harshavardhan v.sheelavant (ಚರ್ಚೆಯ ವಿಷಯಗಳು)
‘ಅನಾಗರಿಕರ ಬಾಂಬ್’ ಉತ್ತರವೇ? ಪ್ರಶ್ನೆಯೇ?
July 25, 2008 - 5:13pm — harshavardhan v...ಬಾಂಬ್ ಹಾರಿಸಿ ಅಮಾಯಕರನ್ನು ಕೊಲ್ಲುವುದರಿಂದ, ಮುಗ್ಧ ಜನರನ್ನು ಗಾಯಗೊಳಿಸಿ,ನಾಗರಿಕ ಸಮಾಜವನ್ನು ಭಯಭೀತಗೊಳಿಸಿವುದರಿಂದ ಯಾವುದಾರೂಂದು ಸಮಸ್ಯೆಗೆ ಕೊನೆಪಕ್ಷ ಪರಿಹಾರ ಸಿಗುವುದು ಎಂದಾದರೆ ಎಲ್ಲರೂ ಅದನ್ನೇ ಮಾಡೋಣ. ಮುಂದೆ ಓದಿ »

ಯು.ಪಿ.ಎ.- ‘ವೋಟ್ಸ್ ವನ್ ಬಟ್ ಟ್ರಸ್ಟ್ ಲಾಸ್ಟ್’
July 23, 2008 - 10:29am — harshavardhan v...ಲೋಕಸಭೆಯಲ್ಲಿ ಮಂಗಳವಾರ ನಡೆದ ವಿಶ್ವಾಸಮತ ಕಲಾಪ ಇತಿಹಾಸದಲ್ಲೇ ಒಂದು ಕಪ್ಪು ಚುಕ್ಕೆ. ‘ಮತಕ್ಕಾಗಿ ಲಂಚ’ ಎಂಬ ಹೊಸ ಪ್ರಹಸನಕ್ಕೆ ಲೋಕಸಭೆ ಸಾಕ್ಷಿಯಾಯಿತು. ಮುಂದೆ ಓದಿ »

- Login or register to post comments
- 160 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಸಾಯಿಬಾಬಾ ಕಣ್ಣು ತೆರೆದಿದ್ದು..ನಮ್ಮ ಮಾಧ್ಯಮಗಳು ಕಣ್ಣುಮುಚ್ಚಿದ್ದು!
July 19, 2008 - 10:37am — harshavardhan v...ಗಣಪತಿ ಹಾಲು ಕುಡಿದಿದ್ದು ನಮ್ಮ ಮಾಧ್ಯಮಗಳಿಗೆ ಸುರಾಪಾನ ಮಾಡಿಸಿದಂತಾಗಿದ್ದು ಈಗ ಐತಿಹಾಸಿಕ ವಿಪರ್ಯಾಸ. ಆ ಘಟನೆಯ ಮುಂದುವರೆದ ಭಾಗವಾಗಿ ಶುಕ್ರವಾರ ಬೆಂಗಳೂರಿನ ಕೆಂಪೇಗೌಡ ನಗರ ಸಮೀಪದ ಗವಿಪುರದ ಐತಿಹಾಸಿಕ ಗಂಗಾಧರೇಶ್ವರ ದೇವಸ್ಥಾನದ ಹಿಂಭಾಗದ ಮನೆಯಲ್ಲಿ ಶಿರಡಿ ಸಾಯಿಬಾಬಾ ವಿಗ್ರಹ ತನ್ನ ಎಡಗಣ್ಣು ತೆರೆದಿದ್ದು! ಮುಂದೆ ಓದಿ »

- Login or register to post comments
- 259 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಬಸವಣ್ಣನ ಮೂಲ ಹೆಸರು ಬಸವಣ್ಣ ಭಟ್ಟ! ಇದು ‘ಸಂ’ಶೋಧನೆ?
July 11, 2008 - 10:00am — harshavardhan v...೧೨ನೇಯ ಶತಮಾನದ ಸಾಮಾಜಿಕ-ಧಾರ್ಮಿಕ ಕ್ರಾಂತಿಯ ಹರಿಕಾರ, ವಚನ ಚಳುವಳಿಯ ಯುಗಪುರುಷ ಹಾಗು ಜಾತಿ ರಹಿತ ಸಮಾನತೆಯ ಕಲ್ಯಾಣ ರಾಜ್ಯದ ಪರಿಕಲ್ಪನೆಯ ಬಸವಣ್ಣನವರ ಮೂಲ, ಜಾತಿ, ಕುಲ-ಗೋತ್ರಗಳ ಬಗ್ಗೆ ಆಗಾಗ ಹೊಸ ಹೊಸ ವಿವಾದಗಳು, ವಾದಗಳು, ವ್ಯಾಖ್ಯಾನಗಳು ಹೊರಹೊಮ್ಮಿ ಸಾರ್ವಜನಿಕ ಚರ್ಚೆಗೆ ಕಾರಣವಾಗುತ್ತಿದೆ. ಮುಂದೆ ಓದಿ »

- Login or register to post comments
- 293 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಶಿವಮೂರ್ತಿ ಶರಣರು, ಚಂಪಾ ಹಾಗು ಬಿ.ಎಲ್.ವೇಣು ಚಪ್ಪಲಿ ಸಲಹೆ
July 7, 2008 - 11:03am — harshavardhan v...ಹಾರ ಹಾಕುವ ಬದಲು ಇನ್ನು ಸಭೆ, ಸಮಾರಂಭಗಳಲ್ಲಿ ಚಪ್ಪಲಿ ಹಾರ ಹಾಕಲು ಶಿವಮೂರ್ತಿ ಶರಣರು ಹೇಳಿದರಂತೆ- ಸುದ್ದಿ. ಮುಂದುವರೆದು ಚಂಪಾ, ಬಿ.ಎಲ್.ವೇಣು ಪತ್ರಿಕೆಗಳಲ್ಲಿ ಪರಸ್ಪರ ಅಕ್ಷರ ಪ್ರೌಢಿಮೆ ಮೆರೆಯುತ್ತ, ವೈಚಾರಿಕ ಎತ್ತರ! ಮುಂದೆ ಓದಿ »

- Login or register to post comments
- 251 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ

RSS: