ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"
ಆಸಕ್ತಿ ಮತ್ತು ಕುತೂಹಲಗಳಿದ್ದಲ್ಲಿ, ಮಾಡಲು ಅನೇಕ ಕುತೂಹಲಕಾರಿ ಕೆಲಸಗಳು ನಿಮಗೆ ಕಾಣಸಿಗುತ್ತವೆ.
- ವಾಲ್ಟ್ ಡಿಸ್ನಿ
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ಆಹೆಟ್ಟಿ (ಫೋಟೋ: Kedarnath, Dharwad)
ನೀವು ಹಣಕ್ಕಾಗಿ ಕೆಲಸಮಾಡುವುದಿಲ್ಲ ಎಂಬ ಗುರಿಯನ್ನು ಖಂಡಿತಾ ಮುಟ್ಟಬಹುದು.
— ವಾಲ್ಟ್ ಡಿಸ್ನಿ