ರೇಡಿಯೋ

ಸಂಘಂ ರೇಡಿಯೋ 90.4

ಭಾರತದ ಮೊಟ್ಟಮೊದಲ ಸಮುದಾಯ ರೇಡಿಯೋ ಆಗಿ ಅಂದ್ರಪ್ರದೇಶದ “ಸಂಘಂ ರೇಡಿಯೋ” (ಸಂಘದ ರೇಡಿಯೋ) 90.4 ತರಂಗಗಳಲ್ಲಿ ಅಕ್ಟೋಬರ್ 15 ರಂದು ಪ್ರಾರಂಭವಾಯಿತು. ಇದು ಇರುವುದು ಅಂದ್ರಪ್ರದೇಶದ ಮೆದಕ್ ಜಿಲ್ಲೆಯ, ಜಹೀರಾಬಾದ್ ತಾಲ್ಲೂಕಿಗೆ ಸೇರಿದ ಪಸ್ತಾಪುರ್ ಹತ್ತಿರದ ಮಾಚನೂರು ಗ್ರಾಮದಲ್ಲಿ. ಇಲ್ಲಿಂದ ಸುಮಾರು 30 ಕಿ.ಮೀ ದೂರ ಹೋದರೆ ನಮ್ಮ ಕರ್ನಾಟಕದ ಬೀದರ್ ಸಿಗುತ್ತದೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಕಳೆದ ನೆನೆಪುಗಳು

ನಾನು ಮೊದಲು ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲುಕಿನ ಬೂದಿಕೋಟೆಯಲ್ಲಿ ನಮ್ಮಧ್ವನಿ ಸಮುದಾಯ ರೇಡಿಯೋ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೆ. ಇದು ಕರ್ನಾಟಕ, ಅಂದ್ರಪ್ರದೇಶ್ ಮತ್ತು ತಮಿಳುನಾಡಿನ ಗಡಿಬಾಗದಲ್ಲಿದೆ. ಇಲ್ಲಿನ ಜನರು ಅವಿದ್ಯಾವಂತರು, ಕೂಲಿಗಾರರು. ಇಲ್ಲಿ 10 ನೇತರಗತಿಯವರೆಗೆ ಓದಲು ಸ್ಕೂಲಿದೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ದಾಟುವ ಮುನ್ನ ಜಾರುವ ಮನ

ಬೆಳಗಿನ ಬೆಂಗಳೂರು ಟ್ರಾಫಿಕ್‌ ಅದು. ಅರ್ಜೆಂಟಿದ್ದರೆ ಭಯಾನಕ. ಅವಸರ ಹೆಚ್ಚಾದಷ್ಟೂ ನಿಧಾನ. ಪ್ರತಿ ಅರ್ಧ ನಿಮಿಷಕ್ಕೆ ಗಡಿಯಾರ ನೋಡುತ್ತ, ಕಿಟಕಿಯಾಚೆ ಇಣುಕುತ್ತ, ಯಾರನ್ನೋ ಶಪಿಸುತ್ತ ಕಾಯುವುದನ್ನು ಬಿಟ್ಟರೆ ಮಾಡುವಂಥದ್ದು ಬೇರೆ ಏನೂ ಇರುವುದಿಲ್ಲ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
Subscribe to ರೇಡಿಯೋ