ಮರೆತು ಮರೆಯಾದ ವೀರರು

ಶಾಸ್ತ್ರಿಗಳಿಗೊಂದು ಸಲಾಂ ಹೇಳೋಣ ಬನ್ನಿ!

ಶಾಲೆ ಮುಗಿಸಿ ಮನೆಗೆ ಹೊರಟ ಕೆಲ ಮಕ್ಕಳು ದಾರಿಯಲ್ಲಿ ಸಿಕ್ಕ ಮಾವಿನ ತೋಟಕ್ಕೆ ಲಗ್ಗೆಯಿಟ್ಟರು.ಕೆಲ ಹುಡುಗರು ಮರ ಹತ್ತಿ ಮಾವಿನ ಹಣ್ಣು ಕೀಳುತಿದ್ದರೆ, ಒಬ್ಬ ಬಾಲಕ ಮಾತ್ರ ಕೆಳಗೆ ನಿಂತು ನೋಡುತಿದ್ದ.ಮಾಲಿ ಅಲ್ಲಿಗೆ ಬಂದ ಕೂಡಲೇ ಮರ ಹತ್ತಿದ್ದ ಹುಡುಗರು ಕಾಲ್ಕಿತ್ತರೆ, ಆ ಬಾಲಕ ಸಿಕ್ಕಿಬಿದ್ದ.ಮಾಲಿ ಹುಡುಗನಿಗೆ ಬೈದು,ಥಳಿಸಲಾರಂಭಿಸಿದ ಆ ಬಾಲಕ ‘ನನ್ನನ್ನು ಬಿಟ್ಟು ಬಿಡಿ,ನಾನು ಅಪ್ಪ ಇಲ್ಲದ ಹುಡುಗ’ ಎಂದು ಅಂಗಲಾಚಿದ.ಕರಗಿದ ಮಾಲಿ,’ಅಪ್ಪ ಇಲ್ಲದವನು ಇನ್ನು ಮೇಲೆ  ಜವಾಬ್ದಾರಿಯುತವಾಗಿ ಇರುವುದನ್ನು ಕಲಿ’ ಎಂದು ಹೇಳಿ ಬಿಟ್ಟುಬಿಟ್ಟ.ಅಲ್ಲಿಂದ ಇನ್ನೆಂದು ಇಂತ ಕೆಲಸ ಮಾಡುವುದಿಲ್ಲವೆಂದು ಪ್ರತಿಜ್ಞೆ ಮಾಡಿ ಹೊರಟ ಆ ಹುಡುಗನಿಗೆ ಆಗ ೬-೭ ವರ್ಷವಿದ್ದಿರಬೇಕು.ಬಹುಷಃ ಅಂದೇ ಆತ ತನ್ನ ನಡೆ-ನುಡಿ ಆದರ್ಶಪ್ರಾಯವಾಗಿರಬೇಕು ಅಂತ ನಿರ್ಧ

field_vote: 
Average: 5 (1 vote)
To prevent automated spam submissions leave this field empty.

ಇದು ಭರತವರ್ಷ : ಆ ಹೆಣ್ಣುಮಗಳ ಉಪವಾಸದ ಹೋರಾಟಕ್ಕೆ ಹತ್ತು ವರ್ಷ!

field_vote: 
Average: 4.7 (15 votes)
To prevent automated spam submissions leave this field empty.
ಲೇಖನ ವರ್ಗ (Category): 

೧೯೪೭ರ ಸ್ವಾತಂತ್ರ್ಯದ ಸೂರ್ಯನ ನೋಡಲು ಸುಭಾಷರು 'ಬದುಕಿದ್ದರಾ!?'

ಚಿನ್ನದ ಮೊಟ್ಟೆಯಿಡುವ 'ಐ.ಸಿ.ಎಸ್' ಅನ್ನು ಎಡಗಾಲಲ್ಲಿ ಒದ್ದು ಬಂದಾಗ ಅವರ ವಯಸ್ಸು ೨೩, ಹಾಗೆ ಸರ್ಕಾರಿ ಪದವಿ ನಿರಾಕರಿಸಿ ಇಂಗ್ಲೆಂಡ್ನಿಂದ ಸೀದಾ ಮುಂಬಯಿಗೆ ಬಂದಿಳಿದವರು ಮೊದಲು ಭೇಟಿ ಮಾಡಿದ್ದು  'ಮಹಾತ್ಮ ಗಾಂಧಿಜಿ'ಯವರನ್ನು.ಮಹಾತ್ಮರ ಸಲಹೆಯಂತೆ 'ದೇಶ ಬಂಧು' ಚಿತ್ತರಂಜನ ದಾಸ್ರವರೊಂದಿಗೆ ಭಾರತದ ಸ್ವಾತಂತ್ಯ್ರ  ಹೋರಾಟಕ್ಕೆ ಧುಮುಕಿ ಮುಂದಿನ ೨೫ ವರ್ಷಗಳಲ್ಲಿ , ೪೦೦೦೦ -೪೫೦೦೦  ಜನರ  'ಆಜಾದ್ ಹಿಂದ್ ಫೌಜ' ಎಂಬ ಸೇನೆಯನ್ನು ಮುನ್ನಡೆಸಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಕನಸಿನಲ್ಲೂ ಬೆಚ್ಚಿಬೀಳುವಂತೆ ಮಾಡಿದ ಆ ಮಹಾನ್ ನಾಯಕನ ಹೆಸರು 'ನೇತಾಜಿ ಸುಭಾಷ್ ಚಂದ್ರ ಬೋಸ್'.  

field_vote: 
Average: 5 (1 vote)
To prevent automated spam submissions leave this field empty.

ಹಾಗೆ ಹೊರಟು ನಿಂತವನ ವಯಸ್ಸು ೧೩! ಮತ್ತು ಹೆಸರು "ನಾರಾಯಣ ಮಹಾದೇವ ಧೋನಿ"

ಅಂದು ಆಗಸ್ಟ್ ೧೫ ,೧೯೪೨ನೆ ಇಸವಿ. ಆಗಿನ್ನೂ ಹುಬ್ಬಳಿಯ ಆಗಸದಲ್ಲಿ ಸ್ವಾತಂತ್ರ್ಯದ ಸೂರ್ಯ ಉದಯಿಸಿದ್ದ.ಹಕ್ಕಿಗಳ ಕಲರವದ ನಡುವೆ , ದುರ್ಗದ ಬಯಲಿನಲ್ಲಿ 'ವಂದೇ ಮಾತರಂ' 'ಭಾರತ ಮಾತಾಕಿ ಜೈ' ಘೋಷಣೆಗಳು ಮೊಳಗುತಿದ್ದವು.

field_vote: 
Average: 5 (1 vote)
To prevent automated spam submissions leave this field empty.
ಲೇಖನ ವರ್ಗ (Category): 
Subscribe to ಮರೆತು ಮರೆಯಾದ ವೀರರು