ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"
ನಿಮಗೆ ಕನಸುಗಳನ್ನು ಬೆನ್ನಟ್ಟುವ ಧೈರ್ಯವಿದ್ದಲ್ಲಿ, ನಿಮ್ಮೆಲ್ಲ ಕನಸುಗಳೂ ನನಸಾಗುತ್ತವೆ.
- ವಾಲ್ಟ್ ಡಿಸ್ನಿ
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ಆಹೆಟ್ಟಿ (ಫೋಟೋ: Kedarnath, Dharwad)
"ನೀವು ಲೋಕವನ್ನಾಗಲೋ, ಸಮಾಜವನ್ನಾಗಲೀ, ಪುರೋಹಿತಶಾಹಿಯನ್ನಾಗಲೀ ಬದಲಾಯಿಸಲು ಪ್ರಯತ್ನಿಸುವ ಅಗತ್ಯ ಖಂಡಿತ ಇಲ್ಲ. ನೀವು ಮತ್ತು ನಿಮ್ಮ ಮನಸ್ಸು ಪರಿವರ್ತನೆ ಆಗದೆ ಏನೂ ಬದಲಾಗುವುದಿಲ್ಲ"
— ಕುವೆಂಪು