ಗುಣಿತಾಕ್ಷರಗಳು ಹಾಗು ಸಂಯುಕ್ತಾಕ್ಷರಗಳು ‍

ಗುಣಿತಾಕ್ಷರ - ಕನ್ನಡ ವ್ಯಾಕರಣ - ಒಂದಿಷ್ಟು ತಿಳಿಯೋಣ

ಕನ್ನಡ ವ್ಯಾಕರಣ - ಒಂದಿಷ್ಟು ತಿಳಿಯೋಣ

 

ಗುಣಿತಾಕ್ಷರಗಳು  ಹಾಗು ಸಂಯುಕ್ತಾಕ್ಷರಗಳು 

ಗುಣಿತಾಕ್ಷರ :

ವ್ಯಂಜನಗಳಿಗೆ ಸ್ವರಗಳು ಸೇರಿದಾಗ ಗುಣಿತಾಕ್ಷರಗಳಾಗುತ್ತವೆ

ಪ್ರತಿಯೊಂದು ಸ್ವರಕ್ಕೂ ಒಂದು ಚಿಹ್ನೆ ಇದ್ದು ವ್ಯಂಜನದೊಂದಿಗೆ ಈ ಚಿಹ್ನೆ ಸೇರಿ ಗುಣಿತಾಕ್ಷರದಂತೆ ಬರೆಯಬಹುದು. ಕ ಎಂಬುದು ವ್ಯಂಜನಾಕ್ಷರಗಳಲ್ಲಿ ಮೊದಲಿನ ಅಕ್ಷರ ಹಾಗಾಗಿ ವ್ಯಂಜನಗಳಿಗೆ ಸ್ವರಗಳನ್ನು ಸೇರಿಸುವ ಕ್ರಮಕ್ಕೆ 'ಕಾಗುಣಿತ' ಎಂದು ಕರೆಯಬಹುದಾಗಿದೆ

ಉದಾ := ಅ ಆ ಇ ಈ ಉ ಊ ಋ ೠ ಎ ಏ ಐ ಒ ಓ ಔ ಅಂ ಅಹ:

ಈ ಸ್ವರಗಳು   ಕ್ ಕಾರವನ್ನು ಸೇರಿದಾಗ  ಕ ಕಾ ಕಿ ಕೀ ಕೃ ಕೄ ಕೆ ಕೇ ಕೈ ಕೊ ಕೋ ಕೌ ಕಂ ಕ: ಆಗುತ್ತದೆ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.8 (4 votes)
To prevent automated spam submissions leave this field empty.
Subscribe to ಗುಣಿತಾಕ್ಷರಗಳು  ಹಾಗು ಸಂಯುಕ್ತಾಕ್ಷರಗಳು ‍