ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

madhava_hs (ಬ್ಲಾಗ್ ಬರಹಗಳು)

ಶಿವಮಣಿ ಎಂಬ ಅದ್ಭುತ ಪ್ರತಿಭೆ

October 10, 2008 - 11:08am — madhava_hs

ಈ ಬಾರಿ ದಸರಾದಲ್ಲಿ ಶಿವಮಣಿಯನ್ನು ಕರೆಸಿದ್ದರು. ಎಷ್ಟು ಚೆನ್ನಾಗಿ ಸಂಗೀತ ವಾಧ್ಯಗಳನ್ನು ನುಡಿಸುತ್ತಿದ್ದ ಅಲ್ಲವೇ. ಖ್ಯಾತ ಸಂಗೀತಗಾರ ಎ.ಆರ್.ರೆಹಮಾನ್ ಹಾಡುಗಳಿಗೂ ಈತನೇ ಪಕ್ಕವಾದ್ಯಗಳನ್ನು ನುಡಿಸುವುದಂತೆ. ಬೆಂಗಳೂರಿನಲ್ಲಿಯೂ ಗಣೇಶ ಹಬ್ಬದ ಸಮಯದಲ್ಲಿ ಈ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರಂತೆ.  ಮುಂದೆ ಓದಿ »

  • ದಸರಾ
~.~
  • madhava_hs ರವರ ಬ್ಲಾಗ್
  • 34 ಪ್ರತಿಕ್ರಿಯೆಗಳು
  • 355 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಒಂದು ಬುಧವಾರ.

October 3, 2008 - 3:15pm — madhava_hs

’ಎ ವೆಡ್ನೆಸ್ಡೇ’ - ಒಂದು ಪರ್ಫೆಕ್ಟ್ ಥ್ರಿಲ್ಲರ್. ಕೇವಲ ಒಂದೂವರೆ ಘಂಟೆಯಲ್ಲಿ ಮುಗಿದು ಹೋಗುವ ಸಿನಿಮಾ. ಯಾವುದೇ ಅನಗತ್ಯ ಹಾಡು, ಕುಣಿತ, ಮಸಾಲೆಗಳಿಲ್ಲದೆ ಪ್ರಸ್ತುತ ವಿದ್ಯಮಾನಕ್ಕೆ ತಕ್ಕಂತೆ ಒಂದು ಕಥೆಯನ್ನು ಹೆಣೆಯಲಾಗಿದೆ. ಹಿನ್ನೆಲೆಯ ಸೌಂಡ್ ಎಫೆಕ್ಟ್ಸ್ ಬಹಳ ಚೆನ್ನಾಗಿದೆ. ಮುಂಬೈನಲ್ಲಿ ನಡೆದ ರೈಲು ಸ್ಪೋಟದ ಸುತ್ತ ಹೆಣೆದಿರುವ ಕಥೆ ಇದು.  ಮುಂದೆ ಓದಿ »

  • ಚಲನಚಿತ್ರ ವಿಮರ್ಶೆ
~.~
  • madhava_hs ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 182 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನರೇಂದ್ರ ಮೋದಿ - ಯಾರೂ ತುಳಿಯದ ಹಾದಿ.

October 1, 2008 - 1:11pm — madhava_hs

ಮೊನ್ನೆ ಸ್ನೇಹಿತರೊಬ್ಬರು ಪ್ರತಾಪ ಸಿಂಹರು ಬರೆದಿರುವ ಈ ಪುಸ್ತಕದ ಲಿಂಕು ಕೊಟ್ಟರು. ಅಲ್ಪ ಕಾಲದಲ್ಲಿ ತಮ್ಮ ಸಾಧನೆಯಿಂದ ಬಹಳಷ್ಟು ಜನಪ್ರಿಯತೆ ಗಳಿಸಿದ್ದ ಈ ವ್ಯಕ್ತಿಯಬಗ್ಗೆ ತಿಳಿದುಕೊಳ್ಳುವ ಕುತೂಹಲ ನನಗೂ ಇತ್ತು. ಅವರ ಜೀವನದ ಬಗ್ಗೆ ಬರೆದಿರುವುದನ್ನು ಓದುತ್ತಾ ಹೋದಂತೆ ಕುತೂಹಲ ಮೂಡಿಸುತ್ತದೆ. .  ಮುಂದೆ ಓದಿ »

  • ಪುಸ್ತಕ ವಿಮರ್ಶೆ
~.~
  • madhava_hs ರವರ ಬ್ಲಾಗ್
  • Login or register to post comments
  • 145 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ರವಿವರ್ಮನ ಕುಂಚದಾ.....

September 24, 2008 - 3:24pm — madhava_hs

ಬುದ್ಧಿವಂತ ಚಿತ್ರದ ಈ ಹಾಡು ಯಾರು ಹಾಡಿದ್ದು? ಹರಿಹರನ್?  ಮುಂದೆ ಓದಿ »

  • ಚಿತ್ರಗೀತೆ
~.~
  • madhava_hs ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 208 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಡ ಬೆಳದಿಂಗಳು

September 15, 2008 - 11:57am — madhava_hs

ನೆನ್ನೆ ಅಂದರೆ ಭಾನುವಾರ ಈ ಚಿತ್ರ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಯಿತು. ಬೇರೆ ಕಾರ್ಯಕ್ರಮಗಳನ್ನು ಬದಿಗೊತ್ತಿ ಇದನ್ನು ನೋಡಿದೆ ಭಾನುವಾರ ಬೆಳಗ್ಗೆ. ಬಹಳ ಚೆನ್ನಾಗಿತ್ತು. ಕ್ಯಾಮರಾ ವರ್ಕ್ ಸಹ ಅದ್ಭುತ. ತೀರ ಡಿಜಿಟಲ್ ತಂತ್ರಜ್ಞಾನದಷ್ಟು ಉತ್ತಮ ದೃಷ್ಯಗಳು, ಹಿನ್ನೆಲೆ ಧ್ವನಿ. ದತ್ತಾತ್ರೇಯ, ಭಾರ್ಗವಿ ನಾರಾಯಣ್ ಮತ್ತು ಲೋಕನಾಥ್ ರವರ ಉತ್ತಮ ಅಭಿನಯ ಇತ್ತು.  ಮುಂದೆ ಓದಿ »

  • ಚಲನ ಚಿತ್ರ
~.~
  • madhava_hs ರವರ ಬ್ಲಾಗ್
  • Login or register to post comments
  • 128 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
123456789…ಮುಂದಿನ ›ಕೊನೆಯ »

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • rashmi_pai
    ಉ: ಭಾಷಾನುವಾದವೇನು?
    November 23, 2008 - 10:27pm
  • ASHOKKUMAR
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 10:14pm
  • srikanth
    ಉ: ಓಶೋ ಕಂಡಂತೆ ಗಾಂಧಿ!
    November 23, 2008 - 9:53pm
  • muralihr
    ಉ: ಸಾರ್ಥಕ ಜೀವನ:
    November 23, 2008 - 9:29pm
  • sandhya.darshini
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 9:28pm
  • cmariejoseph
    ಉ: ಭಾಷಾನುವಾದವೇನು?
    November 23, 2008 - 9:05pm
  • gurubaliga
    ಉ: ಭಾಷಾನುವಾದವೇನು?
    November 23, 2008 - 8:57pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:02pm
ಇನ್ನಷ್ಟು


ಮುಕ್ತ ಮನಸ್ಸು ಖಾಲಿ ಆಕಾಶದಂತೆ. ಹೊರಗಡೆ ವಿಶಾಲ ಮತ್ತು ಒಳಗಡೆ ಶೂನ್ಯ. ಅದರಲ್ಲಿ ಅಂಟುತನ ಇಲ್ಲವೇ ಇಲ್ಲ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator