olnswamy (ಚರ್ಚೆಯ ವಿಷಯಗಳು)
ಮೊಬೈಲ್ ಫಿಲಾಸಫಿ ಭಾಗ ೧
September 9, 2005 - 6:57pm — olnswamyಮೊಬೈಲ್ ಫಿಲಾಸಫಿ ಭಾಗ ೧
1. ನಾವು ಯಾರ ಸಂಪರ್ಕ ಇಟ್ಟುಕೊಳ್ಳಲು ಬಯಸುತ್ತೇವೋ ಅವರು ನಮಗೆ ಬೇಕಾದಗ ನಮ್ಮೊಡನೆ ಇರುವುದಿಲ್ಲ. ಅವರಿಗೆ ಕಾಲ್ ಮಾಡುತ್ತೇವೆ ಅಥವ ಅವರು ನಮ್ಮ ಮೊಬೈಲ್‌ಗೆ ಕಾಲ್ ಮಾಡುತ್ತಾರೆ. ಮುಂದೆ ಓದಿ »

ದಿನಕ್ಕೆ ನೂರು ಪದ ಬರೆಯಿರಿ!
August 4, 2005 - 6:18pm — olnswamyಸಂಪದದ ಓದುಗ ಮಿತ್ರರಲ್ಲಿ ವಿನಂತಿ. ನಿಮ್ಮಲ್ಲಿ ಅನೇಕರು ಬೇರೆ ಬೇರೆ ಕ್ಷೇತ್ರಗಳಲ್ಲಿ ದುಡಿಯುತ್ತಿರುವವರು. ಮುಂದೆ ಓದಿ »

ಶುದ್ಧ ಕನ್ನಡ?
July 28, 2005 - 5:04pm — olnswamyಕನ್ನಡದ ಆಡು ಮಾತು ಬೇರೆ ಭಾಷೆಯ ಅನೇಕ ಪದಗಳನ್ನು ಸಹಜವಾಗಿ ಒಳಗೊಳ್ಳುತ್ತದೆ. ಮಾತನಾಡುವಾಗ, ಕೇಳಿಸಿಕೊಳ್ಳುವಾಗ ಇದು ವಿಚಿತ್ರ ಅನ್ನಿಸುವುದಿಲ್ಲ. ಆದರೆ ಬರೆಯುವ ಕನ್ನಡ ಮಾತ್ರ ಅತ್ಯಂತ ಪ್ಯೂರ್ ಆಗಿರಬೇಕು ಅನ್ನುವ ಭ್ರಮೆ ನಮಗಿದೆ. ಹೌದೆ? ಮುಂದೆ ಓದಿ »








RSS: