ಗಣೇಶ (ಲೇಖನಗಳು)
ಒಂದೆಲಗ (ಬ್ರಾಹ್ಮಿ)
July 10, 2008 - 12:00am — ಗಣೇಶ ಬ್ರಾಹ್ಮೀತೈಲ (ರಾಮತೀರ್ಥ ಬ್ರಾಹ್ಮೀತೈಲ) ಹೆಸರು ಕೇಳದವರು ಇರಲಿಕ್ಕಿಲ್ಲ.
ತಲೆಗೆ, ಮೆದುಳಿಗೆ, ಕಣ್ಣಿಗೆ ತಂಪು. Cool, cool.
ಈ ಎಣ್ಣೆ ತಲೆಗೆ ಹಚ್ಚಿ ತಿಕ್ಕಿ ಮಲಗಿದರೆ- ಫಸ್ಟ್ ಕ್ಲಾಸ್ ನಿದ್ರೆ ಬರುವುದು.
ತಲೆಗೆ ಹಚ್ಚಿದಾಗಲೇ ಇಷ್ಟು ಕೆಲಸ ಮಾಡುವ ಈ ‘ಬ್ರಾಹ್ಮಿ’ಯ ಬಗ್ಗೆ ಕೆಲ ವಿವರ- ಮುಂದೆ ಓದಿ »

- Login or register to post comments
- 133 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಕಳಲೆ(ಕಣಿಲೆ)
July 1, 2008 - 3:59pm — ಗಣೇಶ ನಿಮಗೆಲ್ಲಾ ಬಿದಿರು ಬಗ್ಗೆ ಗೊತ್ತೇ ಇದೆ.
ಜಗತ್ತಿನಲ್ಲಿ ಅತ್ಯಧಿಕ ವೇಗದಲ್ಲಿ ಬೆಳೆಯುವ ಗಿಡವೇ ಬಿದಿರು.
(ಸಂ- ವಂಶ, ಹಿಂ-ಬಾಂಸ್, ಇಂ-Bamboo)
ವಿಷಯುಕ್ತ(ಸಯನೈಡ್!) ಎಳೆ ಬಿದುರಿನಿಂದ ಸಾಂಬಾರ್,ಪಲ್ಯ,ಉಪ್ಪಿನಕಾಯಿ ಮಾಡುವರು! ಮುಂದೆ ಓದಿ »

ಅರಳೀಮರ,ಆಲದಮರ,ಅತ್ತಿಮರ.
June 19, 2008 - 11:58pm — ಗಣೇಶಅರಳೀಮರ (ಅಶ್ವತ್ಥ, ಪಿಪ್ಪಲ..)-
ನಮ್ಮ ದೇಶದ ಎಲ್ಲೆಡೆ ಬೆಳೆಯುವ ಮರ. ಇದರ ತುಂಬಾ ಎಲೆಗಳಿರುತ್ತವೆ. ಸ್ವಲ್ಪ ಗಾಳಿಗೂ ಅಲ್ಲಾಡುತ್ತಾ ಪರಪರ ಶಬ್ದ ಮಾಡುತ್ತಿರುವುದು. ಅದಕ್ಕೇ ಈ ಮರಕ್ಕೆ ‘ಚಲಪತ್ರ’ ಎಂಬ ಹೆಸರೂ ಇದೆ.
ಆಲದಂತೆ ಈ ಮರಕ್ಕೂ ಬೀಳಲುಗಳಿದ್ದರೂ ಗಾತ್ರದಲ್ಲಿ
ಸಣ್ಣ ಮತ್ತು ತೆಳುವಾಗಿರುವುದು.(पीपल कि दाडी
) ಮುಂದೆ ಓದಿ »

ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
May 9, 2008 - 4:38pm — ಗಣೇಶ ಸಿನೆಮಾ ನಟನಟಿಯರು ಏನೇ ಪ್ರಚಾರ ಮಾಡಲಿ,
ಪೆಪ್ಸಿ, ಕೊಕಾಕೋಲ, ಗೊರಟಿಲ್ಲದ ಮಾವಿನ ಜ್ಯೂಸ್ ಎಲ್ಲಾ
ಪುನರ್ಪುಳಿ (ಕೋಕಂ) ಜ್ಯೂಸ್‌ನ ಎದುರಿಗೆ ಬಚ್ಚಾಗಳು.
ಎಂಥಾ ಕಲರ್-ಕೆಂಪು ಕೆಂಪು.. ನ್ಯಾಚುರಲ್ ಬಣ್ಣ.
ಹುಳಿ-ಸಿಹಿ ರುಚಿ, ಹೊಟ್ಟೆ,ತಲೆ,ಮೈಗೆ ತಂಪು ತಂಪು.
ಇದರಲ್ಲಿ ಉತ್ಪ್ರೇಕ್ಷೆ ಏನೂ ಇಲ್ಲ.
೨೦ ರಿಂದ ೩೦ ಅಡಿ ಎತ್ತರ ಬೆಳೆಯುವ ಕೋಕಂ ಮರ ದ.ಭಾರತದ ಕೊಂಕಣ,ಗೋವಾ ಭಾಗದಲ್ಲಿ ಹೆಚ್ಚಾಗಿ ಕಂಡುಬರುವುದು.
ಸಿಪ್ಪೆ ಕೆಂಪು ಬಣ್ಣದಿದ್ದು ಒಳಗಿನ ಹಣ್ಣು ಸಿಹಿ-ಹುಳಿ ರುಚಿ.
ಬೀಜ ೫-೭ ಇರುವುದು. ಮುಂದೆ ಓದಿ »

ಭರದ್ವಾಜ ಮುನಿ
May 4, 2008 - 11:41pm — ಗಣೇಶ ಬ್ರಹ್ಮನ ಅಯೋನಿಜ ಪುತ್ರ ದೇವರ್ಷಿ ಅಂಗೀರಾರಿಗೆ ಉತಥ್ಯ ಮತ್ತು ಬೃಹಸ್ಪತಿ ಎಂಬ ಇಬ್ಬರು ಗಂಡು ಮಕ್ಕಳು. ಉತಥ್ಯನ ಪತ್ನಿ ಮಮತಾಳೊಂದಿಗೆ ಬೃಹಸ್ಪತಿ ಸೇರಿ ಭರದ್ವಾಜರ ಜನನ ಆಯಿತು.
ಉತಥ್ಯನ ಕ್ಷೇತ್ರದಲ್ಲಿ ಬೃಹಸ್ಪತಿಯ ಬೀಜದಿಂದ ಜನಿಸಿದುದರಿಂದ ‘ದ್ವಾಜ’.
ದ್ವಾಜಂ ಭರ ಇತಿ ಭರದ್ವಾಜಃ . ಮುಂದೆ ಓದಿ »



RSS: