shashikannada (ಬ್ಲಾಗ್ ಬರಹಗಳು)
ಓಶೋ ಸನ್ನಿಧಿಯ ಮೂವರು ಧ್ಯಾನಿಗಳು
October 25, 2008 - 3:00pm — shashikannadaನಮಗೆಲ್ಲ ಅಂದರೆ ಶಿಬಿರಾರ್ಥಿಗಳಿಗೆ ಶಿಬಿರದ ಬಗ್ಗೆ, ಹೊಸದಾಗಿ ಕಟ್ಟಲಾಗಿರುವ ಧ್ಯಾನ ಸಭಾಂಗಣದ ಬಗ್ಗೆ ವಿವರಿಸಿದ ಮಹಾನುಭಾವರೇ ವೇಣುಗೋಪಾಲ್ ಎಂದು ತಿಳಿದದ್ದು ಅವರು ತಮ್ಮನ್ನು ಪರಿಚಯಿಸಿಕೊಂಡ ಮೇಲೆಯೇ. ಮುಂದೆ ಓದಿ »

ಮೈಸೂರಿನ ಓಶೋ ಸನ್ನಿಧಿಯಲ್ಲಿ "ಧ್ಯಾನಸ್ಥ" 3 ದಿನಗಳು
October 14, 2008 - 12:46pm — shashikannadaಸೆಪ್ಟಂಬರ್ ತಿಂಗಳಲ್ಲೊಂದು ದಿನ ಎಂದೂ ಇಲ್ಲದವನು ಪುಸ್ತಕ ಮಳಿಗೆಯೊಂದರಲ್ಲಿ ಓಶೋ ವಚನ ಮಾಸಪತ್ರಿಕೆ ನೋಡಿದೆ. ಯಾಕೋ ಬಹಳ ದಿನಗಳ ನಂತರ ಓಶೋವನ್ನು ಓದುವ (ಅದೂ ಕನ್ನಡದಲ್ಲಿ) ಮನಸ್ಸಾಯಿತು. ಮನೆಗೆ ತಂದವನೇ ಕೆಲ ಪುಟಗಳನ್ನು ತಿರುವಿ ಹಾಕಿದೆ. Interesting ಅನ್ನಿಸ್ತು. Of course, ಓಶೋ ಬಗ್ಗೆ ಎಲ್ಲವೂ Interesting ಅಂತ ಅನ್ನಿಸಿಯೇ ಅನ್ನಿಸುತ್ತೆ. ಅಂಥಾ Interesting ವ್ಯಕ್ತಿ ಅವರು. ಮುಂದೆ ಓದಿ »

ಗಾಂಧೀಸ್ಮರಣೆ - 2
October 14, 2008 - 12:37pm — shashikannadaಗಾಂಧೀ ಕುರಿತ ನನ್ನ ಮೊದಲ ಲೇಖನಕ್ಕೆ ಸಂಪದಿಗರು ಒಳ್ಳೆಯ ರೀತಿಯಲ್ಲಿ ಸ್ಪಂದಿಸಿರುವುದು ನಿಜಕ್ಕೂ ಗಾಂಧಿ ನಮ್ಮಲ್ಲಿ ಕೆಲವರಲ್ಲಾದರೂ ಜೀವಂತವಾಗಿರುವುದನ್ನು ನಿಜವಾಗಿಸಿದೆ. ಮುಂದೆ ಓದಿ »

ಗಾಂಧೀಸ್ಮರಣೆ
October 5, 2008 - 1:30pm — shashikannadaಪ್ರತಿವರುಷದ ಹಾಗೆ ಈ ವರುಷವೂ ಅಕ್ಟೋಬರ್ 2, ಅಂದರೆ ಗಾಂಧೀ ಜಯಂತಿ ಬಂತು ಹೋಯ್ತು. ಅದರಲ್ಲೇನು ವಿಶೇಷ ಎಂದು ನಾವು ಕೇಳಿಕೊಳ್ಳಬಹುದು. ಮುಂದೆ ಓದಿ »

ಕಾಶ್ಮೀರದ ನಾಡ್ಗಿಚ್ಚು ನಂದೀತು ಎಂದು?
August 30, 2008 - 7:12pm — shashikannadaಪ್ರಸ್ತುತ ಕಾಶ್ಮೀರದಲ್ಲಿ ಉಂಟಾಗಿರುವ ಅಮರ್‌ನಾಥ್ ಭೂವಿವಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನಿನ್ನೆ "ಕಾಶ್ಮೀರ ಯಾರಿಗೆ ಸೇರಿದ್ದು" ಎನ್ನುವ ಲೇಖನವನ್ನು ನನ್ನ ಬ್ಲಾಗ್‌ನಲ್ಲಿ ಪ್ರಕಟಿಸಿದ್ದೆ. ಮುಂದೆ ಓದಿ »








RSS: