ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

anil.ramesh (ಲೇಖನಗಳು)

ಭಾರತಕ್ಕೆ ಮರಳಿ ಬಂದ ಬಾರ್ಡರ್‍-ಗವಾಸ್ಕರ್‍ ಟ್ರೋಫಿ

November 10, 2008 - 2:40pm — anil.ramesh

ಭಾರತ ತಂಡದ ವಿಜಯೋತ್ಸವ... ಇಂದು ಕ್ರಿಕೆಟ್ ಲೋಕದಲ್ಲಿ ಭಾರತಕ್ಕೆ ಅತ್ಯಂತ ಸ್ಮರಣೀಯ ದಿನ.

ಇಂದು ಭಾರತ ಆಸ್ಟ್ರೇಲಿಯಾವನ್ನು ೧೭೨ ರನ್ ಗಳ ಅಂತರದಿಂದ ಸೋಲಿಸಿ ಬಾರ್ಡರ್‍-ಗವಾಸ್ಕರ್‍ ಟ್ರೋಫಿಯನ್ನು ತನ್ನ ಮಡಿಲಿಗೆ ಹಾಕಿಕೊಂಡಿದೆ.

೨೦೦೪ರಲ್ಲಿ ಭಾರತದಲ್ಲಿ ಆಡಿದ್ದಾಗ ಈ ಟ್ರೋಫಿಯನ್ನು ಆಸ್ಟ್ರೇಲಿಯಾಗೆ ಬಿಟ್ಟುಕೊಟ್ಟಿತ್ತು.

೨೦೦೭/೦೮ ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಸರಣಿಯಲ್ಲೂ ಭಾರತ ೨-೧ ಅಂತರದಿಂದ ಸೋತಿತ್ತು.  ಮುಂದೆ ಓದಿ »

  • ಪ್ರಚಲಿತ
~.~
  • ೧ ಪ್ರತಿಕ್ರಿಯೆ
  • 197 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಚನಕಾರರು - ೨

November 9, 2008 - 4:23pm — anil.ramesh

ಬಸವಣ್ಣಬಸವಣ್ಣನವರು (೧೧೩೦ - ೧೧೬೭): ಭಕ್ತಿ ಭಂಡಾರಿ ಬಸವಣ್ಣನವರು ಸಮಾಜ ಸುಧಾರಕರು. ಜನರಲ್ಲಿ ಮೇಲುಕೀಳೆಂಬ ಭಾವನೆಯನ್ನು ತೊಡೆದು ಹಾಕಲು ಯತ್ನಿಸಿ ಭಾವೈಕ್ಯತೆಯನ್ನು ಸಾಧಿಸಲು ಶ್ರಮಿಸಿದರು. ವೀರಶೈವ ಮತವನ್ನು ಬಲಪಡಿಸಿದರು.

ಗಹನವಾದ ವಿಷಯಗಳನ್ನು ವಚನಗಳ ಮೂಲಕ ತಿಳಿಗನ್ನಡದಲ್ಲಿ ಎಲ್ಲರಿಗೂ ಅರ್ಥವಾಗುವಂತೆ ತಿಳಿಸಿದರು. ಹನ್ನೆರಡನೆಯ ಶತಮಾನದಲ್ಲೇ ಸಾಮಾಜಿಕ ಪ್ರಜ್ಞೆಯನ್ನು ಜನರಲ್ಲಿ ಮೂಡಿಸುವಂಥಹ ಕಾರ್ಯವು ಕನ್ನಡಿಗರಾದ ಇವರಿಂದ ನಡೆಯಿತು.  ಮುಂದೆ ಓದಿ »

  • ವ್ಯಕ್ತಿ ವಿಷಯ, ಪರಿಚಯ, ಸಾಧನೆ
~.~
  • 5 ಪ್ರತಿಕ್ರಿಯೆಗಳು
  • 234 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಚನಕಾರರು - ೧

November 7, 2008 - 10:32pm — anil.ramesh

ಅಕ್ಕಮಹಾದೇವಿಅಕ್ಕಮಹಾದೇವಿ (೧೧೩೦ - ೧೧೬೦): ಸಮಾಜಸಧಾರಣೆಯಲ್ಲಿ ಮಹಿಳೆಯ ಪಾತ್ರವು ಹಿರಿದಾದುದು. ಪುರಷಪ್ರಧಾನವಾದ ಸಮಾಜದಲ್ಲಿ ಮಹಿಳೆಯರು ಪುರುಷರಿಗೆ ಸಮಾನವಾಗಿ ನಿಲ್ಲಬಲ್ಲರೆಂಬ ಪ್ರಜ್ಞೆಯನ್ನು ಸುಮಾರು ಎಂಟುನೂರು ವರ್ಷಗಳ ಹಿಂದೆಯೇ ಮೂಡಿಸಿದ ಕರ್ನಾಟಕದ ಪ್ರಪ್ರಥಮ ಮಹಿಳೆಯೆಂದರೆ ಅಕ್ಕಮಹಾದೇವಿ.

ಹನ್ನೆರಡನೆಯ ಶತಮಾನದಲ್ಲೇ ಇಂತಹ ಮಹಿಳಾ ಜಾಗೃತಿಯನ್ನು ಮೂಡಿಸಿದರು. ಸಂಸಾರವನ್ನು ತ್ಯಜಿಸಿ, ಚೆನ್ನಮಲ್ಲಿಕಾರ್ಜುನ ದೇವರೇ ತನ್ನ ಪತಿಯೆಂಬುದಾಗಿ ನಂಬಿದರು. ತಮ್ಮ ವೈರಾಗ್ಯದ ಮೂಲಕವೇ ಪುರುಷರೊಡನೆ ಹೋರಾಡಿ ಸಮಾಜೋದ್ಧಾರದ ಕಾರ್ಯದಲ್ಲಿ ನೆರವಾದರು ಈ ಶಿವಶರಣೆ. ತಮ್ಮ ಭಾವನೆಗಳನ್ನು ವಚನಗಳ ಮೂಲಕ ತಿಳಿಗನ್ನಡದಲ್ಲಿ ತಿಳಿಸಿದರು. ಲಿಂಗಭೇದವಿಲ್ಲದೆ, ಜಾತಿಭೇದವಿಲ್ಲದೆ ಪ್ರತಿಯೊಬ್ಬರೂ ಲೋಕವಿಚಾರಗಳನ್ನು ಅರಿಯುವಂತೆ ಮಾಡಿದರು.  ಮುಂದೆ ಓದಿ »

  • ವ್ಯಕ್ತಿ ವಿಷಯ, ಪರಿಚಯ, ಸಾಧನೆ
~.~
  • 5 ಪ್ರತಿಕ್ರಿಯೆಗಳು
  • 211 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಒಗಟುಗಳು - ೭

November 6, 2008 - 7:21pm — anil.ramesh

ಈ ಒಗಟುಗಳನ್ನು ಬಿಡಿಸಿರಿ.

೧. ಬಿಳಿ ಲಂಗದ್ ಹುಡ್ಗಿ, ಮೇಲೆ ಥಳುಕು, ಒಳಗೆ ಹುಳುಕು. ಎಳೆದ್ರೆ, ಬಾಯಿ ತುಂಬಾ ಬರ್ತಾಳೆ, ಬಿಟ್ಟ್ರೆ, ದೇಶ ತುಂಬ್ತಾಳೆ.
೨. ಬಡಗಿ ಮಾಡಿದ ಬಂಡಿಯಲ್ಲ, ಮನುಷ್ಯ ಮಾಡಿದ ಯಂತ್ರವಲ್ಲ, ಒಂದು ನಿಮಿಷವೂ ಪುರುಸೊತ್ತಿಲ್ಲ.
೩. ಬರೋದು ಕಂಡವರೆಲ್ಲ ಕೈ ತೋರ್ತಾರೆ.  ಮುಂದೆ ಓದಿ »

  • ಒಗಟುಗಳು
~.~
  • 3 ಪ್ರತಿಕ್ರಿಯೆಗಳು
  • 184 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಒಗಟುಗಳು - ೬

November 5, 2008 - 11:15pm — anil.ramesh

ಈ ಒಗಟುಗಳನ್ನು ಬಿಡಿಸಿರಿ.

೧. ದಡದಡ ಓಡುತ್ತೆ, ಕುದುರೆಯಲ್ಲ. ಕೂಕೂ ಕೂಗುತ್ತೆ, ಕೋಳಿಯಲ್ಲ. ಹೊಗೆ ಉಗುಳುತ್ತೆ, ಒಲೆಯ ಗೂಡಲ್ಲ. ಏನದು?
೨. ಪೆಟ್ಟಿಗೆ ತೆರೆದರೆ ಕೃಷ್ಣ ಹುಟ್ಟಿದ.
೩. ಹಗಲು ಹಾಳು ತೋಟ, ರಾತ್ರಿ ಹೂದೋಟ. ಹೂವ ನೋಡುವವರುಂಟು, ಮುಡಿವವರಿಲ್ಲ.
೪. ಅಕ್ಕ ಅಕ್ಕ ಬಾವಿ ನೋಡು, ಬಾವಿಯೊಳಗೆ ನೀರು ನೋಡು, ನೀರಿನೊಳಗೆ ಬಳ್ಳಿ ನೋಡು, ಬಳ್ಳಿಗೊಂದು ಹೂವು ನೋಡು.  ಮುಂದೆ ಓದಿ »

  • ಒಗಟುಗಳು
~.~
  • 4 ಪ್ರತಿಕ್ರಿಯೆಗಳು
  • 181 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12345ಮುಂದಿನ ›ಕೊನೆಯ »

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rashmi_pai
    ಉ: ಭಾಷಾನುವಾದವೇನು?
    November 23, 2008 - 10:27pm
  • ASHOKKUMAR
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 10:14pm
  • srikanth
    ಉ: ಓಶೋ ಕಂಡಂತೆ ಗಾಂಧಿ!
    November 23, 2008 - 9:53pm
  • muralihr
    ಉ: ಸಾರ್ಥಕ ಜೀವನ:
    November 23, 2008 - 9:29pm
  • sandhya.darshini
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 9:28pm
  • cmariejoseph
    ಉ: ಭಾಷಾನುವಾದವೇನು?
    November 23, 2008 - 9:05pm
  • gurubaliga
    ಉ: ಭಾಷಾನುವಾದವೇನು?
    November 23, 2008 - 8:57pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:02pm
ಇನ್ನಷ್ಟು


ಕ್ರಾಂತಿಕಾರಿಯಾಗುವುದಕ್ಕಿಂದ ಮೊದಲು ನೀನು ಒಬ್ಬ ಮನುಷ್ಯನಾಗಬೇಕು, ದುರ್ಬಲರು ಯಾರೇ ಅಗಲಿ ಅವರಿಗಾಗಿ ಶ್ರಮಿಸಬೇಕು.

— ಜೇನ್ ಫೊಂಡಾ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator