ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

tvsrinivas41 (ಬ್ಲಾಗ್ ಬರಹಗಳು)

ಪೂರ್ವ ಅಥವಾ ಅಪರ ಪ್ರಯೋಗ?

August 25, 2006 - 10:44pm — tvsrinivas41

ಹಿಂದೊಮ್ಮೆ ಕರ್ಮವೀರ ವಾರಪತ್ರಿಕೆಯಾಗಿ ಹೊರಬರುತ್ತಿತ್ತು. ಒಮ್ಮಿಂದೊಮ್ಮೆಲೇ ಅದರ ಹೊರ ಪದರಲ್ಲಿ ಸತ್ತ ಕರುವಿನ ಚಿತ್ರವಿದ್ದು, ಇನ್ನು ಮುಂದೆ ಈ ಪತ್ರಿಕೆಯ ಹೊರಬರುವುದಿಲ್ಲವೆಂಬ ಅಂಕಣ ಪ್ರಕಟವಾಗಿತ್ತು. ಇಂದು ಆ ಚಿತ್ರ ನನ್ನ ಕಣ್ಮುಂದೆ ಬರುತ್ತಿದೆ.  ಮುಂದೆ ಓದಿ »

~.~
  • tvsrinivas41 ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 891 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಬೆಸ್ಟಾದ ಬ್ಯೂಟಿ, ಬೀಸ್ಟೀ ಬೆಸ್ಟ್

June 20, 2006 - 8:42pm — tvsrinivas41

ಹೆಸರು ಬೆಸ್ಟ್. ಕಾರ್ಯವೈಖರಿ ಬೆಸ್ಟ್. ನೋಡಲು ಬ್ಯೂಟಿ, ಆದರೆ ಬಡವರು, ದಿನಗೂಲಿ ಕಾಯಕ ಬಡಪಾಯಿ ಮುಂಬಯಿಕರರಿಗೆ ಬೀಸ್ಟು.  ಮುಂದೆ ಓದಿ »

~.~
  • tvsrinivas41 ರವರ ಬ್ಲಾಗ್
  • 7 ಪ್ರತಿಕ್ರಿಯೆಗಳು
  • 1493 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೀಗೂ ಜೀವಿಸಬಹುದೇ?

May 27, 2006 - 7:05am — tvsrinivas41

ಹೌದು ಜೀವಿಸಬಹುದು, ಜೀವಿಸುತ್ತಿದ್ದಾರೆ, ಮುಂಬೈ ನಲ್ಲಿ ಇದು ಸಾಮಾನ್ಯವಾಗಿ ಕಂಡು ಬರುವ ಸಂಗತಿ.  ಮುಂದೆ ಓದಿ »

~.~
  • tvsrinivas41 ರವರ ಬ್ಲಾಗ್
  • Login or register to post comments
  • 901 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇರಾ ಭಾರತ್ ಮಹಾನ್!

May 25, 2006 - 8:32pm — tvsrinivas41

ನಮ್ಮ ದೇಶದಲ್ಲಿ ಬಹಳವಾಗಿ ಉಕ್ತವಾಗುವ ಮಾತೆಂದರೆ 'ಮೇರಾ ಭಾರತ್ ಮಹಾನ್'. ನಾನು ಅದಕ್ಕೆ ಇನ್ನೊಂದನ್ನು ಸೇರಿಸಬಯಸುವೆ, ಮೇರಾ ಸೋಪ್ ಹಮಾಮ್. ಏಕೆಂದರೆ ಈ ಎರಡೂ ಚಿರಂಜೀವಿಗಳು (ನನ್ನ ಮಟ್ಟಿಗೆ). ಸ್ವತಂತ್ರ ಬಂದು ೬೦ ವರುಷಗಳಾಗುತ್ತಿದ್ದರೂ ನಮ್ಮ ದೇಶದ ಜನಸಂಖ್ಯೆ ಒಂದೇ ಮೇಲೇರುತ್ತಿರುವುದು. ಇದೊಂದು ದೃಷ್ಟಿಯಿಂದ ನಮ್ಮ ದೇಶ ಎಂದಿಗೂ ಮಹಾನ್. ಹಾಗೆಯೇ ಹಮಾಮ್ ಸೋಪನ್ನು ಉಪಯೋಗಿಸುವವರು ಅದನ್ನೇ ಉಪಯೋಗಿಸುತ್ತಿದ್ದಾರೆ (ನನ್ನಂತಹವರು - ಅಪ್ಪ ಹಾಕಿದ ಹಳೆಯ ಆಲದ ಮರಕ್ಕೇ ಜೋತು ಬೀಳುವಂತಹವರು).  ಮುಂದೆ ಓದಿ »

~.~
  • tvsrinivas41 ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 822 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಅಧೀನ - ಅಧೀರ

May 12, 2006 - 8:01pm — tvsrinivas41

ಮಾಮೂಲಿನಂತೆ ಇಂದು ಬ್ಯಾಂಕಿಗೆ ೮.೩೦ ಕ್ಕೆ ಹೋದೆ. ಯಾಕೋ ಒಳಗೆಲ್ಲ ಕಡೆಯೂ ಕತ್ತಲೆ ತುಂಬಿತ್ತು. ಬಾಗಿಲ ಒಳಗೆ ಕಾಲಿಡುತ್ತಿದ್ದಂತೆ ಉಸಿರು ಕಟ್ಟಿಸುವಂತಹ ಹೊಗೆಯ ವಾಸನೆ ಮೂಗಿಗೆ ಬಡಿದಿತ್ತು. ಇನ್ನೊಂದು ಹೆಜ್ಜೆ ಮುಂದಿಡಲು ನೆಲದ ಮೇಲೆಲ್ಲಾ ನೀರು ಚೆಲ್ಲಿದ್ದು ಜಾರುವಂತಾಯಿತು. ನೆಲ ಒರೆಸಲು ಯಾರೂ ಕಾಣಿಸಲಿಲ್ಲ. ಎಲ್ಲೆಡೆ ಗಲೀಜು ಹರಡಿದ್ದು, ಕೆಲಸಗಾರರು ಯಾರೂ ಬಂದಂತೆ ಕಾಣಲಿಲ್ಲ. ಅದೂ ಅಲ್ಲದೇ ಎಲ್ಲಿಯೂ ದೀಪಗಳು ಕಾಣದೆ, ತಡಕಾಡಿಕೊಂಡು ಮುಂದೆ ಹೋದೆನು. ನಾನು ಕುಳಿತುಕೊಳ್ಳುವ ಸ್ಥಾನದಲ್ಲಿ ಬ್ಯಾಗನ್ನಿಟ್ಟು ಏನಾಗಿದೆ ಎಂದು ನೋಡಲು ಆಚೆಗೆ ಬಂದೆನು. ಅಷ್ಟು ಹೊತ್ತಿಗೆ, ಸೆಕ್ಯುರಿಟಿ ಮನುಷ್ಯ ಬಂದು, 'ಮೇಲೆ ಮೂರನೆಯ ಮಾಳಿಗೆಯಲ್ಲಿ (ನಾವಿರುವುದು ಎರಡನೆಯ ಮಾಳಿಗೆ) ರಾತ್ರಿ ಒಂದು ಘಂಟೆಗೆ ಬೆಂಕಿ ಹತ್ತಿಕೊಂಡು ಆಕಸ್ಮಿಕ ಸಂಭವಿಸಿದೆ. ಆದ್ದರಿಂದ ಎಂಟನೆಯ ಮಾಳಿಗೆಯವರೆವಿಗೆ ಎಲ್ಲ ಕಡೆ ವಿದ್ಯುತ್ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ. ಎರಡನೆಯ ಮಾಳಿಗೆಯಲ್ಲಿ ಹವಾನಿಯಂತ್ರಿತದ ಕಿಂಡಿಗಳಿಂದ, ವಿದ್ಯುತ್ ದೀಪಗಳಿರುವ ಬುರುಡೆಗಳಿಂದ ಮತ್ತು ಮೇಲೆ ಎಲ್ಲೆಲ್ಲಿ ಖಾಲಿ ಜಾಗವಿರುವುದೋ ಅಲ್ಲೆಲ್ಲಾ ಕಡೆಗಳಿಂದ ನೀರು ತೊಟ್ಟಿಕ್ಕುತ್ತಿತ್ತು. ಒಂದೆಡೆ ನೆಲವನ್ನು ಎಡಬಿಡದಂತೆ ಸಾರಿಸುತ್ತಿದ್ದರೆ ಇನ್ನೊಂದೆಡೆ ತೊಟ್ಟಿಕ್ಕುತ್ತಿರುವ ನೀರ ಹನಿಗಳನ್ನು ತುಂಬಿಡಲು ಕಸದ ಡಬ್ಬಗಳು, ಬಕೆಟ್‍ಗಳನ್ನು ಇಟ್ಟಿದ್ದರು. ಮೇಲಿನಿಂದ ನಿರಂತರವಾಗಿ ನೀರು ತೊಟ್ಟಿಕ್ಕುತ್ತಿತ್ತು.  ಮುಂದೆ ಓದಿ »

~.~
  • tvsrinivas41 ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 821 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
123456789ಮುಂದಿನ ›ಕೊನೆಯ »

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Aravinda
    ಉ: ನಮ್ಮ ಹಾಸ್ಟೆಲ್ ಹುಡುಗರ ಕಾಫಿ ಯಾತ್ರೆ!
    November 23, 2008 - 2:33pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:51pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:42pm
  • ಮನಹ್ಪಠಲ
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 23, 2008 - 1:04pm
  • ASHOKKUMAR
    ಉ: ಸಂಜೆವಾಣಿ ಏರಿಸಿದ ಕ್ಷಿಪಣಿ
    November 23, 2008 - 11:48am
  • ASHOKKUMAR
    ಉ: ಮಿನಿ ರಾಜಕಾರಣಿ !
    November 23, 2008 - 11:47am
  • kpbolumbu
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 11:29am
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ಎನಿತು ಇನಿದು ಕನ್ನಡ ನುಡಿಯು
    November 23, 2008 - 11:21am
  • mahesha
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 11:03am
  • prem
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 10:47am
ಇನ್ನಷ್ಟು


ಸರಳತೆಯು ನಿಸರ್ಗದ ಮೊದಲ ಹೆಜ್ಜೆ ಮತ್ತು ಕಲೆಯ ಕೊನೆಯ ಹೆಜ್ಜೆ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator