ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

hamsanandi (ಬ್ಲಾಗ್ ಬರಹಗಳು)

ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?

November 22, 2008 - 4:28am — hamsanandi

 ಮುಂದೆ ಓದಿ »

  • ಕಂಗ್ಲಶ್
  • ಬೆಂಗಳೂರು
  • ಹರಟೆ
  • ಹಾಗೇ ಸುಮ್ಮನೆ
  • ಹಾಸ್ಯ
~.~
  • hamsanandi ರವರ ಬ್ಲಾಗ್
  • 10 ಪ್ರತಿಕ್ರಿಯೆಗಳು
  • 227 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • flagged

ಸೀಗೇಗುಡ್ಡದಲ್ಲೊಂದು ಕರಡಿ ಸಂಸಾರ - ಭಾಗ ೨

November 21, 2008 - 3:29am — hamsanandi

ಮೊದಲನೇ ಭಾಗದಿಂದ ಮುಂದುವರೆದಿದೆ .....  ಮುಂದೆ ಓದಿ »

  • ಆಕಾಶ
  • ಕಥೆ
  • ಕರಡಿ
  • ಜ್ಞಾನವಾಹಿನಿ
  • ದಿಕ್ಕು
  • ಧ್ರುವ
  • ಲಲಿತ ಪ್ರಬಂಧ
  • ಹರಟೆ
  • ಹೀಗೇ ಸುಮ್ಮನೇ...
~.~
  • hamsanandi ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 111 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

'ರೀ’ ಅನ್ನುವ ಒಂದೇ ಸ್ವರ

November 20, 2008 - 10:31pm — hamsanandi

 

ಸರಸರನೆ ಸರಾಗವಾಗಿ
ಸ್ವರಗಳ ಜೋಡಿಸಿ
ರಾಗವ ಹಾಡುವ
ಭಾರೀ ಹಾಡುಗಾರ

ಅವಳ ’ರೀ’ ಎಂಬ
ಒಂದು ಸ್ವರದ ಹಿಂದಿನ
ನೂರು ಭಾವಗಳ
ಅರಿಯದೇ ತಿಣುಕಿದನಂತೆ!

-ಹಂಸಾನಂದಿ

  • ಚುಟುಕ
  • ಸಂಗೀತ
  • ಸರಿಗಮಪದನಿ
  • ಸ್ವರ
  • ಹೀಗೇ ಸುಮ್ಮನೇ...
~.~
  • hamsanandi ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 161 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹುರುಪುಳ್ಳವರಿಗೆ ಮಾಡಲಾಗದ್ದೇನು?

November 19, 2008 - 5:20am — hamsanandi

ಉರಿಯ ಹುಟ್ಟಿಸಬಹುದು ಕಟ್ಟಿಗೆಯ ಕಡೆದು
ನೀರ ಚಿಮ್ಮಿಸಬಹುದು ನೆಲವನಗೆದು
ಹುರುಪುಳ್ಳವರಿಗೆ ಮಾಡಲಾಗದು ಉಂಟೆ?
ಸರಿಯಾದ ಜತನಗಳು ಹಣ್ಣೇ ಆಗುವುವು!

ಸಂಸ್ಕೃತ ಮೂಲ: - ಭಾಸನ ಪ್ರತಿಜ್ಞಾ ಯೌಗಂಧರಾಯಣ ನಾಟಕದಿಂದ

ಕಾಷ್ಠಾದಗ್ನಿರ್ಜಾಯತೇ ಮಥ್ಯಮಾನಾತ್
ಭೂಮಿಸ್ತೋಯಂ ಖನ್ಯಮಾನಾ ದದಾತಿ
ಸೋತ್ಸಾಹಾನಾಂ ನಾಸ್ತ್ಯಸಾಧ್ಯಂ ನರಾಣಾಂ
ಮಾರ್ಗಾರಬ್ಧಾಃ ಸರ್ವಯತ್ನಾಃ ಫಲಂತಿ  ಮುಂದೆ ಓದಿ »

  • ಅನುವಾದ
  • ಕನ್ನಡ
  • ನಾಟಕ
  • ಪ್ರತಿಜ್ಞಾ ಯೌಗಂಧರಾಯಣ
  • ಭಾಸ
  • ಸಂಸ್ಕೃತ
~.~
  • hamsanandi ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 185 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕರ್ಣ ರಸಾಯನ

November 18, 2008 - 6:00am — hamsanandi

ಕೆಲವು ವರ್ಷಗಳ ಹಿಂದೆ ನಮ್ಮ ಕನ್ನಡ ಕೂಟವು ನಡೆಸಿದ ಕನ್ನಡೋತ್ಸವದಲ್ಲಿ ನಾನು ನಾಟಕವೊಂದನ್ನು ಬರೆದು ಆಡಿಸಿದ್ದೆ. ಇದೊಂದು ತರಹದ ಹೊಸ ಪ್ರಯೋಗವಾಗಿತ್ತು. ಕರ್ನಾಟಕ ಎರಡು ಕಲೆಗಳಾದ ಗಮಕ ವಾಚನ ಮತ್ತು ಯಕ್ಷಗಾನ ಇವೆರಡೂ ಬೆರೆಸಿ ಮಾಡಿಸಿದ ನೃತ್ಯನಾಟಕ ಇದು.  ಮುಂದೆ ಓದಿ »

  • ಕನ್ನಡಕೂಟ
  • ಕಾವ್ಯವಾಚನ
  • ಕಾವ್ಯ್ಸ
  • ಕುಮಾರವ್ಯಾಸ
  • ಗದಗಿನ ಭಾರತ
  • ಗಮಕ ವಾಚನ
  • ನಾಟಕ
  • ಭಾರತ
  • ಯಕ್ಷಗಾನ
~.~
  • hamsanandi ರವರ ಬ್ಲಾಗ್
  • 7 ಪ್ರತಿಕ್ರಿಯೆಗಳು
  • 145 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
123456789…ಮುಂದಿನ ›ಕೊನೆಯ »

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rashmi_pai
    ಉ: ಭಾಷಾನುವಾದವೇನು?
    November 23, 2008 - 10:27pm
  • ASHOKKUMAR
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 10:14pm
  • srikanth
    ಉ: ಓಶೋ ಕಂಡಂತೆ ಗಾಂಧಿ!
    November 23, 2008 - 9:53pm
  • muralihr
    ಉ: ಸಾರ್ಥಕ ಜೀವನ:
    November 23, 2008 - 9:29pm
  • sandhya.darshini
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 9:28pm
  • cmariejoseph
    ಉ: ಭಾಷಾನುವಾದವೇನು?
    November 23, 2008 - 9:05pm
  • gurubaliga
    ಉ: ಭಾಷಾನುವಾದವೇನು?
    November 23, 2008 - 8:57pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:02pm
ಇನ್ನಷ್ಟು


ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator