ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

shobha.koppad (ಚರ್ಚೆಯ ವಿಷಯಗಳು)

ಹೇಳಿ, ಇವರು ಜಾತಿವಾದಿಗಳೇ ?

June 13, 2008 - 9:51pm — shobha.koppad

ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಮಯ ವಾತಾವರಣವಿರಬೇಕು, ಈ ಯೋಜನೆಗಾಗಿ ಭೂಮಿ ಕಳೆದುಕೊಂಡ ೩೦೦೦ ಬಡ ರೈತರ ಕುಟುಂಬದ ಒಬ್ಬ ಸದಸ್ಯನಿಗೆ ಉದ್ಯೋಗ ಕಲ್ಪಿಸಬೇಕು, ಬೆಂಗಳೂರನ್ನು ಕಟ್ಟಿ ಬೆಳೆಸಿದ ನಾಡಪ್ರಭು ಕೆಂಪೇಗೌಡರ ಹೆಸರಿಡಬೇಕು ಎಂದು ಕ.ರ.ವೇ ಹೋರಾಟ ನಡೆಸುತ್ತಲೇ ಬಂದಿದೆ.  ಮುಂದೆ ಓದಿ »

  • ರಾಜಕೀಯ
~.~
  • 2 ಪ್ರತಿಕ್ರಿಯೆಗಳು
  • 421 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಇಂದು ವಿಶ್ವ ಪರಿಸರ ದಿನ - Do I care?

June 5, 2008 - 5:11pm — shobha.koppad

ಇವತ್ತು ವಿಶ್ವ ಪರಿಸರ ದಿನಾಚರಣೆ. ಎಂದಿನಂತೆ ಇಂದು ಒಂದು ದಿನ ಅಂತಾನೆ ನಾವು ಇಷ್ಟು ದಿನ ಕಳೆದಿದ್ದಿವಿ. ಹೆಚ್ಚೆಂದರೆ ಗಿಡ ನೆಡಬೇಕು, ಪರಿಸರ ಕಾಪಾಡಬೇಕು ಅಂತ ಒಂದೆರಡು ಮಾತಾಡಿ ಸುಮ್ಮನಾಗಿ ಬಿಡ್ತಿವಿ. ಆದ್ರೆ ಇವತ್ತು ವಿಶ್ವ ಪರಿಸರ ದಿನ ನಮ್ಮಿಂದ ತುಂಬ ಪ್ರಾಮಾಣಿಕವಾದ, ಬದ್ಧತೆ ಯನ್ನು ಬೇಡುತ್ತ ಇದೆ. ಈ ನಮ್ಮ ಭೂಮಿಯನ್ನು, ನಮ್ಮ ಸುಂದರ ಕರುನಾಡನ್ನು ನಾವು ನಮ್ಮ ಮುಂದಿನ ಪೀಳಿಗೆಗೆ ಹೇಗೆ ಬಿಟ್ಟು ಹೋಗ್ತಾ ಇದ್ದಿವಿ ? ಇವತ್ತು ಭೂಮಿ ಮೇಲೆ ಆಗ್ತಿರೋ ಆಕ್ರಮಣ, ದೌರ್ಜನ್ಯದ ಪ್ರಮಾಣ ಮೇರೆ ಮಿರಿದೆ. ಇವತ್ತಿಗಾಗ್ಲೆ ಗ್ಲೋಬಲ್ ವಾರ್ಮಿಂಗ್ ಅನ್ನೋ ಭೂತದ ಪರಿಣಾಮ ನಮ್ಮೆಲ್ಲರ ಅನುಭವಕ್ಕೆ ಬರ್ತಾ ಇದೆ. ಮೊನ್ನೆ ಮೊನ್ನೆ ಯಷ್ಟೇ ಸುರಿದ ಅಕಾಲಿಕ ಮಳೆಯಿಂದ ನಮ್ಮ ರಾಯಚೂರು, ಬಳ್ಳಾರಿ, ಗದಗ್ ಸುತ್ತಮುತ್ತಲಿನ ರೈತರ ಬೆಲೆ ಸಂಪೂರ್ಣ ನಾಶವಾಗಿ ರೈತರು ಕಂಗಾಲಾಗುವಂತೆ ಮಾಡಿತು. ಆದ್ರೆ, ಇದೆಲ್ಲ ಬರಿ ಆರಂಭ. ಬರೋ ದಿನಗಳಲ್ಲಿ ಎಲ್ಲಕಿಂತ ಹೆಚ್ಚು ಕಷ್ಟ ನಷ್ಟ ಅನುಭವಿಸುವವರು ನಮ್ಮ ಮುಂದಿನ ಪೀಳಿಗೆ. ಅವರಿಗೆ ನಾವು ಬಿಟ್ಟು ಹೋಗುತ್ತಿರುವುದಾದರೂ ಏನು ? ವೈಪರಿತ್ಯ ಉಳ್ಳ ಹವಾಮಾನ, ಎಲ್ಲಿ ನೋಡಿದರಲ್ಲಿ ಜಲ ಕ್ಷಾಮ, ೨೦ ರಿಂದ ೩೦% ಪ್ರಾಣಿ ಮತ್ತು ಸಸ್ಯ ಸಂಕುಲದ ನಾಶ. ಆದರೆ ಇದೆಲ್ಲವನ್ನೂ ಸ್ವಲ್ಪ ಪ್ರಯತ್ನ ಮಾಡಿದ್ರೆ ತಪ್ಪಿಸಬಹುದೇನೋ !  ಮುಂದೆ ಓದಿ »

  • ಸಮಾಜ
~.~
  • ೧ ಪ್ರತಿಕ್ರಿಯೆ
  • 328 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

2 ರೂಪಾಯಿಗೆ ಅಕ್ಕಿ ಕೊಟ್ರೆ ಸಾಕಾ?

May 5, 2008 - 10:08pm — shobha.koppad

ಚುನಾವಣಾ ಇನ್ನೇನು ತಲೆ ಮೇಲಿದೆ, ರಾಜಕಾರಣಿಗಳು ಕಾಲ ಬುಡದಲ್ಲಿದ್ದಾರೆ. ಒಬ್ಬರು ಟಿ.ವಿ ಕೊಡ್ತೀನಿ ಅಂತಾರೆ, ಇನ್ನೊಬ್ರು ೨ ರೂಪಾಯಿಗೆ ಅಕ್ಕಿ ಕೊಡ್ತೀನಿ ಅಂತಾರೆ, ಆದ್ರೆ ಯೋಚನೆ ಮಾಡಿದ್ರೆ ಯಾವ ನನ್ನ ಮಕ್ಕಳಿಗೂ ಒಂದು ದೊಡ್ಡ ಕನಸಿಲ್ಲ, ಒಂದು ದೊಡ್ಡ ಗುರಿ ಇಲ್ಲ.  ಮುಂದೆ ಓದಿ »

  • ರಾಜಕೀಯ
~.~
  • Login or register to post comments
  • 369 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Aravinda
    ಉ: ನಮ್ಮ ಹಾಸ್ಟೆಲ್ ಹುಡುಗರ ಕಾಫಿ ಯಾತ್ರೆ!
    November 23, 2008 - 2:33pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:51pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:42pm
  • ಮನಹ್ಪಠಲ
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 23, 2008 - 1:04pm
  • ASHOKKUMAR
    ಉ: ಸಂಜೆವಾಣಿ ಏರಿಸಿದ ಕ್ಷಿಪಣಿ
    November 23, 2008 - 11:48am
  • ASHOKKUMAR
    ಉ: ಮಿನಿ ರಾಜಕಾರಣಿ !
    November 23, 2008 - 11:47am
  • kpbolumbu
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 11:29am
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ಎನಿತು ಇನಿದು ಕನ್ನಡ ನುಡಿಯು
    November 23, 2008 - 11:21am
  • mahesha
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 11:03am
  • prem
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 10:47am
ಇನ್ನಷ್ಟು


ಸಂತತದ ಶಿಕ್ಷೆಯಿಂ ದೀರ್ಘದಭ್ಯಾಸದಿಂ-|
ದಂತರಂಗದ ಕಡಲು ಶಾಂತಿಗೊಳಲಹುದು ||
ಸಂತೃಪ್ತವೃತ್ತಿಯಿಂದೇಕಾಂತಸೇವೆಯಿಂ |
ಸಂತಯಿಸು ಚಿತ್ತವನು -- ಮಂಕುತಿಮ್ಮ ||

— ಡಿ. ವಿ. ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator