ಅನಿಷ್ಟ

ವರದಕ್ಷಿಣೆ ಎಂಬ ಕಜ್ಜಾಯ

field_vote: 
Average: 3.3 (10 votes)
To prevent automated spam submissions leave this field empty.

ವರದಕ್ಷಿಣೆ ಒಂದು ಸಾಮಾಜಿಕ ಅನಿಷ್ಟ. ಇದು ಅದನ್ನು ಪಡೆಯುವವನಿಗೂ ಗೊತ್ತು. ಆದ್ರೇನು ಮಾಡೋದು ಪುಕ್ಕಟೆ ಸಿಗುವ ಹಣ ಅಲ್ಲವೇ, ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ. ಈ ವಿಷಯದಲ್ಲಿ ಎಲ್ಲಾ ಧರ್ಮೀಯರೂ ಸಮಾನರು. ಇಲ್ಲಿ ಮಾತ್ರ ಸಮಾನತೆ ವಿಜ್ರಂಭಿಸುತ್ತದೆ. ಗಂಡಿಗೆ ಲಾಭ ಆಗುವ ಸಮಾನತೆ. ಜಮಾತೆ ಇಸ್ಲಾಮಿನವರು ( ಮುಸ್ಲಿಂ ಸಾಮಾಜಿಕ ಸಂಘಟನೆ ) ಒಂದು ಅಭಿಯಾನ ಆರಂಭಿಸಿದರು.

Subscribe to ಅನಿಷ್ಟ