಳ ಪ್ರಾರಂಭ- ಇವಲ್ಲದೆ ಮತ್ತೇನು ಕಾಣಲು ಸಾಧ್ಯ ?

ಶಿವಮೊಗ್ಗೆಗೆ ಶೀಘ್ರದಲ್ಲಿಯೇ ಒಂದು ವಿಮಾನನಿಲ್ದಾಣ. ಚಿತ್ರದುರ್ಗದ ಬಾಯಾರಿದ ಜನರ ಸಮಸ್ಯೆಗೆ ಪರಿಹಾರ. ಇವನ್ನು ಗಮನಿಸಬೇಕಾಗಿದೆ. ಅಲ್ಲವೇ ?

-ಪ್ರಜಾವಾಣಿ ಫೋಟೊಗ್ಯಾಲರಿ.

  • ಪ್ರಚಲಿತ ಲೇಖನ ವರ್ಗದ ಚಿತ್ರಗಳು
~.~
  • Login or register to post comments
  • 310 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Thumbnail
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಒಸ ಸರ್ಕಾರ ಅಂದ್ಮ್ಯಾಕೆ, ಒಸ-ಒಸ ಸಮಸ್ಯೆಗಳ್ ಬರೋದ್ ದಿಟ ಅಲ್ವ್ರಾ !
  • ೨೫ ನೆಯ ಕರ್ನಾಟಕದ ಮುಖ್ಯಮಂತ್ರಿಯಾಗಿ, ಬಿ. ಜೆ. ಪಿ ಯ ಮಾನ್ಯ ಯಡಿಯೂರಪ್ಪನವರು ಪ್ರಮಾಣವಚನ, ಸ್ವೀಕಾರಮಾಡಿದರು !
  • ನಾವು ’ಅ’ ಅನ್ನು ’ಅ’ ಅಂತೀವಿ! (ಧಾರವಾಡ ಕನ್ನಡ - ೧)
  • ‘ಅನಾಗರಿಕರ ಬಾಂಬ್’ ಉತ್ತರವೇ? ಪ್ರಶ್ನೆಯೇ?
  • ಚಿನಕುರಳಿ !
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಕನ್ನದ ರಾಜ್ಯೋತ್ಸವ-ಮೊವಾ೦ಜ,ತಾ೦ಜಾನಿಯ.

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:02pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:00pm
  • ASHOKKUMAR
    ಉ: ಸಾರ್ಥಕ ಜೀವನ:
    November 23, 2008 - 6:14pm
  • Aravind M.S
    ಉ: ಅಮೆರಿಕಾದ ಕ್ರಾಂತಿ! ಭಾರತದ ಭ್ರಾಂತಿ!
    November 23, 2008 - 5:36pm
  • Aravinda
    ಉ: ನಮ್ಮ ಹಾಸ್ಟೆಲ್ ಹುಡುಗರ ಕಾಫಿ ಯಾತ್ರೆ!
    November 23, 2008 - 2:33pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:51pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:42pm
  • ಮನಹ್ಪಠಲ
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 23, 2008 - 1:04pm
ಇನ್ನಷ್ಟು


ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ |
ಭಾನು ತಣುವಾದಾನು; ಸೋಮ ಸುಟ್ಟಾನು ||
ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು |
ಮೌನದಲಿ ಸಿದ್ಧನಿರು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator