vinayaka (ಬ್ಲಾಗ್ ಬರಹಗಳು)
ಗಂಡಸರೂ ಬಸುರಿ ಆಗುವುದಾಗಿದ್ದರೆ...?!
August 8, 2008 - 1:28pm — vinayaka(ಈ ಬರಹ ಆರಂಭಿಸುವ ಮೋದಲೇ ಒಂದು ಮಾತನ್ನು ಹೇಳಿ ಬೀಡುತ್ತೇನೆ. ಈ ಲೇಖನ ನನ್ನನ್ನು ಸ್ತ್ರೀ ವಾದಿಯನ್ನಾಗಿಸಬಹುದು. ಆದರೆ ನನಗಂತೂ ಯಾವುದೇ ವಾದಿತನದ "ವ್ಯಾದಿಯಿಲ್ಲ". ವಾಸ್ತವಕ್ಕೆ ಸರಿಯಾಗಿ ಅಂಟಿಕೊಂಡು ಹೋಗುತ್ತೇನೆ) ಮುಂದೆ ಓದಿ »

ಅವಳು ಕಥೆಯಾಗಿಯೇ ಉಳಿದಳು!
July 25, 2008 - 11:47am — vinayakaಮಳೆ ಜಿಟಿ ಜಿಟಿ ಜಿನುಗುತ್ತಲೇ ಇತ್ತು. ಎ.ಸಿ ರೂಮಿನಲ್ಲಿ ಸೋಫಾಕ್ಕೆ ಒರಗಿ ಕುಳಿತು ಕಿಟಕಿ ಕಿಂಡಿಯಿಂದ ಅಂಗಳದತ್ತ ಇಣುಕಿದರೆ, ಮಗ ಶ್ರವಣ ಸಿಮೆಂಟ್ ಅಂಗಳದಲ್ಲೇ "ಲಗೋರಿ" ಎಂದು ಕಿರುಚುತ್ತಾ ಕುಣಿದು ಕುಪ್ಪಳಿಸುತ್ತಿದ್ದ. "ಜುಮುರು ಮಳೆಯಲ್ಲಿ ತೊಯ್ಯ ಬೇಡವೋ ಥಂಡಿ ಆಗತ್ತೆ" ಅಂತಾ ಕೂಗಿ ಹೇಳಲು ತುಟಿ ತೆರೆದರೆ ಸ್ವರ ಸಹಕಾರ ನೀಡಲಿಲ್ಲ. ಅವಳ ನೆನಪು ಮಾಸಿಯೇ ಹೋಗಿದೆ. ಮುಂದೆ ಓದಿ »

ಚರ್ಚಿಸಲೂ ನಮಗೆ ಪುರುಸೊತ್ತಿಲ್ಲ!
July 11, 2008 - 7:33pm — vinayakaಏನು ಬ್ಯೂಸಿ ಅಂತೀರಾ...ನಮ್ಮ ಮಾತುಗಳು ಆರಂಭವಾಗುವುದೇ ಇಲ್ಲಿಂದ. ಪಿಕ್‌ನಿಕ್‌ಗೆ ಪುರುಸೊತ್ತು ಇದೆ, ಚಲನಚಿತ್ರ ಅಂದ್ರೆ ನಮ್ಮ ಕೆಲಸಗಳೆಲ್ಲಾ ಮರೆತು ಹೋಗತ್ತೆ. ಧಾರಾವಾಹಿ ನೋಡಲು ನಮ್ಮಲ್ಲಿ ಸಾಕಷ್ಟು ಸಮಯವಿದೆ. ಆದ್ರೂ ಒಂದಿಷ್ಟು ಕೆಲಸಗಳಿಗೆ ಮಾತ್ರ ನಮ್ಮದು ಅದೇ ರಾಗ! ಮುಂದೆ ಓದಿ »

- vinayaka ರವರ ಬ್ಲಾಗ್
- Login or register to post comments
- 201 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ಸಂಚಿ ನಾಗಿ ಮತ್ತು ಮೂರು ತಲೆಮಾರು
July 7, 2008 - 10:29am — vinayaka
- vinayaka ರವರ ಬ್ಲಾಗ್
- Login or register to post comments
- 174 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ
ನಮ್ಮ ಬದುಕಿನಲ್ಲಿ ಸಂಬಂಧಗಳನ್ನು ಬಿಟ್ಟು ಮತ್ತೇನಿದೆ?
July 1, 2008 - 8:00pm — vinayakaಹೋಯ್ ಬಜಾರಿ ಮುಂದೆ ಓದಿ »

- vinayaka ರವರ ಬ್ಲಾಗ್
- Login or register to post comments
- 195 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ

RSS: