ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

Khavi (ಬ್ಲಾಗ್ ಬರಹಗಳು)

ಈ ಜರ್ಮನಿಯರಿಗೆ, ಇಂಗ್ಲೀಷ ಬರೋದಿಲ್ಲ..

September 20, 2007 - 8:44pm — Khavi

ಈ ಜರ್ಮನಿಯರಿಗೆ, ಇಂಗ್ಲೀಷ ಬರೋದಿಲ್ಲ..

ಇವರು ಎಲ್ಲವನ್ನು ತಮ್ಮ ನುಡಿಯಲ್ಲಿ ಸಾಧಿಸಿರೋದರಿಂದ ಇಂಗಲೀಸು ಅಂದರೆ ಅಸಡ್ಡೆ ಜಾಸ್ತಿ..

ಇವತ್ತು ನಡೆದ ವಿಷಯ ಹೇಳುತ್ತೀನಿ..
ಬೆಳಿಗ್ಗೆ arbeitsplatzಗೆ (ಕೆಲಸದಜಾಗ ಅಂತ ಜರ್ಮನಿಯಲ್ಲಿ ಆಫೀಸಿಗೆ ಕರೀತಾರೆ Smiling) ಬಂದ ಕೂಡಲೆ, ನನ್ನ ಜರ್ಮನ್ mitarbeiter (mit + arbeiter) ಅಂದರೆ ಜೊತೆಗೆಲಸಗಾರ Smiling ನನ್ನ ಬಳಿ ಬಂದು Guten Morgen ಅಂದು ಹಲ್ಲು ಕಿರಿದ..  ಮುಂದೆ ಓದಿ »

  • ಬ್ಲಾಗ್
~.~
  • Khavi ರವರ ಬ್ಲಾಗ್
  • 10 ಪ್ರತಿಕ್ರಿಯೆಗಳು
  • 676 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಅಗಲಿಕೆ..

September 7, 2007 - 7:43pm — Khavi

ಅಗಲಿಕೆ..

ಇತ್ತೀಚಿಗೆ ನಿನ್ನ ನೆನಪಿಲ್ಲದ ದಿನಗಳೇ ಇಲ್ಲ
ಹೆಚ್ಚಲ್ಲದಿದ್ದರೂ, ಕಡಿಮೆಯೇನಿಲ್ಲ.
ಮತ್ತೆ ನಾನೇ  ನಿಬ್ಬೆರಗಾಗುವೆ,
ಹೇಳಿದರೆ ಹೇಗೆ ನಾ ನಿನಗೆ  ಎಷ್ಟೆಂದು?

ಆದರೆ ಮತ್ತೆ ಮುಗುಳುನಗುವೆ
ಗುಟ್ಟು ನನ್ನಲ್ಲಿಯೇ ಇರಲಿ,
ಭರವಸೆಯಲ್ಲೇ ಕಳೆಯುವೆ,
ನೀನೇ ಒಂದು ಸಲ ತಿಳಿಯುವೆ ಎಂದು...

---------------------------------  ಮುಂದೆ ಓದಿ »

  • ಕವನ ಅನುವಾದ
~.~
  • Khavi ರವರ ಬ್ಲಾಗ್
  • Login or register to post comments
  • 474 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೀಗೆ ಬರೆಯುತ್ತಿರು...

July 12, 2007 - 8:27pm — Khavi

ನೀ ಹೀಗೆ ಬರೆಯುತ್ತಿರು
ನೀ ಹೀಗೆ ಹೆಣೆಯುತ್ತಿರು
ಮುದ್ದಾದ ಪದಗಳ ಕವನಮಾಲೆ.

ಕೈ ಹಿಡಿದು ಮುನ್ನಡೆವಳು...
ಹರಸಿ ನಿನ್ನ ಪೊರೆವಳು..
ಕನ್ನಡದ ಕುಲದೇವಿ ಆ ಶಾರದೆ..

---------------------------------------------
ಇದು ನನ್ನ ಗೆಳೆಯ ಪ್ರಶಾಂತನ ಕವನಕ್ಕೆ ಹಾರೈಸಿ ಬರೆದ ಕವನ

  • ಕವನ
~.~
  • Khavi ರವರ ಬ್ಲಾಗ್
  • Login or register to post comments
  • 475 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನೋವು ನಲಿವು..

July 3, 2007 - 5:50pm — Khavi

ಹೂವು ಮುಳ್ಳಿನ ನಂಟು
ಒಂದೆ ಗಿಡದಲಿ ಉಂಟು
ಹಗಲು ರಾತ್ರಿಯ ಗುಟ್ಟು
ಒಂದಿರದು ಇನ್ನೊಂದ ಬಿಟ್ಟು

ಕಷ್ಟವೆಂದರೆ ಬಾಳು
ನೋವು ನಲಿವಿನ ನೆರಳು
ಇಷ್ಟವೆಂದು ಬಗೆಯಲು
ನಲಿವು ತಾ ನೋವಿನ ಗೆಲುವು..

--------------------------------------------
ನನ್ನದು ಕವಿ ಹೃದಯವಲ್ಲ ಆದರೂ ಗೀಚಿದ್ದೀನಿ.. ಹೇಗಿದೆಯೆಂದು ತಿಳಿಸಿದರೆ.. ಸಂತೋಷ

  • ಕವನ
~.~
  • Khavi ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 644 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಡ್ಲಿಮಟ್ಟಿಯ ಕಾಶೀಬಾಯಿ!!!

April 17, 2007 - 10:06pm — Khavi

ಕಡ್ಲಿಮಟ್ಟಿಯ ಕಾಶೀಬಾಯಿ!!!

"ಕಡ್ಲಿಮಟ್ಟಿಯ ಕಾಶೀಬಾಯಿಯ ಶೀಲಕ ತಂದಿತ್ತ..."
ಇದು ಉ.ಕರ್ನಾಟಕದಲ್ಲಿ ಮನೆಮನೆಗೂ ಗೊತ್ತಿರುವ ಸೊಗಸಾದ ಜಾನಪದ ಹಾಡು. ಇದನ್ನ ನಾನು ಚಿಕ್ಕವನಾಗಿದ್ದಾಗ ಹಾಡತಾ ಇದ್ದೆ. ಆದರೆ ಅದರ ಅರ್ಥ ಮಾತ್ರ ಗೊತ್ತಿರಲಿಲ್ಲ. ಈಗ ನನಗೆ ಇದು ಸಂಪೂರ್ಣವಾಗಿ ಮರೆತು ಹೋಗಿದೆ. ಆದರೆ ಈ ಒಂದು ಸಾಲು ಮಾತ್ರ ನೆನಪಿದೆ. ಇದನ್ನು ನಾನು ಹಾಗೆ ಗುನುಗುತ್ತಿರುವಾಗ ನನ್ನ ಅಮ್ಮ ಈ ಹಾಡಿನ ಹಿಂದಿರುವ ಕಥೆಯನ್ನು ಹೇಳಿದರು. ನೂರೈವತ್ತು ವರ್ಷಗಳ ಹಿಂದೆ ನಡೆದಿದೆ ಅನ್ನಬಹುದಾದ ಒಂದು ಕಥೆ ಅದು. ಅದು ಈಗ ಜಾನಪದ ಗೀತೆಯಾಗಿ ಉತ್ತರಕರ್ನಾಟಕದಲ್ಲಿ ಪ್ರಚಲಿತದಲ್ಲಿದೆ.

ಆ ಕಥೆ ಇಂತಿದೆ....

ಬಾಗಲಕೋಟೆಯಿಂದ ಬಿಜಾಪುರಕ್ಕೆ ರೈಲು ಮಾರ್ಗವಾಗಿ ಹೋಗುವಾಗ ಕಡ್ಲಿಮಟ್ಟಿಯನ್ನೊ ಒಂದು ಸ್ಟೇಷನ್ ಬರುತ್ತೆ. ಕಡ್ಲಿಮಟ್ಟಿಯಲ್ಲಿ ಕಾಶೀಬಾಯಿ ಅನ್ನೊ ಒಬ್ಬ ಸಾಮಾನ್ಯ ಕೂಲಿ ಹೆಣ್ಣುಮಗಳೊಬ್ಬಳ ಕಥೆ ಇದು. ಅವಳಿಗೆ ಒಂದು ಚಿಕ್ಕ ಹಸುಳೆಯು ಇತ್ತು. ಮನೆಯಲ್ಲಿ ಕಿತ್ತು ತಿನ್ನುವ ಬಡತನ ಬೇರೆ. ಗಂಡನ ಕೂಲಿ ಸಾಕಾಗುವುದಿಲ್ಲ ಎಂದು ತಾನೂ ಕೂಡ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಳು.

ಒಂದು ದಿನ ಹಾಗೆಯೇ ಕೂಲಿ ಮಾಡಿ, ಮನೆಗೆ ಹಿಂತಿರುಗಬೇಕೆನ್ನುವಷ್ಟರಲ್ಲೇ ಅದಾಗಲೇ ಕತ್ತಲು ಆವರಿಸಿತ್ತು. ಜನರೆಲ್ಲರೂ ತಮ್ಮತಮ್ಮ ಮನೆಗಳಿಗೆ ತೆರಳಿದ್ದರು. ತಾನು ತನ್ನ ಹಸುಳೆಯೊಂದಿಗೆ ಮನೆಕಡೆಗೆ ಹೆಜ್ಜೆ ಹಾಕಿದಳು ಕಾಶೀಬಾಯಿ ದಾರಿಯಲ್ಲಿ ಊರ ಹೊರಗಿನ ರೈಲ್ವೆ ಸ್ಟೇಷನ್ ಹತ್ತಿರ ಬಂತು. ಅದು ಇನ್ನೂ ಊರ ಹೊರಗಡೆ ಇದ್ದುದರಿಂದ ನಿರ್ಜನ ಪ್ರದೇಶವಾಗಿತ್ತು.  ಮುಂದೆ ಓದಿ »

~.~
  • Khavi ರವರ ಬ್ಲಾಗ್
  • 8 ಪ್ರತಿಕ್ರಿಯೆಗಳು
  • 727 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rashmi_pai
    ಉ: ಭಾಷಾನುವಾದವೇನು?
    November 23, 2008 - 10:27pm
  • ASHOKKUMAR
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 10:14pm
  • srikanth
    ಉ: ಓಶೋ ಕಂಡಂತೆ ಗಾಂಧಿ!
    November 23, 2008 - 9:53pm
  • muralihr
    ಉ: ಸಾರ್ಥಕ ಜೀವನ:
    November 23, 2008 - 9:29pm
  • sandhya.darshini
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 9:28pm
  • cmariejoseph
    ಉ: ಭಾಷಾನುವಾದವೇನು?
    November 23, 2008 - 9:05pm
  • gurubaliga
    ಉ: ಭಾಷಾನುವಾದವೇನು?
    November 23, 2008 - 8:57pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:02pm
ಇನ್ನಷ್ಟು


"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

— ಕುವೆಂಪು ('ಕನ್ನಡ ದೀಕ್ಷೆ' ಯಲ್ಲಿ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator