ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

shobha.koppad (ಬ್ಲಾಗ್ ಬರಹಗಳು)

Breaking news !! - ಕಡೆಗೂ ದಕ್ಕಿದೆ, ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ!!

October 31, 2008 - 5:35pm — shobha.koppad

ಕನ್ನಡಕ್ಕೆ ಕಡೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ!!

ಕನ್ನಡಿಗರ ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ ಅನ್ನಬಹುದು.

ಏನ್ ಗುರು ಬ್ಲಾಗ್ ಅಲ್ಲಿ ನೋಡಿದೆ:
http://enguru.blogspot.com/2008/10/kannadakke-shaastreeya-sthaanamaana.h...

ಸರ್ಕಾರದ ವೆಬ್ ಸೈಟ್ ಅಲ್ಲಿ ಖಚಿತ ಆಯ್ತು:
http://pib.nic.in/release/release.asp?relid=44340

ಎಲ್ಲರಿಗೂ ಸಂತಸದ ಸುದ್ದಿ ಅನ್ನಬಹುದು

  • ಕನ್ನಡ
~.~
  • shobha.koppad ರವರ ಬ್ಲಾಗ್
  • 7 ಪ್ರತಿಕ್ರಿಯೆಗಳು
  • 287 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಚೀನಾದಿಂದ ಕಲಿಯಬೇಕಾದ ಪಾಠ

August 9, 2008 - 2:07pm — shobha.koppad

ಸ್ನೇಹಿತರೆ,
ನಿನ್ನೆ ನಡೆದ ಒಲಂಪಿಕ್ಸ್ ನ ಉದ್ಘಾಟನಾ ಸಮಾರಂಭ ಟಿ.ವಿಯಲ್ಲಿ ನೋಡ್ತಾ ಇದ್ದೆ.. ಚೀನಿಯರ ಭಾಷಾ ಪ್ರೇಮ ನೋಡಿ ಸಕತ್ ಖುಷಿ ಆಯ್ತು.  ಮುಂದೆ ಓದಿ »

  • ಕನ್ನಡ
~.~
  • shobha.koppad ರವರ ಬ್ಲಾಗ್
  • 26 ಪ್ರತಿಕ್ರಿಯೆಗಳು
  • 796 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಅಂತೂ ಇಂತೂ ಸರ್ಕಾರ ಬಂತು !!

May 25, 2008 - 8:08pm — shobha.koppad

ಅಂತೂ ಇಂತೂ ಸರ್ಕಾರ ಬಂತು !!
೪ ವರ್ಷದ ರಾಜಕೀಯ ನಾಟಕದ ನಂತರ ಕರ್ನಾಟಕದಲ್ಲಿ ಕಡೆಗೂ ಒಂದು ಸ್ಥಿರ ಸರ್ಕಾರ ಬರೋ ಕಾಲ ಕೂಡಿ ಬಂದಿದೆ. ಕರ್ನಾಟಕದ ಮತದಾರ ತನ್ನ ಜಾಣ್ಮೆಯನ್ನು ಮೆರಡಿದ್ದಾನೆ ಅಂದ್ರೆ ತಪ್ಪಿಲ್ಲ.  ಮುಂದೆ ಓದಿ »

  • ಬಿ.ಜೆ.ಪಿ
  • ರಾಜಕೀಯ
  • ಸರಕಾರ
~.~
  • shobha.koppad ರವರ ಬ್ಲಾಗ್
  • Login or register to post comments
  • 294 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೀಗೊಂದು ಊರು !

May 1, 2008 - 10:29pm — shobha.koppad

ಸಾಮಾನ್ಯವಾಗಿ ನಮ್ಮ ಹಳ್ಳಿಗಳು ಅಂದ್ರೆ ಟಾರ್ ಇಲ್ಲದ ರಸ್ತೆಗಳು,, ಗಲ್ಲಿ ಗಲ್ಲಿಗಳಲ್ಲಿ ತಿಪ್ಪೆಗುಂಡಿಗಳು.., ಆಲದ ಮರದ ಕೆಳಗೆ ಕಾಡು ಹರಟೆ ಹೊಡೆಯುತ್ತ ಕೂತ ಯುವ ಜನರು, ಅಧೋಗತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಹಂಚು ಹಾರಿ ಹೋಗಿರುವ, ಪಾಳು ಬಿದ್ದ ಶಾಲಾ ಕಟ್ಟಡಗಳು.. ಈ ನೋಟ ಕರ್ನಾಟಕದಾಂದ್ಯಂತ ಹಳ್ಳಿಗಳಲ್ಲಿ ಕಂಡು ಬರುವ ಸರ್ವೇಸಾಮಾನ್ಯ ದ್ರುಶ್ಯ,,.. ಆದ್ರೆ ಇಲ್ಲೊಂದು ಹಳ್ಳಿ ಇಡಿ ನಾಡಿಗೆ ಮಾದರಿ ಎನ್ನುವಂತದ್ದು...

ಈ ಹಳ್ಳಿಯ ಹೆಸರು ಬಡಗಂಡಿ,, ಇರೋದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನಲ್ಲಿ.. ಇ ಊರಲ್ಲೆಲ್ಲೂ ಕೊಳಚೆಯನ್ನುವ ಮಾತೆ ಇಲ್ಲ,, ರಸ್ತೆಗಳೆಲ್ಲ ಶುಭ್ರ,, ಊರಿನಲ್ಲೆ ಒಳ್ಳೆಯ ಭದ್ರವಾದ ಕಟ್ಟಡವುಳ್ಳ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಎಲ್ಲಾ ಪ್ರಾಥಮಿಕ ಸೌಲಭ್ಯ ವುಳ್ಳ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ,, ಇದೆಲ್ಲಕಿಂತ ಹೆಚ್ಚಾಗಿ,, ಇ ಊರಲ್ಲಿ ದುರ್ಬಿನ್ ಹಾಕೊಂಡ್ ಹುಡುಕಿದ್ರು ಒಬ್ಬೆ ಒಬ್ಬ ನಿರುದ್ಯೋಗಿ ಕಣ್ಣಿಗೆ ಕಾಣಲ್ಲ.. !! ಹೀಗೂ ಉಂಟೇ ಎಂದು ಮೂಗಿನ ಮೇಲೆ ಬೆರಳಿಡ್ಬೆಡಿ...ಇದೆಲ್ಲವು ಸಾಧ್ಯವಾದದ್ದು ಇಲ್ಲಿನ ಒಬ್ಬೆ ಒಬ್ಬ ವ್ಯಕಿಯಿಂದ,, ಅವರೆ ವಿಧಾನ ಪರಿಷತ್ ಸದಸ್ಯ ಎಸ್. ಆರ್‍. ಪಾಟೀಲ ರಿಂದ. ಇದೇ ಊರಿನಲ್ಲಿ ಹುಟ್ಟಿ ಬೆಳೆದ ಪಾಟೀಲರು ತಮ್ಮ ಹುಟ್ಟೂರಿನ ಋಣ ತೀರಿಸಿದ್ದು ಹೀಗೆ. ಬಾಗಲಕೋಟೆ, ಬೆಳಗಾವಿ, ಬಿಜಾಪುರ ಪ್ರಾಂತ್ಯದಲ್ಲಿ ರೈತರ ಮುಖ್ಯ ಬೆಳೆ ಕಬ್ಬು. ಬೆಳೆದ ಕಬ್ಬನ್ನು ನುರಿಸಲು ಮಹಾರಾಷ್ಟ್ರ ಕ್ಕೆ ಹೋಗುತ್ತಿದ್ದೆ ಜನರ ಬವಣೆ ನಿವಾರಿಸಲು, ಪಾಟೀಲ-ರ ನೇತ್ರತ್ವದಲ್ಲಿ ಅಸ್ತಿತ್ವಕ್ಕೆ ಬಂದಿದ್ದೆ ಬೀಳಗಿ ಶುಗರ್ ಮಿಲ್ಸ್. ಬಡಗಂಡಿಯ ಹೆಚ್ಚಿನ ಯುವಕರು ಇ ಕಾರ್ಖಾನೆಯಲ್ಲೆ ಕೆಲಸ ಮಾಡುತ್ತಾರೆ. ಇಷ್ಟಕ್ಕೆ ನಿಲ್ಲದೆ ಪಾಟೀಲರು ಊರಿನಲ್ಲಿ ಔದ್ಯೊಗಿಕ ತರಬೇತಿ ಕೇಂದ್ರವೊಂದನ್ನು (ಐ.ಟಿ.ಐ) ತೆರೆದು ಅಲ್ಲಿನ ಯುವಕರಿಗೆ ಉದ್ಯೊಗವಕಾಶ ಹೆಚ್ಚುಸುವಲ್ಲಿ ಸಹಾಯ ಮಾಡಿದ್ದಾರೆ. ಗ್ರಾಮದ ನೈರ್ಮಲ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವಲ್ಲೂ ಪಾಟೀಲರು ಯಶಸ್ವಿಯಾಗಿದ್ದಾರೆ. ಇಷ್ಟೆಲ್ಲ ಆದರೂ ಎಲೆ ಮರೆಯ ಕಾಯಿಯಂತೆ ತಮ್ಮ ಕಾಯಕವನ್ನು ಮುಂದುವರಿಸಿರುವ ಎಸ್. ಆರ್‍. ಪಾಟೀಲರು ಅಭಿನಂದನೀಯರು...  ಮುಂದೆ ಓದಿ »

  • kannada kannadigas karnataka bagalakote
~.~
  • shobha.koppad ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 398 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Aravinda
    ಉ: ನಮ್ಮ ಹಾಸ್ಟೆಲ್ ಹುಡುಗರ ಕಾಫಿ ಯಾತ್ರೆ!
    November 23, 2008 - 2:33pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:51pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:42pm
  • ಮನಹ್ಪಠಲ
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 23, 2008 - 1:04pm
  • ASHOKKUMAR
    ಉ: ಸಂಜೆವಾಣಿ ಏರಿಸಿದ ಕ್ಷಿಪಣಿ
    November 23, 2008 - 11:48am
  • ASHOKKUMAR
    ಉ: ಮಿನಿ ರಾಜಕಾರಣಿ !
    November 23, 2008 - 11:47am
  • kpbolumbu
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 11:29am
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ಎನಿತು ಇನಿದು ಕನ್ನಡ ನುಡಿಯು
    November 23, 2008 - 11:21am
  • mahesha
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 11:03am
  • prem
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 10:47am
ಇನ್ನಷ್ಟು


ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.

— ಮನುಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator