madhava_hs (ಲೇಖನಗಳು)
ನರೇಂದ್ರ ಮೋಡಿ - ಯಾರೂ ತುಳಿಯದ ಹಾದಿ
October 1, 2008 - 1:12pm — madhava_hsಮೊನ್ನೆ ಸ್ನೇಹಿತರೊಬ್ಬರು ಪ್ರತಾಪ ಸಿಂಹರು ಬರೆದಿರುವ ಈ ಪುಸ್ತಕದ ಲಿಂಕು ಕೊಟ್ಟರು. ಅಲ್ಪ ಕಾಲದಲ್ಲಿ ತಮ್ಮ ಸಾಧನೆಯಿಂದ ಬಹಳಷ್ಟು ಜನಪ್ರಿಯತೆ ಗಳಿಸಿದ್ದ ಈ ವ್ಯಕ್ತಿಯಬಗ್ಗೆ ತಿಳಿದುಕೊಳ್ಳುವ ಕುತೂಹಲ ನನಗೂ ಇತ್ತು. ಅವರ ಜೀವನದ ಬಗ್ಗೆ ಬರೆದಿರುವುದನ್ನು ಓದುತ್ತಾ ಹೋದಂತೆ ಕುತೂಹಲ ಮೂಡಿಸುತ್ತದೆ. . ಮುಂದೆ ಓದಿ »

ವಿಧ್ಯಾಭ್ಯಾಸ ಮತ್ತು ಕಾಲೇಜು
July 4, 2008 - 6:00pm — madhava_hsಇತ್ತೀಚೆಗೆ ಮಿತ್ರರೊಂದಿಗೆ ಇಂದಿನ ವಿಧ್ಯಾಭ್ಯಾಸ ಕ್ರಮದ ಬಗ್ಗೆ ಹರಟುತ್ತಿದ್ದೆವು. ಅದರಲ್ಲಿ ನಗರಗಳಲ್ಲಿನ ಕಾಲೇಜು/ಇಂಗಿನಿಯರಿಂಗ್ ಕಾಲೇಜುಗಳಲ್ಲಿ ಓದುತ್ತಿರುವ ವಿಧ್ಯಾರ್ಥಿಗಳ ಕೆಲವು ಭಾವನೆಗಳನ್ನು ಕೇಳಿ ಆಶ್ಚರ್ಯವಾಯಿತು. ಅದೆಂದರೆ ಒಂದೋ ಎರಡೋ ವಿಷಯಗಳಲ್ಲಿ ಫೇಲ್ ಆಗುವುದು ಪ್ರತಿಷ್ಠೆಯ ಲಕ್ಷಣವಂತೆ !! ಮುಂದೆ ಓದಿ »

- Login or register to post comments
- 248 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಶ್ರೀಪಾದರಾಜರು
June 19, 2008 - 2:53pm — madhava_hs![]()
ಇದೇ ತಿಂಗಳ ೧೭ ನೇ ತೇದಿಯಂದು ೧೪ನೇ ಶತಮಾನದ ಮಹಾನ್ ಭಕ್ತ, ದಾಸಕೂಟದ ಹರಿಕಾರ ಶ್ರೀಪಾದರಾಜರ ಆರಾಧನೆ ನಡೆಯಿತು. ಅವರ ಒಂದು ಚಿಕ್ಕ ಪರಿಚಯ ಕೊಡುವ ಲೇಖನ ಇದು.
ಶ್ರೀಪಾದರಾಜರ ಬಾಲ್ಯದ ಹೆಸರು ಲಕ್ಶ್ಮೀನಾರಾಯಣ ಎಂದು. ಅವರು ೧೪೧೨ ರಲ್ಲಿ ಬೆಂಗಳೂರು ಸಮೀಪದ ಅಬ್ಬೂರಿನಲ್ಲಿ ಜನಿಸಿದರು. ಒಮ್ಮೆ ಪದ್ಮನಾಭತೀರ್ಥರ ಶಿಷ್ಯಗಣದವರಲ್ಲೊಬ್ಬರಾದ ೮ ನೇ ಪೀಠಾದಿಪತಿ ಸ್ವರ್ಣವರ್ಣಾತೀರ್ಥರು ಅಬ್ಬೂರಿನ ಮೂಲಕ ಸಾಗುತ್ತಿದ್ದಾಗ ಆಟವಾಡುತ್ತಿದ್ದ ಈ ಬಾಲಕನನ್ನು ಗಮನಿಸಿ, ಮಾತನಾಡಿಸಿ ಅವನಲ್ಲಿದ್ದ ಅಪಾರ ಶಕ್ತಿಯನ್ನು ಗಮನಿಸಿ ೫ನೇ ವರ್ಷಕ್ಕೆ ಸನ್ಯಾಸ ಕೊಡಿಸಿ ವಿಧ್ಯಾಭ್ಯಾಸ ಮಾಡಿಸಿದರು. ಅಬ್ಬೂರು ಎಷ್ಟುದೂರ ಇದೇ ಎಂದು ಕೇಳಿದ್ದಕ್ಕೆ ’ಮುಳುಗುತ್ತಿರುವ ಸೂರ್ಯನನ್ನು ನೋಡಿರಿ, ನಾವು ಇಲ್ಲಿ ಇನ್ನೂ ಆಟವಾಡುತ್ತಿರುವುದನ್ನು ನೋಡುತ್ತಿದ್ದೀರಿ. ಅಬ್ಬೂರು ಎಷ್ಟುದೂರ ಇದೆ ಎಂದು ಊಹಿಸಿಕೊಳ್ಳಿ’ ಎಂದರಂತೆ. ಶ್ರೀಪಾದರಾಜರು ಧೃವಾಂಶ ಸಂಭೂತರೆಂದು ನಂಬಿಕೆಇದೆ. ಶ್ರೀವ್ಯಾಸರಾಯರು ಇವರ ಶಿಷ್ಯರಲ್ಲೊಬ್ಬರು. ಮುಂದೆ ಓದಿ »

ಅಪರಾಧಿ ನಾನಲ್ಲ, ಅಪರಾಧವೆನಗಿಲ್ಲ
January 10, 2008 - 6:06pm — madhava_hsಇದು ದಾಸವಾಣಿ. ಫುರಂದರದಾಸರೂ ’ಅಪರಾಧಿ ನಾನಲ್ಲ; ಅಪರಾಧವೆನಗಿಲ್ಲ’ ಎಂದು ಹೇಳಿದ್ದಾರೆ.
ಜಗನ್ನಾಥದಾಸರೂ ಸಹ ’ಇದೇ ಮಾತನ್ನು ತಮ್ಮ ತತ್ವ ಸುವ್ವಾಲಿಯಲ್ಲಿ ಹೇಳಿದ್ದಾರೆ. ಇದರರ್ಥ ಇಷ್ಟೇ: ನಮ್ಮಲ್ಲಿನ ಕ್ರಿಯೆಗಳಿಗೆಲ್ಲ ಭಗವಂತನೇ ಕರ್ತ್ರು. ಆದರೂ ಅವನಿಗೆ ಪಾಪ ಪುಣ್ಯಗಳ ಲೇಶವಿಲ್ಲ. ಅವನು ಸ್ವತಂತ್ರ. ನಾವು ಸ್ವತಂತ್ರರಲ್ಲ. ಮುಂದೆ ಓದಿ »

- Login or register to post comments
- 338 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ

RSS: