ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

tvsrinivas41 (ಚರ್ಚೆಯ ವಿಷಯಗಳು)

ನನ್ನ ಸಮಸ್ಯೆಗೆ ಉತ್ತರ ಕೊಡುವಿರಾ?

July 25, 2006 - 9:30am — tvsrinivas41

ಸಾಧಿಸಿದ್ದಾದರೂ ಏನು? ಕಳೆದುಕೊಂಡದ್ದು ಎಷ್ಟೊಂದು? ನಷ್ಟ ಯಾರಿಗೆ? ಇದೆಲ್ಲ ಯಾರ ಒಳಿತಿಗಾಗಿ? ಇವೆಲ್ಲ ಪ್ರಾರಂಭವಾದದ್ದು ಹೇಗೆ ಯಾರಿಂದ?  ಮುಂದೆ ಓದಿ »

  • ಸಮಾಜ
~.~
  • ೧ ಪ್ರತಿಕ್ರಿಯೆ
  • 1191 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸಂಪದದಲ್ಲಿ ಹೊಸತು: ಆಯ್ದ ಸುದ್ದಿ ವಿಭಾಗ

August 19, 2005 - 7:27am — tvsrinivas41

'ಸಂಪದ'ದಲ್ಲಿ ಸ್ಲ್ಯಾಶ್ ಡಾಟ್ ರೀತಿಯ ಸುದ್ದಿ ಕನ್ನಡದಲ್ಲಿ ಸೇರ್ಪಡೆಗೆಂದು ಹೊಸ ವಿಭಾಗವೊಂದನ್ನು ಪ್ರಾರಂಭಿಸಲಾಗಿದೆ. ಈ ಸುದ್ದಿ ಸಮೂಹ ಪುಟಕ್ಕೆ ಎಲ್ಲ ಸದಸ್ಯರೂ ಕನ್ನಡದಲ್ಲಿ ಸುದ್ದಿಯನ್ನು ಸೇರಿಸಬಹುದು. ಸುದ್ದಿ ಸೇರಿಸುವಾಗ ಚುಟುಕಾದ ಮಾಹಿತಿಯ ಜೊತೆಗೆ ಸುದ್ದಿ ಮೂಲಕ್ಕೆ ಒಂದು ಸಂಪರ್ಕ (ಲಿಂಕ್) ಕೊಟ್ಟರಾಯಿತು.

ಲಿಂಕ್ ನೀಡಲು [ :http://link|link description ] (ಮಧ್ಯ ಸ್ಪೇಸ್ ಇಲ್ಲದೆಯೇ) ಎಂಬಂತೆ ಸೇರಿಸಿದರಾಯಿತು.  ಮುಂದೆ ಓದಿ »

  • ಮಾಹಿತಿ ಫಲಕ
~.~
  • Login or register to post comments
  • 1469 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೊಸ ಸದಸ್ಯರ ಪರಿಚಯ...

August 18, 2005 - 4:31pm — tvsrinivas41

ನವ ಸದಸ್ಯರು ತಮ್ಮ ಪರಿಚಯವನ್ನು ಈ ಸಂಪರ್ಕದಲ್ಲಿ ನೀಡಬಹುದು. ನಿಮ್ಮ ಹೆಸರು, ಉದ್ಯೋಗ, ಕನ್ನಡದೊಂದಿಗಿನ ನಂಟು, ಹಾಗೂ ವಾಸವಾಗಿರುವ ಸ್ಥಳ - ಈ ವಿಷಯಗಳನ್ನು ತಿಳಿಸಿ ನಿಮ್ಮ ಪರಿಚಯವನ್ನು ಸೇರಿಸಬಹುದು. ಹೊಸ ಫಾರಮ್ ವಿಷಯವೊಂದರಲ್ಲಿಿ ನಿಮ್ಮ ಪರಿಚಯವನ್ನು ನೀಡಿ.  ಮುಂದೆ ಓದಿ »

  • ಹೊಸ ಸದಸ್ಯರು
~.~
  • 2 ಪ್ರತಿಕ್ರಿಯೆಗಳು
  • 2260 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸಲಹೆ

August 18, 2005 - 10:47am — tvsrinivas41

ವೃತ್ತ ಪತ್ರಿಕೆಯಲ್ಲಿ ಬಂದಿರುವ ಒಂದು ವಿಷಯ ಸೇರಿಸಲು ಪ್ರಯತ್ನಿಸಿದೆ - ಆಗ ೪೦೩ error ತೋರಿಸಿದೆ.

ಮುಂದೆ ತಾಣದಲ್ಲಿ ಹೆಚ್ಚಿನ ವಿಷಯಗಳನ್ನು ಸೇರಿಸುವಾಗ ಇದರ ಬಗ್ಗೆ ಯೋಚಿಸಬಹುದು.

ಮುಖಪುಟದಲ್ಲಿ ಅಂದು ಯಾರ ಹುಟ್ಟಿದ ಹಬ್ಬ ಇದೆ ಎಂಬುದರ ಬಗ್ಗೆ ತಿಳಿಸಬಹುದು. ಹಾಗೇ ಅವರುಗಳಿಗೆ ಶುಭಾಶಯ ಕೋರಲು ಒಂದು ಪ್ರತ್ಯೇಕ ವೇದಿಕೆ ಅಥವಾ ಸೂತ್ರ ನಿರ್ಮಿಸಬಹುದು.

ಹಾಗೇ ಹೊಸ ಸದಸ್ಯರುಗಳು ತಮ್ಮ ಪರಿಚಯ ಮಾಡಿಕೊಡಲು ಒಂದು ಸೂತ್ರವನ್ನೂ ಇರಿಸಬಹುದು.  ಮುಂದೆ ಓದಿ »

  • Feedback
~.~
  • ೧ ಪ್ರತಿಕ್ರಿಯೆ
  • 1257 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಜ್ಯೋತಿಷ್ಯ - ಎಷ್ಟರ ಮಟ್ಟಿಗೆ ನಂಬಬಹುದು?

August 3, 2005 - 9:59pm — tvsrinivas41

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲರೂ ಸಮಾನರು.
ಎಲ್ಲರ ಜಾತಕಗಳಲ್ಲೂ (ಹುಟ್ಟಿದ ಸಮಯದಲ್ಲಿಯ ಗ್ರಹಗಳ ಸ್ಥಾನ ಮತ್ತು ಅವುಗಳ ಚಲನೆಯ ಬಗೆಗಿನ ಲೇಖನ) ೩೩೭ ಅಂಕಗಳು ಇರುತ್ತವೆ.

ಇದನ್ನು ಮುಖ್ಯವಾಗಿ ೧೨ ವಿಷಯಗಳಾಗಿ ವಿಂಗಡಿಸಿದ್ದಾರೆ - ಆರೊಗ್ಯ, ಸಾಂಸಾರಿಕ ಜೀವನ, ಐಶ್ವರ್ಯ, ಸಾಮಾಜಿಕ ಸ್ಥಾನಮಾನ, ತಿಳುವಳಿಕೆ, ಆಯಸ್ಸು ಇತ್ಯಾದಿ.
ಸರಿ ಸಮಾನವಾಗಿ ಒಂದೊಂದು ವಿಷಯ ಅಥವಾ ಮನೆಗಳಿಗೆ ೨೮ ಅಂಕಗಳು ಬರುವುವು. ೩೩೭ / ೧೨.  ಮುಂದೆ ಓದಿ »

  • ಅರಳಿ ಕಟ್ಟೆ
~.~
  • 8 ಪ್ರತಿಕ್ರಿಯೆಗಳು
  • 1476 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Aravinda
    ಉ: ನಮ್ಮ ಹಾಸ್ಟೆಲ್ ಹುಡುಗರ ಕಾಫಿ ಯಾತ್ರೆ!
    November 23, 2008 - 2:33pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:51pm
  • bvenkatraya
    ಉ: ಅನ್ಯ ರಾಜ್ಯದವರಲ್ಲಿರುವ ಭಾಷಾ ಪ್ರೇಮ ನಮ್ಮಲ್ಲಿ ಯಾಕೆ ಇಲ್ಲಾ?
    November 23, 2008 - 1:42pm
  • ಮನಹ್ಪಠಲ
    ಉ: ನೀವು ಈರುಳ್ಳಿ ಆಲುಗೆಡ್ಡೆ ಹುಳಿಯನ್ನು ಹೀಗೆ ಮಾಡಬಹುದು
    November 23, 2008 - 1:04pm
  • ASHOKKUMAR
    ಉ: ಸಂಜೆವಾಣಿ ಏರಿಸಿದ ಕ್ಷಿಪಣಿ
    November 23, 2008 - 11:48am
  • ASHOKKUMAR
    ಉ: ಮಿನಿ ರಾಜಕಾರಣಿ !
    November 23, 2008 - 11:47am
  • kpbolumbu
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 11:29am
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ಎನಿತು ಇನಿದು ಕನ್ನಡ ನುಡಿಯು
    November 23, 2008 - 11:21am
  • mahesha
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 11:03am
  • prem
    ಉ: ಓದಿದ್ದು ಕೇಳಿದ್ದು ನೋಡಿದ್ದು-88 ತರಂಗ ಸಂಪಾದಕಿಯ ಚೊಚ್ಚಲ ಹೆರಿಗೆ!
    November 23, 2008 - 10:47am
ಇನ್ನಷ್ಟು


ಸರಳತೆಯು ನಿಸರ್ಗದ ಮೊದಲ ಹೆಜ್ಜೆ ಮತ್ತು ಕಲೆಯ ಕೊನೆಯ ಹೆಜ್ಜೆ.

— ಫಿಲಿಪ್ ಜೇಮ್ಸ್ ಬೈಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator