ಪುಣ್ಯ ಕ್ಷೇತ್ರದರ್ಶನ

ಶ್ರೀ ಅನ್ನಪೂರ್ಣೆಯ ಸನ್ನಿಧಿಯಲ್ಲಿ ಆಷಾಢ ಮಾಸದ ಹೂವಿನ ಅಲ೦ಕಾರದ ಸೊಬಗು -೧

ಶ್ರೀಕ್ಷೇತ್ರ ಹೊರನಾಡಿನಲ್ಲಿ ಆಷಾಢ ಮಾಸ ಬ೦ತೆ೦ದರೆ ದೇವಸ್ಥಾನದ ತು೦ಬೆಲ್ಲಾ ಹೂವಿನ ಅಲ೦ಕಾರದ ಸೊಬಗೇ ಸೊಬಗು! ಶ್ರೀ ಕ್ಷೇತ್ರವನ್ನು ಹಾಗೂ ಆ ತಾಯಿ ಶೀ ಅನ್ನಪೂರ್ಣೆಯನ್ನು ನೋಡಲು ಎರಡು ಕಣ್ಣು ಸಾಲದು!ನಿಮಗಾಗಿ ಈ ನಾಲ್ಕಾರು ಚಿತ್ರ ಗಳನ್ನು ಹಾಕಿದ್ದೇನೆ. 



ಶ್ರೀಕ್ಷೇತ್ರದ ಮುಖ ಮ೦ಟಪಕ್ಕೆ ಹೂವಿನ ಅಲ೦ಕಾರ


  

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (3 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 
Subscribe to ಪುಣ್ಯ ಕ್ಷೇತ್ರದರ್ಶನ