ಪಂಚರಂಗಿ

ಇರುವುದೆಲ್ಲವ ಬಿಟ್ಟು ಇರದುದೆಡೆಗೆ ತುಡಿವುದೇ ............. ಲೈಫು ಇಷ್ಟೇನೇ

 ನಮ್ಮ ಹೊಸ ಚಲನಚಿತ್ರ ‘ಪಂಚರಂಗಿ’ ಭರ್ಜರಿ ಆರಂಭವನ್ನು ಪಡೆದುಕೊಂಡಿತು. ಈ ರೀತಿಯ ಪ್ರಚಂಡ ಆರಂಭದ ಯಶಸ್ಸನ್ನು ನಾನಾಗಲೀ, ನಮ್ಮ ತಂಡವಾಗಲೀ ನಿರೀಕ್ಷಿಸಿಯೇ ಇರಲಿಲ್ಲ!   ನಾನು ಪವನ್ ಕುಮಾರ್, ಪಂಚರಂಗಿ ಯ ಕಥೆ, ಚಿತ್ರಕಥೆ ಬರೆದವರಲ್ಲಿ ಒಬ್ಬ!  ಜೊತೆಗೆ ಈ ಚಿತ್ರದ ‘ಲಕಿ’ ಪಾತ್ರಧಾರಿ ಕೂಡ ನಾನೇ.  ನಾವು ಪಂಚರಂಗಿಯನ್ನು ತೆರೆಗೆ ತರುವ ಮುನ್ನಾ ಏನಾಯಿತು, ಹೇಗಾಯಿತು ಎನ್ನುವುದನ್ನು ನಿಮ್ಮ ಮುಂದಿಡಲು ಇಚ್ಚಿಸುತ್ತೇನೆ. 
field_vote: 
Average: 4 (2 votes)
To prevent automated spam submissions leave this field empty.
ಲೇಖನ ವರ್ಗ (Category): 
ಸರಣಿ: 

ಪಂಚರಂಗಿ ಸಿನೆಮಾ ವಿಮರ್ಶೆ

ಹುಡುಗರು ಬುದ್ಧಿವಂತರಾಗುತ್ತಿದ್ದಾರೆ - ಸೈಡ್ ಪ್ಲೀಸ್, ಸೈಡ್ ಪ್ಲೀಸ್.  ನಾವೇನೂ ಕಡಿಮೆಯಿಲ್ಲ, ಹೇಗಾದರೂ ಮಾಡಿ ಹಳ್ಳದಲ್ಲೀ ಬೀಳಿಸಿಯೇ ಬೀಳಿಸುತ್ತೀವಿ ಎಂಬಂತಹ ಹುಡುಗಿಯರು ;-)   ಇದು ಪಂಚರಂಗಿಯ ತಿರುಳುಗಳು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.3 (10 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 
ಸರಣಿ: 
Subscribe to ಪಂಚರಂಗಿ