ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

olnswamy (ಲೇಖನಗಳು)

ಕನ್ನಡಂಗಳ್: ಪದ್ಯ ಹೀಗಿದೆ

August 9, 2006 - 5:39pm — olnswamy

ಸಂಪದದ ಗೆಳೆಯರೊಬ್ಬರು ಕನ್ನಡಂಗಳ್ ಅನ್ನುವ ಮಾತು ಕವಿರಾಜಮಾರ್ಗದಲ್ಲಿದೆಯೇ ಎಂದು ಸಂದೇಹ ವ್ಯಕ್ತಪಡಿಸಿದ್ದರು. ಆ ಮಾತು ಬರುವ ಜಾಗ ಆಶ್ವಾಸ ೧, ಪದ್ಯ ೪೬.  ಮುಂದೆ ಓದಿ »

  • ಪ್ರಬಂಧ
~.~
  • ೧ ಪ್ರತಿಕ್ರಿಯೆ
  • 992 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಭಾಷೆಯಲ್ಲಿ ಸರಿ ಮತ್ತು ತಪ್ಪು

August 8, 2006 - 8:17am — olnswamy

ಕೆಲವು ದಿನಗಳಿಂದ ಇಸ್ಮಾಯಿಲ್ ಅವರ ಬರಹಕ್ಕೆ ಪ್ರತಿಕ್ರಿಯೆಯಾಗಿ ಕುತೂಹಲಕರ ಚರ್ಚೆ ಬೆಳೆದಿರುವುದು ಗಮನಿಸಿದ್ದೇನೆ. ತುಳು ಮತ್ತು ಕನ್ನಡ ಸಂಬಂಧ ಕುರಿತು, ಲ ಳಗಳ ಬಳಕೆ ಕುರಿತು, ಅ ಹ ಗಳನ್ನು ಕುರಿತು, ಮತ್ತು ಕೆಲವು ರೂಪಗಳು ಬೇಡಾದ ಇತ್ಯಾದಿ ರೂಪುಗೊಂದಿರುವ ಕುರಿತು ಚರ್ಚೆ ನಡೆದಿದೆ. ನಾವೆಲ್ಲ ಗಮನಿಸಬೇಕಾದ ಕೆಲವು ಮೂಲ ಸಂಗತಿಗಳನ್ನು ಗಮನಿಸಬೇಕು ಅನ್ನಿಸಿದೆ. ೧. ಕನ್ನಡ ಒಂದೇ ಅಲ್ಲ ಅಸಂಖ್ಯಾತ ಕನ್ನಡಗಳಿವೆ: ಕನ್ನಡದ ಮೊದಲ ಕೃತಿ ಕವಿರಾಜ ಮಾರ್ಗದಲ್ಲಿ ಒಂದು ಮಾತಿದೆ. ಅಲ್ಲಿ ಕೃತಿಕಾರ "ಕನ್ನಡಂಗಳ್" ಕನ್ನಡಗಳು ಎಂದು ಬಹುವಚನವನ್ನು ಬಳಸಿದ್ದಾನೆ. ಭಾಷೆ ಅಸ್ತಿತ್ವಕ್ಕೆ ಬರುವುದು ಯಾರಾದರೂ ಅದನ್ನು ಬಳಸಿದಾಗ ಮಾತ್ರವೇ. ಭೌಗೋಳಿಕವಾಗಿ ಬೇರೆ ಬೇರೆ ಪ್ರದೇಶದ ಜನರ ಮಾತಿನಲ್ಲಿ ಭಿನ್ನತೆಗಳು ಕಾಣುತ್ತವೆ. ಉಚ್ಚಾರದಲ್ಲಿ ಸ್ವರಗಳ ವ್ಯತ್ಯಾಸವೇ ಎದ್ದು ಕಾಣುವುದು. ನಂತರ ಆಸ್ಪಿರೇಟೆಡ್ ಧ್ವನಿಗಳದು: ಲ-ಳ, ಇತ್ಯಾದಿ. ವ್ಯಂಜನಗಳ ಉಚ್ಚಾರದಲ್ಲಿ ಅಂಥ ವ್ಯತ್ಯಾಸ ಕಾಣುವುದಿಲ್ಲ. ಇಂಥ ವ್ಯತ್ಯಾಸಗಳು ಸರಿಯೂ ಅಲ್ಲ, ತಪ್ಪೂ ಅಲ್ಲ. ಹಾಗೆ ಒಂದು ಪ್ರದೇಶದ ಎಲ್ಲ ಜನರೂ ಬಿಡಿ ಎಲ್ಲ ವ್ಯಕ್ತಿಗಳೂ ಒಂದೇ ಥರ ಉಚ್ಚರಿಸುವುದೂ ಸಾಧ್ಯವೇ ಇಲ್ಲ. ಉಚ್ಚಾರದ ಮೂಲಕ ಗಮನಕ್ಕೆ ಬರುವ ವ್ಯತ್ಯಾಸಗಳನ್ನೆಲ್ಲ ಪಟ್ಟಿ ಮಾಡಿ ವಿವರಿಸುವುದೆಂದರೆ ಸಾವಿರ ನಾಲಗೆಯ ಆದಿಶೇಷನಿಗೂ ಅಸಾಧ್ಯವಾದ ಬೇಸರ ಹುಟ್ಟಿಸುವ ಕೆಲಸ ಅನ್ನುತ್ತದೆ ಕವಿರಾಜಮಾರ್ಗ. ಇಂಥ ಉಚ್ಚಾರ ವ್ಯತ್ಯಾಸ ಎಲ್ಲ, ಅಂದರೆ ಜಗತ್ತಿನ ಎಲ್ಲ ಭಾಷೆಗಳಲ್ಲೂ ಇದ್ದದ್ದೇ. ಇವುಗಳಲ್ಲಿ ಯಾವುದು ಸರಿ, ಯಾವುದು ತಪ್ಪು ಅನ್ನುವ ಪ್ರಶ್ನೆಯೇ ತಪ್ಪು. ಪರಿಸರ ವೈವಿಧ್ಯ ಹೇಗೆ ಅಗತ್ಯವೋ ಹಾಗೆಯೇ ಭಾಷೆಯೊಂದು ಜೀವಂತ ಉಳಿದು ಬೆಳೆಯಲು ಒಂದೇ ಭಾಷೆಯೊಳಗಿನ ವೈವಿಧ್ಯವೂ ಹಾಗೆಯೇ ಅಗತ್ಯ.  ಮುಂದೆ ಓದಿ »

  • ಪ್ರಬಂಧ
~.~
  • 57 ಪ್ರತಿಕ್ರಿಯೆಗಳು
  • 3350 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಐದನೆಯ ಸಂಚಿಕೆ - ಡಾ|| ಜಿ ಎಸ್ ಶಿವರುದ್ರಪ್ಪನವರೊಂದಿಗೆ

February 12, 2006 - 6:45pm — olnswamy

ಸಂಪದದ ಗೆಳೆಯರಿಗಾಗಿ ಈ ಬಾರಿ ಕನ್ನಡದ ಕವಿ ಡಾ|| ಜಿ ಎಸ್ ಶಿವರುದ್ರಪ್ಪನವರ ಸಂದರ್ಶನ.
ತಾವು ಅನೇಕರು ಜಿ ಎಸ್ ಎಸ್ ಅವರ ಎಷ್ಟೋ ಕವಿತೆಗಳನ್ನು ಓದಿದ್ದೀರಿ, ಹಾಡುಗಳನ್ನ ಕೇಳಿದ್ದೀರಿ, ಕನ್ನಡದ ತುಂಬ ಜನ ಪ್ರೀತಿಯನ್ನು ಗಳಿಸಿಕೊಂಡಿರುವ, ನಮ್ಮ ಎಷ್ಟೋ ಭಾವನೆಗಳಿಗೆ ಮಾತನ್ನು ಕೊಟ್ಟಿರುವ ಬಹಳ ಮುಖ್ಯವಾದ ಕವಿ ಅವರು. ಮೊನ್ನೆ ತಾನೆ, ಅಂದರೆ ಫೆಬ್ರುವರಿ ೭ನೇ ತಾರೀಖು ನಮ್ಮ ಜಿ ಎಸ್ ಎಸ್ ಅವರಿಗೆ ೮೦ ವರ್ಷ ತುಂಬಿ, ಈಗ ೮೧ರ ಹರೆಯಕ್ಕೆ ಬಂದಿದ್ದಾರೆ. ಈ ಸಂದರ್ಭದಲ್ಲಿ ನಡೆದ ಈ ಸಂದರ್ಶನದಲ್ಲಿ:

೧. ಕಾವ್ಯೋದ್ಯಮ ಶುರು ಮಾಡಿದ್ದು, ಸಾಹಿತ್ಯದಲ್ಲಿ ಆಸಕ್ತಿ ಹುಟ್ಟಿದ್ದು, ಬಾಲ್ಯ
೨. ಕಾವ್ಯಗಳಲ್ಲಿ 'ಕತ್ತಲು ಬೆಳಕು'

ಈ ಸಂಗತಿಗಳ ಬಗ್ಗೆ ನಮ್ಮೊಡನೆ ಸಂವಾದ ನಡೆಸಿದ್ದಾರೆ.
ಅಷ್ಟೇ ಅಲ್ಲದೆ, ಅಂತರಜಾಲದ ಕನ್ನಡಿಗರಿಗಾಗಿ ತಮ್ಮ ನೆಚ್ಚಿನ ಮೂರು ಕವನಗಳನ್ನೂ ಓದಿ, ತಮ್ಮ ಧ್ವನಿಯಲ್ಲೇ ನಮ್ಮೆಲ್ಲರೊಂದಿಗೆ ಹಂಚಿಕೊಂಡಿದ್ದಾರೆ.

 /> ಸಂದರ್ಶನದ ಆಡಿಯೋ ಕೇಳಲು ಇಲ್ಲಿ ಕ್ಲಿಕ್ ಮಾಡಿ. (೨೮ MB)  ಮುಂದೆ ಓದಿ »

  • ಶ್ರಾವ್ಯ (ಆಡಿಯೋ) - Podcasts
~.~
  • 7 ಪ್ರತಿಕ್ರಿಯೆಗಳು
  • 5115 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಝೆನ ಕಥೆ ೩೬: ಛತ್ರ

February 6, 2006 - 5:11pm — olnswamy

ತಲೆಮಾರುಗಳು
 

   ಮುಂದೆ ಓದಿ »

  • ಝೆನ್ ಕಥೆಗಳು (ಕಥಾ ಮಾಲಿಕೆ)
~.~
  • 3 ಪ್ರತಿಕ್ರಿಯೆಗಳು
  • 1898 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಝೆನ್ ಕಥೆ ೩೫: ನಾನು ಯಾರೋ!

February 6, 2006 - 5:02pm — olnswamy

  

ನಾನು ಯಾರು
 

   ಮುಂದೆ ಓದಿ »

  • ಝೆನ್ ಕಥೆಗಳು (ಕಥಾ ಮಾಲಿಕೆ)
~.~
  • 5 ಪ್ರತಿಕ್ರಿಯೆಗಳು
  • 1356 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
123456789…ಮುಂದಿನ ›ಕೊನೆಯ »

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Aravinda
    ಉ: ನಮ್ಮ ಹಾಸ್ಟೆಲ್ ಹುಡುಗರ ಕಾಫಿ ಯಾತ್ರೆ!
    November 23, 2008 - 2:33pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:51pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:42pm
  • ಮನಹ್ಪಠಲ
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 23, 2008 - 1:04pm
  • ASHOKKUMAR
    ಉ: ಸಂಜೆವಾಣಿ ಏರಿಸಿದ ಕ್ಷಿಪಣಿ
    November 23, 2008 - 11:48am
  • ASHOKKUMAR
    ಉ: ಮಿನಿ ರಾಜಕಾರಣಿ !
    November 23, 2008 - 11:47am
  • kpbolumbu
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 11:29am
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ಎನಿತು ಇನಿದು ಕನ್ನಡ ನುಡಿಯು
    November 23, 2008 - 11:21am
  • mahesha
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 11:03am
  • prem
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 10:47am
ಇನ್ನಷ್ಟು


"ಇನ್ನು ಮಾತ್ರ ಈ ಪತ್ರಿಕೆ ನಮ್ಮ ಮನೆಯೊಳಗೆ ಹಾಕಿದರೆ ನೋಡು, ಪೇಪರ್ ತುಂಬಾ ಈ ಮುಠ್ಠಾಳ ಜಗದ್ಗುರುಗ ಅಡ್ಡ ಪಲ್ಲಕ್ಕಿಫೋಟೊ! ಚಂಡೀ ಯಾಗ! ಅಷ್ಟಗ್ರಹ ಹೋಮ! ಥುತ್! ಸೊಳ್ಳೆಗಳಿದ್ದಹಾಗೆ ಈ ಪತ್ರಿಕೆ."

— ಕುವೆಂಪು (ಹೀಗೆ ಪತ್ರಿಕೆ ಹಾಕುವ ಹುಡುಗನಿಗೆ ಬೈಯುತ್ತಿದ್ದರಂತೆ)

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator