ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

rasheedgm (ಲೇಖನಗಳು)

ದಾನದ ಹಬ್ಬ ಈದ್ -ಉಲ್ - ಫಿತರ್

October 1, 2008 - 8:32am — rasheedgm

ಒಂದು ತಿಂಗಳ ಕಠಿಣ ವೃತಾಚರಣೆಯ ಬಳಿಕ ಈದ್ -ಉಲ್ - ಫಿತರ್ ಬಂದಿದೆ. ರಂಜಾನ್ ತಿಂಗಳ ಹಗಲಿನಲ್ಲಿ ತೊಟ್ಟು ನೀರೂ ಕುಡಿಯದೆ, ಕಠಿಣ ವೃತದ ಮೂಲಕ ಹಸಿವಿನ ಕಠಿಣತೆಯನ್ನು ಅರಿತು, ವಿಶ್ವ ಮುಸ್ಲಿಮರೆಲ್ಲರು ಸಮಾನರೆನಿಸಿದರು. ಅಲ್ಲಿ ಬಡವ - ಶ್ರೀಮಂತ ರೆನ್ನುವ ಭೇಧವಿಲ್ಲದೆ ಎಲ್ಲರೂ ವೃತಾಚರಣೆಯಲ್ಲಿ ತೊಡಗಿದರು. ದೇವಲೀನರಾಗಿ ಅಲ್ಲಾಹನನ್ನು ಪ್ರಾರ್ತಿಸುತ್ತಾ ಎಲ್ಲ ರೀತಿಯ ತಪ್ಪುಗಳಿಂದ ದೂರವಿದ್ದ ಒಂದು ತಿಂಗಳು ಕಳೆದು ಈದ್ -ಉಲ್ - ಫಿತರ್ ಬಂದಿದೆ. ಇದು ದಾನದ ಹಬ್ಬ. ಒಂದು ತಿಂಗಳ ಹಸಿವೆ ಯ ಪಾಠದಿಂದ ಬಡತನ -ಹಸಿವು ಏನೆಂಬುದು ಅರಿತ ಮುಸ್ಲಿಮನಿಗೆ ಈಗ ಬಡವನಿಗೆ -ಹಸಿದವನಿಗೆ ದಾನದ ಮೂಲಕ ಸಹಾಯಿಯಾಗುವುದು ಕರ್ತವ್ಯ. ಇಸ್ಲಾಂ ಎಂದೂ ಸಂಪತ್ತಿನ ಕೇಂದ್ರೀಕರಣ ವನ್ನು ವಿರೋಧಿಸುತ್ತದೆ. ಯಾವತ್ತೂ ಶೀಮಂತನನ್ನು ದಾನ ನೀಡುವುದಕ್ಕೆ ಪ್ರೇರೇಪಿಸುತ್ತದೆ. ಇಸ್ಲಾಮಿನ ಐದು ಪ್ರಧಾನ ಕರ್ಮಗಳಲ್ಲಿ ಒಂದಾದ 'ಝಕಾತ್' ಇದಕ್ಕೆ ಪುಷ್ಟಿ ನೀಡುತ್ತದೆ. ಅದಲ್ಲದೇ ಹಲವಾರು ಪುಣ್ಯ ಕಾರ್ಯಗಳ ಸಂದರ್ಭಗಳಲ್ಲೂ ದಾನ ನೀಡುವುದು ಕಡ್ಡಾಯಗೊಳಿಸುತ್ತದೆ. ಅಂತಹ ಒಂದು ಹಬ್ಬವಾಗಿದೆ ಈದ್ -ಉಲ್ - ಫಿತರ್. ಇಸ್ಲಾಂ ಆಚರಿಸುವ ಎರಡೂ ಹಬ್ಬಗಳೂ ದಾನವನ್ನು ಪ್ರೋತ್ಸಾಹಿಸುತ್ತದೆ. ಅದರಲ್ಲೂ ಈಗ ಬಂದಿರುವ ಈದ್ -ಉಲ್ - ಫಿತರ್ ಸಂದರ್ಭೋಚಿತವಾಗಿ 'ದಾನ್ಯ' ದಾನ ಮಾಡುವುದನ್ನು ಹೇಳುತ್ತದೆ. ಇದು ಪ್ರತೀ ಮುಸ್ಲಿಮನ ಕಡ್ಡಾಯ ಕರ್ಮವಾಗಿದೆ. ಈದ್ ದಿನದಂದು ಯಾರೂ ಹಸಿದಿರಬಾರದು ಎಂಬುದು ಈ ದಾನದಿಂದ ಉಧ್ದೇಶಿಸಲಾಗಿದೆ. ಒಬ್ಬ ಮುಸ್ಲಿಮ ಆತನ ಈದ್ ದಿನದ ಹಗಲಿನ ಮತ್ತು ಆರಾತ್ರಿಯ ಖರ್ಚುಗೆ ಬೇಕಾದ ಸ್ವತ್ತು ಕಳೆದು ಬೇರೇನಾದರೂ ಉಳಿದಲ್ಲಿ, ಖಡ್ಡಾಯ ವಾಗಿ ದಾನ ನೀಡ ತಕ್ಕದ್ದು. ಅದು ಆ ಊರಿನ ಆಹಾರ ದಾನ್ಯ ವಾಗಿರಬೇಕು ಮತ್ತು ಅದಕ್ಕಾಗಿ ಒಂದು ಅಳತೆಯನ್ನು ನಿಗದಿಪಡಿಸಿದೆ(ಪ್ರತೀ ವ್ಯಕ್ತಿಯ ಮೇಲೂ ಸುಮಾರು 3 ಕೆಜಿ - ಇದು ಮಝಹಬ್ ಗಳಿಗೆ ಅನುಸರಿಸಿ ಬದಲಾಗಬಹುದು). ಯಾರೆಲ್ಲ ಈ ದಾನ ನೀಡಲು ಸಮರ್ಥರಲ್ಲವೋ ಅವರೆಲ್ಲ ದಾನಪಡಯಲು ಅರ್ಹರು. ಆದರೆ ಈ ದಾನದ ಲೆಕ್ಕಾಚಾರದಲ್ಲಿ ಒಬ್ಬಾತನ ಮನೆಯಲ್ಲಿರುವ ಪಾತ್ರೆ ಮೊದಲಾದ ವಸ್ತುಗಳೂ ಒಳಗೊಳ್ಳುತ್ತದೆ. ಅಂದರೆ ಪಾತ್ರೆಗಳನ್ನು ಮಾರಿಯಾದರೂ ದಾನ ನಿಡಬೇಕು!!!. ಮಾತ್ರವಲ್ಲ ಒಂದು ಮನೆಯಲ್ಲಿರುವ ಪ್ರತಿವ್ಯಕ್ತಿಯ ಮೇಲೂ ಈ ದಾನ ಖಡ್ಡಾಯ ವಾಗಿದೆ.  ಮುಂದೆ ಓದಿ »

  • ಅಧ್ಯಾತ್ಮ
~.~
  • 24 ಪ್ರತಿಕ್ರಿಯೆಗಳು
  • 407 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Aravinda
    ಉ: ನಮ್ಮ ಹಾಸ್ಟೆಲ್ ಹುಡುಗರ ಕಾಫಿ ಯಾತ್ರೆ!
    November 23, 2008 - 2:33pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:51pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:42pm
  • ಮನಹ್ಪಠಲ
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 23, 2008 - 1:04pm
  • ASHOKKUMAR
    ಉ: ಸಂಜೆವಾಣಿ ಏರಿಸಿದ ಕ್ಷಿಪಣಿ
    November 23, 2008 - 11:48am
  • ASHOKKUMAR
    ಉ: ಮಿನಿ ರಾಜಕಾರಣಿ !
    November 23, 2008 - 11:47am
  • kpbolumbu
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 11:29am
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ಎನಿತು ಇನಿದು ಕನ್ನಡ ನುಡಿಯು
    November 23, 2008 - 11:21am
  • mahesha
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 11:03am
  • prem
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 10:47am
ಇನ್ನಷ್ಟು


ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.

— ಶಂಕರಾಚಾರ್ಯರು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator