gopinatha (ಬ್ಲಾಗ್ ಬರಹಗಳು)
ನಾನೂ ನನ್ನ ಬಾಸೂ
December 5, 2007 - 10:51am — gopinatha"ಯಾಕ್ರೀ ನಿನ್ನೆ ಬೇಗ ಮನೆಗೆ ಹೋದಿರಂತೆ?"
"ಹೌದು ಸಾರ್, ಮನೆಯಲ್ಲಿ ಸ್ವಲ್ಪ ಕೆಲಸವಿತ್ತು,"
"ಹಾಗಿದ್ದಲ್ಲಿ ಹೇಳಿ ಹೋಗಬಹುದಿತ್ತಲ್ಲ?"
"ಹೇಳಿದ್ದೆ ಸಾರ್ , ಕನ್ಯಾಲಗೆ ಹೇಳಿಹೋಗಿದ್ದೆನಲ್ಲ?"
"ಕನ್ಯಾಲ್ ಯಾರ್ರೀ, ಅವನೇನು ನಿಮ್ಮ ಬಾಸಾ? ಮತ್ತೆ ಇವತ್ತು ಬೆಳಿಗ್ಗೆ ಸಹಾ ತಡವಾಗಿಯೇ ಬಂದ್ರೀ ಆೞೀಸಿಗೆ. ಹೀಗಾದಲ್ಲಿ ನಾನು ಮೇಲಿನವರಿಗೆ ಏನಂತ ಜವಾಬು ಕೊಡಲಿ?" ಮುಂದೆ ಓದಿ »

- gopinatha ರವರ ಬ್ಲಾಗ್
- Login or register to post comments
- 322 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಭಾಷೆಯ ಸ್ವಾಮ್ಯ
December 5, 2007 - 10:44am — gopinatha1. ಅಹೋಯ್! ಹೋಯ್!! ಹ್ಯೋಯ್!!! ಹಾಯ್! ಮುಂದೆ ಓದಿ »

- gopinatha ರವರ ಬ್ಲಾಗ್
- Login or register to post comments
- 215 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ನಾನೂ ನನ್ನ ಬಾಸೂ
December 3, 2007 - 4:13pm — gopinathaನನ್ನು ಆೞೀಸಿಗೆ ತಲುಪುತ್ತಿದ್ದತೆ ನನ್ನ ಬಾಸ್ ಕಲ್ಲೂರಾಮ್ ದನಿ ಕೇಳಿಸಿತು. "ಚಂದ್ರೂ ನೋಡು ರಾವ್ ಈಗ್ಲಾದರೂ ಬಂದ್ರಾ?" ಚಂದ್ರೂ ಉತ್ತರಿಸೋದ್ರಲ್ಲಿ ನಾನು ಡೈರಿ ತೆಗೆದುಕೊಂಡು ಕಲ್ಲೂರಾಮರ ಇದಿರಿದ್ದೆ.
" ಏನ್ರೀ ರಾವ್ ಅವರೇ ನಿನ್ನೆ ಬೇಗ ಮನೆಗೆ ಹೋದಿರಂತೆ?? ಅಂದರೆ ಪ್ರಾಣಿ ಸಿಟ್ಟಲ್ಲಿಲ್ಲ!(ಇವರೂ ಸಹಸಿಟ್ಟಲ್ಲಿದ್ದಾಗ ಇದಿರಿನ ವ್ಯಕ್ತಿಗೆ ಏಕವಚನದ ಪ್ರಯೋಗ). ಮುಂದೆ ಓದಿ »


RSS: