thewiseant (ಲೇಖನಗಳು)
'ಹುಚ್ಚು ಮುಂಡೆ ಮದುವೆಯಲ್ಲಿ ಉಂಡವನೇ ಜಾಣ '
September 13, 2008 - 11:58pm — thewiseant
ಕಡೆಯ ನಿಲ್ದಾಣಕ್ಕಿಂತ ಹಿಂದಿನ ಸ್ಟಾಪ್ನಲ್ಲಿ ಬಸ್ಸಿಗಾಗಿ ಬಹಳ ಹೊತ್ತಿನಿಂದ ನಿಂತಿದ್ದೆ. ದೂರದಲ್ಲೊಂದು ವೋಲ್ವೋ ಬಸ್ ಕಾಣಿಸಿಕೊಂಡಿತು. ತಡವಾಗುತ್ತಿರುವುದರಿಂದ ಬೇಗ ಹೋಗೇಬಿಡೋಣ ಎಂದುಕೊಳ್ಳುತ್ತಾ ಇತರ ಕೆಲವರೊಂದಿಗೆ ನಾನೂ ಕೈ ತೋರಿಸಿದೆ. ಬಸ್ಸಿನಲ್ಲಿದ್ದವರು ಬೆರಳೆಣಿಕೆಯಷ್ಟು ಮಂದಿ ಮಾತ್ರ. ಮುಂದೆ ಓದಿ »

ಭಾರತದ ಜ್ಞಾನಾವತಾರ
May 10, 2008 - 2:30am — thewiseant
ಸ್ವಾಮಿ ಶ್ರೀ ಯುಕ್ತೇಶ್ವರ ಗಿರಿ
(೧೦ ಮೇ ೧೯೫೫-೭ ಮಾರ್ಚ್ ೧೯೩೬)
ಮುಂದೆ ಓದಿ »

- Login or register to post comments
- 351 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಬೇಂದ್ರೆ ನೆನಪು
April 15, 2008 - 1:46am — thewiseant

ಪ್ರತಿ ಯುಗಾದಿಯಂದು ರೇಡಿಯೋ ಅಥವಾ ದೂರದರ್ಶನದಲ್ಲಿ ತಪ್ಪದೆ ಪ್ರಸಾರವಾಗುವ ಗೀತೆ ಬೇಂದ್ರೆಯವರ "ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ". ಒಂದು ರೀತಿಯಲ್ಲಿ ಬೇವು ಬೆಲ್ಲದಂತೆ ಈ ಗೀತೆಯೂ ಹಬ್ಬದ ಅವಿಭಾಜ್ಯ ಅಂಗವಾಗಿದೆ.
ಬೇಂದ್ರೆಯವರು ಈ ಪ್ರಸಿದ್ಧ ಗೀತೆಯಲ್ಲದೆ ಯುಗಾದಿಯ ಬಗ್ಗೆ ಇನ್ನೂ ಒಂದು ಗೀತೆಯನ್ನು ರಚಿಸಿದ್ದಾರೆ. ಅದರ ಮೊದಲ ಸಾಲುಗಳು ಇಂತಿವೆ:
ಅವರವರಿಗೆ ಅವರ ಹಾದಿ
ಅವರ ಹಾದಿ
ನನಗೆ ನಿನಗೆ ಒಂದೇ ಆದಿ
ಒಂದೇ ದಾದಿ
ಯುಗದ ಮಧ್ಯೆ ಬಿಂದು ಒಂದೂ
ಯುಗದ ಮಧ್ಯೆ ಬಿಂದು ಒಂದೂ
ಬೇಂದ್ರೆಯವರ ಇಂಥಹ ಸರಳವೆನಿಸುವ ಕವನಗಳಲ್ಲೇ ಜೀವನ ದರ್ಶನವಾಗುತ್ತದೆ. ಒಮ್ಮೆ ಬೇಂದ್ರೆಯವರ ಕಾವ್ಯದ ಬಗ್ಗೆ ಮಾತಾಡಲು ಬಂದವರಿಗೆ ವರಕವಿಯ ಕೆಲವು ಅಪರೂಪದ ಅಥವಾ ವಿಶಿಷ್ಟ ಕವನಗಳ ಬಗ್ಗೆ ಹೇಳಲು ಕೋರಲಾಯಿತು. ಅದಕ್ಕೆ ಉತ್ತರವಾಗಿ ಅವರು ಬೇಂದ್ರೆಯವರ ಪ್ರತಿ ಕವನವೂ ವಿಶಿಷ್ಟವೂ ಅಪರೂಪದ್ದೂ ಆದದ್ದು ಎಂದರು. ಮುಂದೆ ಓದಿ »

- Login or register to post comments
- 330 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಮಹಾತ್ಮಾ ಗಾಂಧಿಯವರ ಜ್ಞಾಪಕಾರ್ಥ
January 30, 2008 - 3:39am — thewiseant
- Login or register to post comments
- 336 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಸ್ವತಂತ್ರ ಭಾರತದೊಲ್ಲೊಂದು ಆತಂಕಕಾರಿ ಕ್ಷಣ
July 15, 2007 - 4:43pm — thewiseantಸತ್ಯ ಅಹಿಂಸೆಯ ಹಾದಿಯಲ್ಲಿ ಹೋರಾಡಿ ಪರಕೀಯ ಅಳ್ವಿಕೆಯಿಂದ ಬಿಡುಗಡೆ ಹೊಂದಿ ವಿಷ್ವ ಸಮುದಾಯದಲ್ಲಿ ಜವಾಬ್ದಾರಿಯುತ ರಾಷ್ಟ್ರವಾಗಿ ಭಾರತ ಸ್ಥಾನಮಾನ ಪಡೆದಿದೆ. ಸ್ವತಂತ್ರ ಬಂದ ಹೊಸತರಲ್ಲೇ ನಡೆದ ಈ ಘಟನೆ ನಂಬಲಸಾಧ್ಯವಾದರೂ ಸತ್ಯ. ಮುಂದೆ ಓದಿ »


RSS: