ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

sinchanabhat (ಬ್ಲಾಗ್ ಬರಹಗಳು)

"ಲೋಕ ಪರಿತ್ರಾಣ"...ನಿಮಗಿದು ಗೊತ್ತಾ..!!!!!

March 9, 2006 - 8:43pm — sinchanabhat

ಈಗಷ್ಟೇ ಬಂದಿದ್ದ ಮೇಲ್ ನಿಂದ "ಲೋಕ ಪರಿತ್ರಾಣ" ಎನ್ನುವ ಯುವಜನರ ಹೊಂಗನಸಿನ ಕೂಸಿನ ಬಗ್ಗೆ ತಿಳಿಯಿತು. ಇದು ಪ್ರತಿಯೊಬ್ಬ ಯುವಜನರೂ ಕೈ ಜೋಡಿಸಲೇ ಬೇಕಾದಂತ ವಿಷಯವೆನಿಸಿತು.  ಮುಂದೆ ಓದಿ »

~.~
  • sinchanabhat ರವರ ಬ್ಲಾಗ್
  • Login or register to post comments
  • 888 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಯಾವುದು ರಕ್ಷಣೆ ???

March 9, 2006 - 7:53am — sinchanabhat

ಮಂಜು ಮುಸುಕಿದ ಮಾಂತ್ರಿಕ ಕನ್ನಡಿಗೆ ಮುಖವೊಡ್ಡುವದೇ? ದೀಪದ ಜ್ವಾಲೆ ಬಿರುಗಾಳಿಗೆ ಸಿಲುಕಬಾರದಲ್ಲವೇ? ಒಟ್ಟಿನಲ್ಲಿ ಪಯಣ.ಕೊನೆಗೊಂದು ದಿನ ಸತ್ತವರ ಗೋರಿ ಮಾಡಿ ಬಧ್ರತೆಯ ಕೋಟೆ ಕಟ್ಟುವುದು.ಈಗ ಸದ್ಯಕ್ಕೆ ಕೋಟೆಯ ಕನಸು.ಮಸಣದಲ್ಲಿ ದೇಗುಲ ತಲೆ ಎತ್ತಿದೊಡನೆ ನೋವು ಮರೆಯಾಗಬಹುದೆ?ಭಕ್ತಿ ಮನೆ ಮಾಡುವುದೇ?  ಮುಂದೆ ಓದಿ »

  • ಪ್ರಚಲಿತ
~.~
  • sinchanabhat ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 722 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಎತ್ತ ಸಾಗುತಿದೆ ಈ ಪಯಣ..!

February 1, 2006 - 11:42pm — sinchanabhat

ಅತ್ತ ಇತ್ತ ಎತ್ತೆತ್ತಲೋ ಸಾಗಿ ಹೊತ್ತು ಮಾಸುವ ಮುನ್ನ ಇತ್ತ ಬಂದೆ ಎನ್ನುವ ರಾಜಕಾರಣ ಗೌಡರದ್ದಲ್ಲ.ಅವರು ರಾಜಕೀಯದಂತಹ ರಾಜಕೀಯಕ್ಕೆ ರಾಹುಗನ್ನಡಿ ಹಿದಿದಂತೆ,ಅಂತೆ ಕಂತೆಯಾಗಿ ಮುಗಿಯದ ಕಂತು ಕಂತುಗಳ ನಾಟಕದ ಸೂತ್ರದಾರ.ಕಣ್ಣಿಗೆ ಕಾಣುವದೆಲ್ಲ ಸತ್ಯವೆಂದು ನಂಬುವುದಾದರೆ ಇವರು ಈಗ ವಾನಪ್ರಸ್ಥಾಶ್ರಮ ಸೇರಹೊರಟ ಮಹಾರಾಜ.!!!!  ಮುಂದೆ ಓದಿ »

~.~
  • sinchanabhat ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 600 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಈಗಷ್ಟೆ ನೋಡಿದ್ದು!

August 23, 2005 - 2:21pm — sinchanabhat

ಏನೋ ಕೆಲಸದ ನಿಮಿತ್ತ ಆ ದಾರಿಯಲ್ಲಿ ನಡೆದು ಸಾಗುತ್ತಿದ್ದೆ. ದೂರದಲ್ಲಿ ಜನರಗುಂಪೊಂದು ಸೇರಿರುವುದು ನನ್ನ ಕಣ್ಣಿಗೆ ಬಿತ್ತು. ಅದರ ಹತ್ತಿರ ಸಾಗುತ್ತಿದ್ದಂತೆ "ಕನ್ನಡ ವಿರೋಧಿಗಳಿಗೆ ಧಿಕ್ಕಾರ,ಕನ್ನಡ ವಿರೋಧಿ ವರ್ತಕರಿಗೆ ಧಿಕ್ಕಾರ,ಕನ್ನಡ ವಿರೊಧಿ ಕಂಪನಿಗಳಿಗೆ ಧಿಕ್ಕಾರ" ಎನ್ನುತ್ತಿರುವುದು ಸ್ಪಷ್ಟವಾಗಿ ಕೇಳುತ್ತಿತ್ತು. ಆ ಗುಂಪು ಸೇರಿರುವುದು hutch ಆಫಿಸ್ ನ ಎದಿರು, ಅದರ ಬಾಗಿಲು ಮುಚ್ಹಿತ್ತು ಅನ್ನುವುದಕ್ಕಿಂತ ಮುಚ್ಹಿಸಿದ್ದರು ಎನ್ನಬಹುದು.  ಮುಂದೆ ಓದಿ »

~.~
  • sinchanabhat ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 946 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Aravinda
    ಉ: ನಮ್ಮ ಹಾಸ್ಟೆಲ್ ಹುಡುಗರ ಕಾಫಿ ಯಾತ್ರೆ!
    November 23, 2008 - 2:33pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:51pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:42pm
  • ಮನಹ್ಪಠಲ
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 23, 2008 - 1:04pm
  • ASHOKKUMAR
    ಉ: ಸಂಜೆವಾಣಿ ಏರಿಸಿದ ಕ್ಷಿಪಣಿ
    November 23, 2008 - 11:48am
  • ASHOKKUMAR
    ಉ: ಮಿನಿ ರಾಜಕಾರಣಿ !
    November 23, 2008 - 11:47am
  • kpbolumbu
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 11:29am
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ಎನಿತು ಇನಿದು ಕನ್ನಡ ನುಡಿಯು
    November 23, 2008 - 11:21am
  • mahesha
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 11:03am
  • prem
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 10:47am
ಇನ್ನಷ್ಟು


ಕೆಂಡದ ಗಿರಿಯ ಮೇಲೊಂದು
ಅರಗಿನ ಕಂಭವಿದ್ದಿತ್ತು ನೋಡಾ ಅಯ್ಯಾ!
ಅರಗಿನ ಕಂಭದ ಮೇಲೊಂದು ಹಂಸೆಯಿದ್ದಿತ್ತು
ಕಂಭ ಬೆಂದು ಹಂಸೆ ಹಾರಿತ್ತು ಗುಹೇಶ್ವರಾ!

- ಅಲ್ಲಮಪ್ರಭು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator