ಭ್ರಷ್ಟಾಚಾರ

"ಭ್ರಷ್ಟಾಚಾರವೆಂಬ ರೋಗವು: ಮನುಷ್ಯರೆಂಬ ನಾವು"

ಮೈಸೂರಿನ ವಿಸ್ಮಯ ಪ್ರಕಾಶನವು ಅಕ್ಟೋಬರ್ 13ರಂದು "ಭ್ರಷ್ಟಾಚಾರವೆಂಬ ರೋಗವು: ಮನುಷ್ಯರೆಂಬ ನಾವು" ಕೃತಿಯನ್ನು ಲೋಕಾರ್ಪಣೆ ಮಾಡಲಿದೆ. ಮೈಸೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ನ ಸಂಸ್ಥಾಪಕರು ಹಾಗೂ ಕರ್ನಾಟಕವನ್ನು ಭ್ರಷ್ಟಾಚಾರಮುಕ್ತಗೊಳಿಸಬೇಕೆಂದು ಹೋರಾಡುತ್ತಿರುವ ನಾಯಕರಲ್ಲಿ ಮುಂಚೂಣಿಯಲ್ಲಿರುವ ಡಾ.ಆರ್.ಬಾಲಸುಬ್ರಹ್ಮಣ್ಯಂರವರು ಈ ಕೃತಿಯನ್ನು ರಚಿಸಿದ್ದಾರೆ. ಕರ್ನಾಟಕದ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸಿ ಅಪಾರ ಜನಮನ್ನಣೆ ಗಳಿಸಿರುವ ಜಸ್ಟೀಸ್ ಸಂತೋಶ್ ಹೆಗ್ಡೆಯವರು ಪುಸ್ತಕ ಬಿಡುಗಡೆಗೊಳಿಸಿ "ಭಾರತದಲ್ಲಿ ಭ್ರಷ್ಟಾಚಾರ" ಕುರಿತು ಉಪನ್ಯಾಸ ನೀಡಲಿದ್ದಾರೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3.5 (2 votes)
To prevent automated spam submissions leave this field empty.

ಹೀಗೊಂದು ಮನದಲ್ಲಿ ಮೂಡಿದ ವಿಚಾರ!

                                  ಭಾರತದ ಭಾರತದ ಭ್ರಷ್ಟಾಚಾರದ ಬಗ್ಗೆ ವಿಶ್ವದ ಎಲ್ಲೆಲ್ಲಿಂದಲೂ ವಿರೋಧ ಕೇಳಿ ಬರುತ್ತಿದೆ...ರಾಜಕಾರಣಿಗಳ ಮೇಲೆಲ್ಲರೂ ಉಗಿಯುತ್ತಿದ್ದಾರೆ...ಸರಿ! ಆದರೆ ಇದಕ್ಕೆ ಪರಿಹಾರ ಎಲ್ಲಿ?? ಹಾಗಾದರೆ ಎಲ್ಲ ರಾಜಕಾರಣಿಗಳು ಭ್ರಷ್ಟರೇ?  ಅಲ್ಲ ಎಂದರೆ ಎಲ್ಲರೂ ಒಪ್ಪುತ್ತಾರೆ ತಾನೆ! ಆದರೆ ಏನು ಮಾಡುವುದು? ಅವರೆಲ್ಲರೂ ಕೈಕಟ್ಟಿ ಕುಳಿತುಕೊಂಡಿದ್ದಾರೆ ತಾನೆ? ಇದಕ್ಕೆ ಮುಖ್ಯ ಕಾರಣ ಏನು?

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಕಾಲದ ಕನ್ನಡಿ: ಜನತೆ ಮತ್ತೊಮ್ಮೆ ಬೀದಿಗಿಳಿಯುವ ಮುನ್ನ....!!

ಅಣ್ಣಾ ಹಜಾರೆಯವರ ನಿರಶನ ಅ೦ತ್ಯಗೊ೦ಡಿದೆ. ಸರ್ಕಾರ ಹಜಾರೆಯವರ ಎಲ್ಲಾ ಬೇಡಿಕೆಗಳಿಗೂ ಸಮ್ಮತಿ ನೀಡಿದೆ ಎನ್ನುವುದು ಕಾಲದ ಕನ್ನಡಿಗೆ ತಾತ್ಕಾಲಿಕ ಸ೦ತಸ ನೀಡಿದೆ. ಮು೦ದಿನ ಮು೦ಗಾರು ಅಧಿವೇಶನದಲ್ಲಿ ಲೋಕ ಪಾಲ ಮಸೂದೆಯನ್ನು ಜಾರಿಗೊಳಿಸುವ ಪ್ರಯತ್ನ ಮಾಡಲಾಗುವುದೆ೦ಬ ಭರವಸೆ, ಸಮಿತಿಯ ಅಧ್ಯಕ್ಷರುಗಳು ಮತ್ತು ಸದಸ್ಯರುಗಳ ನಾಮಕರಣವನ್ನು ಮಾಡಿ, ಸಮಿತಿಯ ರಚನೆ ಮಾಡುವುದರ ಮೂಲಕ ಲೋಕಪಾಲ ಮಸೂದೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ತಾನಿಟ್ಟ ಮೊದಲ ಹೆಜ್ಜೆಗಳ ಮೂಲಕ ಕೇ೦ದ್ರ ಸರ್ಕಾರ, ಸದ್ಯಕ್ಕೆ ಹಜಾರೆಯವರ ಬೇಡಿಕೆಗಳಿಗೆ ಅಸ್ತು ಎ೦ದಿದೆ!

 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.
Subscribe to ಭ್ರಷ್ಟಾಚಾರ