ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

pavanaja (ಚರ್ಚೆಯ ವಿಷಯಗಳು)

ಭಾರತೀಯ ಭಾಷಾ ಭ್ಲಾಗ್ ಸ್ಪರ್ಧೆ

March 22, 2006 - 8:52pm — pavanaja

ಭಾಷಾ ಇಂಡಿಯಾದವರು ಬೆಸ್ಟ್ ಇಂಡಿಕ್ ಬ್ಲಾಗ್ ಎಂಬ ಸ್ಪರ್ಧೆ ನಡೆಸುತ್ತಿದ್ದಾರೆ. ನೀವು ನಿಮ್ಮ ಸ್ವಂತ ಬ್ಲಾಗ್‌ಗಳನ್ನು ಸೂಚಿಸಬಹುದು ಹಾಗೂ ಇತರರ ಬ್ಲಾಗ್‌ಗಳನ್ನೂ ಸೂಚಿಸಬಹುದು. ವಿವರಗಳಿಗೆ ಭಾಷಾ ಇಂಡಿಯಾದ ಅಂತರಜಾಲ ತಾಣವನ್ನು ವೀಕ್ಷಿಸಬಹುದು.  ಮುಂದೆ ಓದಿ »

  • ಸುದ್ದಿ, ಸಮಾಚಾರ
~.~
  • 2 ಪ್ರತಿಕ್ರಿಯೆಗಳು
  • 975 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಇನ್ಫೋಸಿಸ್‌ಗೆ ಮುತ್ತಿಗೆ

September 28, 2005 - 7:35am — pavanaja

ಇಂದಿನ ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿ ಬಂದಿರುವ ಸುದ್ದಿ ಓದಿ. ವಿಚಿತ್ರ ಎಂದರೆ ಇದು ಬೇರೆ ಯಾವುದೆ ಪತ್ರಿಕೆಗೆಳಲ್ಲಿ ಪ್ರಮುಖ ಸುದ್ದಿಯಾಗಿಲ್ಲ. ನಾನು ಇನ್ನೂ ಎಲ್ಲ ಪತ್ರಿಕೆಗಳ ಎಲ್ಲ ಪುಟಗಳನ್ನು ಓದಿಲ್ಲ. ಮುಖಪುಟ ಮಾತ್ರ ನೋಡಿದೆ.  ಮುಂದೆ ಓದಿ »

  • ಅರಳಿ ಕಟ್ಟೆ
~.~
  • 4 ಪ್ರತಿಕ್ರಿಯೆಗಳು
  • 944 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಓ ಎಲ್ ಎನ್ ಅವರಿಗೆ ಅಭಿನಂದನೆಗೆಳು

September 28, 2005 - 7:21am — pavanaja

ಸಂಪದದ ಸಕ್ರಿಯ ಸದಸ್ಯರಾಗಿರುವ ಓ ಎಲ್ ಎನ್ ಸ್ವಾಮಿ ಅವರನ್ನು ಕರ್ನಾಟಕ ಭಾಷಾಂತರ ಅಕಾದೆಮಿಗೆ ಸದಸ್ಯರನ್ನಾಗಿ ನೇಮಿಸಲಾಗಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.  ಮುಂದೆ ಓದಿ »

  • ಅರಳಿ ಕಟ್ಟೆ
~.~
  • 4 ಪ್ರತಿಕ್ರಿಯೆಗಳು
  • 1014 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹಾಸ್ಯ ಎಲ್ಲಿ?

August 18, 2005 - 5:41pm — pavanaja

ನಾನು "ಲಲಿತ ಪ್ರಬಂಧ/ಹಾಸ್ಯ" ಎಂಬ ತಂತು ಮೇಲೆ ಕ್ಲಿಕ್ ಮಾಡಿದಾಗ 404 ದೋಷ ಸಂದೇಶ ಬಂತು. ದಯವಿಟ್ಟು ಸರಿಪಡಿಸಿ.

ಸಿಗೋಣ,
ಪವನಜ

  • Feedback
~.~
  • ೧ ಪ್ರತಿಕ್ರಿಯೆ
  • 1327 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹಚ್ ಅವರ ಹುಚ್ಚು ಬಿಡಿಸುವ

August 18, 2005 - 5:34pm — pavanaja

ಗೆಳೆಯರೆ,

ಮೊದಲು ಈ ಲೇಖನವನ್ನು ಓದಿ - http://thatskannada.indiainfo.com/category/response/170805shashank.html

ನಾನು ಹಚ್ ಕಂಪೆನಿ ಮತ್ತು ತಲವಾರ್ ಅವರ ಧೋರಣೆಯನ್ನು ಖಡಾಖಂಡಿತವಾಗಿ ಖಂಡಿಸುತ್ತೇನೆ. ನನಗೂ ಬೆಂಗಳೂರಿನ ಹಲವು ಅಂಗಡಿಗಳಲ್ಲಿ ಈ ರೀತಿಯ ಅನುಭವಗಳಾಗಿವೆ. ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ ಯಾವ ಅಂಗಡಿಯಲ್ಲೂ ನಾನು ವ್ಯಾಪಾರ ಮಾಡದಿರುವ ತೀರ್ಮಾನ ಮಾಡಿರುತ್ತೇನೆ. ಎಲ್ಲರೂ ಇದೇ ಧೋರಣೆಯನ್ನು ಅನುಸರಿಸಿದರೆ ಈ ಕನ್ನಡ ವಿರೋಧಿ ನೀತಿಯನ್ನು ಬಗ್ಗು ಬಡಿಯಬಹುದು. ಎಲ್ಲರೂ ಒಂದುಗೂಡಿ “ಕನ್ನಡಿಗರು ನಿರುಪದ್ರವಿಗಳು, ನಿರಭಿಮಾನಿಗಳು ಮತ್ತು ನಿರ್ವೀಯರು” ಎಂಬ ಹೇಳಿಕೆಯನ್ನು ಸುಳ್ಳು ಮಾಡೋಣ.  ಮುಂದೆ ಓದಿ »

  • ಅರಳಿ ಕಟ್ಟೆ
~.~
  • ೧ ಪ್ರತಿಕ್ರಿಯೆ
  • 1108 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Aravinda
    ಉ: ನಮ್ಮ ಹಾಸ್ಟೆಲ್ ಹುಡುಗರ ಕಾಫಿ ಯಾತ್ರೆ!
    November 23, 2008 - 2:33pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:51pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:42pm
  • ಮನಹ್ಪಠಲ
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 23, 2008 - 1:04pm
  • ASHOKKUMAR
    ಉ: ಸಂಜೆವಾಣಿ ಏರಿಸಿದ ಕ್ಷಿಪಣಿ
    November 23, 2008 - 11:48am
  • ASHOKKUMAR
    ಉ: ಮಿನಿ ರಾಜಕಾರಣಿ !
    November 23, 2008 - 11:47am
  • kpbolumbu
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 11:29am
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ಎನಿತು ಇನಿದು ಕನ್ನಡ ನುಡಿಯು
    November 23, 2008 - 11:21am
  • mahesha
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 11:03am
  • prem
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 10:47am
ಇನ್ನಷ್ಟು


ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ ।
ಅಭಾಸವನು ಸತ್ಯವೆಂದು ಬೆಮಿಸುವುದುಮ್ ।।
ಸೌಭಾಗ್ಯಗಳನರಸಿ ದೌರ್ಭಾಗ್ಯಕ್ಕೀಡಹುದುಮ್ ।
ಅಭಿಶಾಪ ನರಕುಲಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator