ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › User account

ವೈಭವ (ಲೇಖನಗಳು)

ನೀ...

May 1, 2008 - 9:11pm — ವೈಭವ

ನೀ ಬಿಟ್ಟುಹೋದರೂ
ಮತ್ತೆ ಬಂದು ಕಾಡುತಿರುವೆ ನೆನಪುಗಳಾಗಿ
ನೀ ಬಾಡಿಹೋದರೂ
ತುಂಬುತಿರುವೆ ಬಣ್ಣವನು ಅರಳುವ ಈ ಹೂವಿಗಾಗಿ
ನೀ ಕಾಣದಿದ್ದರೂ
ಕಣ್ಣೊಳಗೆ ಬಂದು ಅವಿತು ಬೆಳಕಾಗಿರುವೆ
ನೀ ಇರದಿದ್ದರೂ
ಇರುವಿಕೆಯ ಅನಿಸನ್ನು ಮನಕ್ಕೆ ತಟ್ಟುತಿರುವೆ
ನೀ ಎಲ್ಲೂ ಹೋಗಿಲ್ಲ
ನನ್ನಲ್ಲೆ ಇರುವೆ ನನ್ನೊಳಗೆ ಒಂದಾಗಿ, ನನ್ನ ಬಲವಾಗಿ

  • ಕಾವ್ಯ ಮತ್ತು ಕವನ
~.~
  • Login or register to post comments
  • 300 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ

April 24, 2008 - 9:44pm — ವೈಭವ

ಪಂಪರಾಮಾಯಣ ಗೊತ್ತಾ? ಇಲ್ವ ಮುಂದೆ ಓದಿ  ಮುಂದೆ ಓದಿ »

  • ಚಿಂತನೆ
~.~
  • 22 ಪ್ರತಿಕ್ರಿಯೆಗಳು
  • 716 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮಡಿವ ಬಯಕೆ ಮತ್ತು ಕನಸು

April 4, 2008 - 9:34pm — ವೈಭವ

ಮಡಿಯಲೆಳೆಸುವ ಮನದ ಬಯಕೆಯು
ಆಗಾಗ ರೆಕ್ಕೆ ಕಟ್ಟಿಕೊಂಡು ಹೆಬ್ಬಯಕೆಯ ಹೆಗಲೇರಿದಾಗ
ಮಯ್ ಕೂಡ ಓಗೊಟ್ಟು ತೊತ್ತಾಗುವುದ ಕಂಡು
ದೂರ ನಿಂತು ನಗುತಿದೆ ಕನಸು, "ನನಸಾಗುವೆಯಾ ಬಯಕೆ" ಎಂದು

(ಅನಿವಾಸಿಯವರ 'ನೀಲು'ಗಳಿಂದ ಹುರುಪು ಪಡೆದು  :)  )

  • ಕಾವ್ಯ ಮತ್ತು ಕವನ
~.~
  • Login or register to post comments
  • 238 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಬಯಕೆ v/s ನಂಬಿಕೆ

March 30, 2008 - 2:52pm — ವೈಭವ

ಬಯಕೆಯಿಲ್ಲದ ಬಡ್ದಿಹಯ್ದ ಅವನ್ಯಾವನಿಹನ್? ಅಂತ ಕೇಳ್ಮೆ ಕೇಳಿದರೆ 'ಯಾರೂ ಇಲ್ಲ' ಅಂತ ಉತ್ತರ ಸಿಕ್ಕುವುದು ನಿಕ್ಕುವ. ನಮ್ಮಲ್ಲಿ ಅದು ಬೇಕು(ಆಗ್ಬೇಕು) ಇದು ಬೇಕು ಅಂತ ಹತ್ತು-ಹಲವು ಬಯಕೆಗಳು ಮೂಡುವುದು ಸಹಜ. ಆದರೆ ಈ ಬಯಕೆಗಳನ್ನು ಈಡೇರಿಸಿಕೊಳ್ಳಲು ನಾವು ನಂಬಿರುವ ನಂಬಿಕೆಗಳನ್ನು ಬಲಿಗೆ ಕೊಡಬೇಕಾಗಿ ಬಂದರೆ?  ಮುಂದೆ ಓದಿ »

  • ಚಿಂತನೆ
~.~
  • 2 ಪ್ರತಿಕ್ರಿಯೆಗಳು
  • 334 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸೊಡರು

March 27, 2008 - 8:46pm — ವೈಭವ

ಇಟ್ಟಲ್ಲೆಲ್ಲ ಬೆಳಕು ಚೆಲ್ಲಿದ ಸೊಡರು
ದಿಟ್ಟಿಸಿ ನೋಡಲು ಕಣ್ಣ ಕುಕ್ಕುವುದು
ಮುಟ್ಟಿದರೆ ಸುಡುವುದು ಏನಿದು ಸೋಜಿಗ?

  • ಕಾವ್ಯ ಮತ್ತು ಕವನ
~.~
  • ೧ ಪ್ರತಿಕ್ರಿಯೆ
  • 334 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
1234567ಮುಂದಿನ ›ಕೊನೆಯ »

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು


ಗುರುವಿನ ವಿಸ್ತರದ | ಪರಿಯ ನಾನೇನೆಂಬೆ
ಮೆರೆವ ಬ್ರಹ್ಮಾಂಡದೊಳಹೊರಗನವ ಬೆಳಗಿ |
ಪರಿಪೂರ್ಣನಿಪ್ಪ ಸರ್ವಜ್ಞ ||

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator