ಮಾನವ ನಿರ್ಮಿತ ಅದ್ಭುತಗಳು

ಚಾನೆಲ್ ಸುರಂಗ ಮಾರ್ಗ

ಚಾನೆಲ್ ಸುರಂಗ

ಇಂಗ್ಲೆಂಡ್ ಮತ್ತು ಫ್ರಾನ್ಸ್ ದೇಶಗಳ ನಡುವೆ ಸಾಗರಗರ್ಭ ಸುರಂಗದ ಮೂಲಕ ಸಂಪರ್ಕ ಕಲ್ಪಿಸುವ ಚಾನೆಲ್ ಸುರಂಗ ಮಾರ್ಗ ಯೋಜನೆ ಈ ಶತಮಾನದ ಸಿವಿಲ್ ಇಂಜಿನಿಯರಿಂಗ್ ಸಾಧನೆಗಳಲ್ಲಿ ಅದ್ಭುತವಾದದ್ದು.

field_vote: 
Average: 4.9 (17 votes)
To prevent automated spam submissions leave this field empty.
ಲೇಖನ ವರ್ಗ (Category): 

ಪಿರಮಿಡ್

ಪಿರಮಿಡ್

ಎಲ್ಲರೂ  ಕಾಲಕ್ಕೆ ಹೆದರಿದರೆ, ಕಾಲವೇ ಪಿರಮಿಡ್ಗಳಿಗೆ ಅಂಜುತ್ತದೆ ಎಂಬ ಗಾದೆ ಮಾತಿದೆ. ಚೌಕಾಕಾರದ ತಳ, ತ್ರಿಕೋಣಾಕಾರದ ಪಾರ್ಶ್ವಗಳು, ಈ ಪಾರ್ಶ್ವಗಳು ಮೇಲೇರುತ್ತ ಒಂದುಗೂಡಿ ಪಿರಮಿಡ್ ಶಿಖರವಾಗುತ್ತದೆ. ಪಿರಮಿಡ್ಗಳ ನಿರ್ಮಾಣಾವಧಿ ಸುಮಾರು ಕ್ರಿ. ಪೂ. ೨೫೭೦ ಇಂದ ಕ್ರಿ. ಪೂ. ೨೬೫ರವರೆಗೆ. ಕಳೆದ ಸುಮಾರು ೫೦೦೦ ವರ್ಷಗಳಿಂದ ಪ್ರಕೃತಿಯ ಎಲ್ಲ ಪ್ರಕೋಪಗಳನ್ನು ಸಹಿಸಿಕೊಂಡು ನಿಂತಿರುವ ಈ ಭವ್ಯ ಗೋಪುರಗಳು ಆಗಿನ ಕಾಲದ ಚಕ್ರವರ್ತಿಗಳ, ಸಾಮ್ರಾಜ್ಞಿಯರ ಸಮಾಧಿಗಳಾಗಿವೆ.

field_vote: 
Average: 4.3 (8 votes)
To prevent automated spam submissions leave this field empty.
ಲೇಖನ ವರ್ಗ (Category): 

ಇಂಗ್ಲೆಂಡಿನ ಸ್ಟೋನ್ ಹೆಂಜ್

ಇಂಗ್ಲೆಂಡಿನ ಸ್ಟೋನ್ ಹೆಂಜ್

ಸ್ಟೋನ್ ಹೆಂಜ್ ೧

field_vote: 
Average: 5 (5 votes)
To prevent automated spam submissions leave this field empty.
ಲೇಖನ ವರ್ಗ (Category): 

ಪಿಸಾ ಗೋಪುರ

ಪಿಸಾ ಗೋಪುರ

ಪಿಸಾ ಗೋಪುರ

field_vote: 
Average: 4.6 (5 votes)
To prevent automated spam submissions leave this field empty.
ಲೇಖನ ವರ್ಗ (Category): 

ಸ್ವಾತಂತ್ರ್ಯ ಸ್ಮಾರಕ - ಲಿಬರ್ಟಿ

ಸ್ವಾತಂತ್ರ್ಯ ಸ್ಮಾರಕ - ಲಿಬರ್ಟಿ

ಸ್ವಾತಂತ್ರ್ಯದೇವಿಯ ಪ್ರತಿಮೆ ನ್ಯೂಯಾರ್ಕ್ ಬಂದರಿನ ಮೂಲಕ ಅಮೆರಿಕಕ್ಕೆ ಪ್ರವೇಶಿಸುವ ಹಡಗುಗಳಿಗೆ ಬೆಳಕು ತೋರಿಸಿ ಮಾರ್ಗದರ್ಶನ ಮಾಡುವ ರೀತಿಯಲ್ಲಿ ಗಂಭೀರವಾಗಿ ನಿಂತಿದೆ. ಉತ್ತಮ ಬದುಕನ್ನು ಅರಸುತ್ತ ಜಗತ್ತಿನ ನಾನಾ ದೇಶಗಳಿಂದ ನ್ಯೂಯಾರ್ಕಿಗೆ ಬರುವ ವಲಸೆಗಾರರ ಪಾಲಿಗೆ ಈ ಸ್ವಾತಂತ್ರ್ಯ ದೇವಿ ಆಶಾದೀಪವಾಗಿದೆ.

ಕ್ರಿ. ಶ. ೧೮೬೫ ಇಂದ ೧೯೦೦ ವರೆಗೆ ಸುಮಾರು ಒಂದೂವರೆ ಕೋಟಿ ವಲಸೆಗಾರರು ಬಹುಮಟ್ಟಿಗೆ ನ್ಯೂಯಾರ್ಕ್ ಮೂಲಕವೇ ಅಮೆರಿಕ ಪ್ರವೇಶಿಸಿದರು. ಅವರು ಸ್ವಾತಂತ್ರ್ಯ ದೇವಿಯ ಪ್ರತಿಮೆಯನ್ನು ನೋಡಿದ ಕೂಡಲೇ ಹೊಸ ಚೈತನ್ಯ ಹೊಂದುತ್ತಿದ್ದರು. ತಮ್ಮ ಕಷ್ಟಗಳೆಲ್ಲ ಪರಿಹಾರವಾದವು ಎಂದು ಭಾವಿಸುತ್ತಿದ್ದರು.
field_vote: 
No votes yet
To prevent automated spam submissions leave this field empty.
ಲೇಖನ ವರ್ಗ (Category): 

ಐಫೆಲ್ ಗೋಪುರ

ಐಫೆಲ್ ಗೋಪುರ

ಕಳೆದ ನೂರಕ್ಕೂ ಹೆಚ್ಚು ವರ್ಷಗಳಿಂದ ಐಫೆಲ್ ಗೋಪುರ ಪ್ಯಾರಿಸಿನ ಹೆಗ್ಗುರುತಾಗಿದೆ. ನಗರದ ಮಧ್ಯೆ, ಸೀನ್ ನದಿಯ ದಡದ ಮೇಲೆ, ಆಕಾಶಕ್ಕೆ ಚಾಚಿಕೊಂಡಂತಿರುವ ಈ ಗೋಪುರ ನಗರದ ಹೊರಗೆ ಹಲವಾರು ಕಿ.ಮೀ ದೂರದಿಂದಲೇ ಕಾಣಿಸುತ್ತದೆ.

ಫ್ರಾನ್ಸಿನ ಮಹಾಕ್ರಾಂತಿಯ ಶತಮಾನೋತ್ಸವ ಸಂದರ್ಭಕ್ಕಾಗಿ ನಡೆದ ವಾಸ್ತು ವಿನ್ಯಾಸ ಸ್ಪರ್ಧೆಯಲ್ಲಿ ಅಲೆಕ್ಸಾಂಡರ್ ಗುಸ್ತಾವ್ ಐಫೆಲ್ ಅವರ ಈ ವಿನ್ಯಾಸ ಬಹುಮಾನ ಗಳಿಸಿತು. ೧೮೮೯ರಲ್ಲಿ ಪ್ಯಾರಿಸಿನಲ್ಲಿ ನಡೆದ ಜಾಗತಿಕ ಮೇಳಕ್ಕಾಗಿ ಇದನ್ನು ನಿರ್ಮಿಸಲಾಯಿತು. ಇದು ಯೂರೋಪಿನ ಕೈಗಾರಿಕಾ ಕ್ರಾಂತಿಯ ಸಂಕೇತವೂ ಆಗಿದೆ. ಇದರ ವಿನ್ಯಾಸಕರ್ತ ಗುಸ್ತಾವ್ ಐಫೆಲ್ ಅವರ ಗೌರವಾರ್ಥ ಇದನ್ನು ಐಫೆಲ್ ಗೋಪುರ ಎಂದು ಹೆಸರಿಸಲಾಯಿತು.
field_vote: 
No votes yet
To prevent automated spam submissions leave this field empty.
ಲೇಖನ ವರ್ಗ (Category): 

ಮೌಂಟ್ ರಷ್ಮೋರ್

ಮೌಂಟ್ ರಷ್ಮೋರ್ 

ಈ ಶತಮಾನದಲ್ಲಿ ನಿರ್ಮಿತವಾದ, ಮೌಂಟ್ ರಷ್ಮೋರ್ ರಾಷ್ಟ್ರೀಯ ಸ್ಮಾರಕವು ಮಾನವ ನಿರ್ಮಿತ ಅದ್ಭುತಗಳಲ್ಲಿ ಒಮ್ದೆಂದು ಹೇಳಬಹುದು. 

ಅಮೆರಿಕದ ದಕ್ಷಿಣ ಡಕೋಟಾ ರಾಜ್ಯದ ಬ್ಲಾಕ್ ಹಿಲ್ಸ್ ಸಾಲಿನಲ್ಲಿ ಮೌಂಟ್ ರಷ್ಮೋರ್ ಎಂಬ ಅತ್ಯಂತ ಕಡಿದಾದ ಬೆಟ್ಟದ ತುದಿಯಲ್ಲಿ ಈ ಸ್ಮಾರಕವನ್ನು ಕೆತ್ತಲಾಗಿದೆ. ಅಮೆರಿಕದ ನಾಲ್ಕು ಅಧ್ಯಕ್ಷರ ಮುಖಗಳಿರುವ ಅದನ್ನು ರಾಷ್ಟ್ರೀಯ ಸ್ಮಾರಕವೆಂದು ಪರಿಗಣಿಸಲಾಗಿದೆ.

ನಾಲ್ಕು ಮಂದಿ ಅಮೆರಿಕದ ಅಧ್ಯಕ್ಷರು - ೧. ಜಾರ್ಜ್ ವಾಷಿಂಗ್ಟನ್, ೨. ಥಾಮಸ್ ಜೆಫರ್ಸನ್, ೩. ಥಿಯೋಡರ್ ರೂಸ್ವೆಲ್ಟ್, ೪. ಅಬ್ರಹಾಂ ಲಿಂಕನ್.


field_vote: 
No votes yet
To prevent automated spam submissions leave this field empty.
ಲೇಖನ ವರ್ಗ (Category): 

ಬೃಹತ್ ಏಕಶಿಲಾ ಶಿಲ್ಪಗಳು

ಬೃಹತ್ ಏಕಶಿಲಾ ಶಿಲ್ಪಗಳು field_vote: 
Average: 5 (1 vote)
To prevent automated spam submissions leave this field empty.
ಲೇಖನ ವರ್ಗ (Category): 

ಮಮಯೇವ್ ಸ್ಮಾರಕ

ಮಮಯೇವ್ ಸ್ಮಾರಕ
field_vote: 
No votes yet
To prevent automated spam submissions leave this field empty.
ಲೇಖನ ವರ್ಗ (Category): 

ಕಲೋಸಸ್ ಪ್ರತಿಮೆ

ಕಲೋಸಸ್ ಪ್ರತಿಮೆ

field_vote: 
No votes yet
To prevent automated spam submissions leave this field empty.
ಲೇಖನ ವರ್ಗ (Category): 

ಆಂಫಿಥಿಯೇಟರ್


ಆಂಫಿಥಿಯೇಟರ್.

field_vote: 
No votes yet
To prevent automated spam submissions leave this field empty.
ಲೇಖನ ವರ್ಗ (Category): 

ಪುರಾತನ ಜಗತ್ತಿನ ಏಳು ಅದ್ಭುತಗಳು.

ಪುರಾತನ ಜಗತ್ತಿನ ಏಳು ಅದ್ಭುತಗಳು.

ಪ್ರಾಚೀನ ಜಗತಿನ ಅದ್ಭುತಗಳನ್ನು ಗುರುತಿಸಿದವರು ಗ್ರೀಕರು. ಅವು ಇದ್ದ ಸ್ಥಳಗಳು ಈಗ ಯೂರೋಪು ಮತ್ತು ಮಧ್ಯ ಪೂರ್ವ ರಾಷ್ಟ್ರಗಳಲ್ಲಿವೆ. ಈ ಅದ್ಭುತಗಳ ಪೈಕಿ ಪಿರಮಿಡ್ ಗಳು ಐದು ಸಾವಿರ ವರ್ಷಗಳ ನಂತರವೂ ತಲೆಯೆತ್ತಿ ನಿಂತಿವೆ. ಪ್ರತಿಯೊಂದು ಅದ್ಭುತ ನಿರ್ಮಾಣದ ಹಿಂದೆ ಮನುಷ್ಯನ ಬುದ್ಧಿಶಕ್ತಿ ಮತ್ತು ಅಪಾರ ಶ್ರಮ ಇದ್ದಿತೆಂಬುದನ್ನು ಮರೆಯಲಾಗದು. ಅವುಗಳ ಬಗ್ಗೆ ಲಭ್ಯವಿದ್ದ ಸಾಹಿತ್ಯ, ದಾಖಲೆಗಳ ಆಧಾರದ ಮೇಲೆ ಅವುಗಳ ಸಂಪೂರ್ಣ ಚಿತ್ರವನ್ನು ಕಲ್ಪಿಸಿಕೊಳ್ಳಲು, ಚಿತ್ರಗಳನ್ನು ರಚಿಸಲು ಪ್ರಯತ್ನಿಸಲಾಗಿದೆ. ಉದಾಹರಣೆಗೆ, ಬ್ಯಾಬಿಲೋನಿಯಾದದಲ್ಲಿ ನಡೆದ ಉತ್ಖನನದ ಸಂದರ್ಭದಲ್ಲಿ ದೊರೆತ ಅವಶೇಷಗಳ ಆಧಾರದ ಮೇಲೆ ಅಲ್ಲಿದ್ದ ಅದ್ಭುತ ಗೋಡೆಯ ಒಂದು ಭಾಗವನ್ನು ಯಥಾವತ್ ನಿರ್ಮಿಸಿ ಬರ್ಲಿನ್ನಿನ ವಸ್ತು ಸಂಗ್ರಹಾಲಯದಲ್ಲಿ ಇರಿಸಲಾಗಿದೆ. ಹಾಗೆಯೇ ಮುಸಲ್ಲೋನನ ಸಮಾಧಿಯ ಭಿತ್ತಿಯಲ್ಲಿದ್ದ ಉಬ್ಬು ಚಿತ್ರಗಳನ್ನು ಬ್ರಿಟಿಷ್ ವಸ್ತುಸಂಗ್ರಹಾಲಯದಲ್ಲಿ ಇರಿಸಲಾಗಿದೆ. ಅರ್ತೆಮಿಸ್ ಫಲದೇವತೆಯ ಪ್ರತಿಮೆ ಸಹ ವಸ್ತು ಸಂಗ್ರಹಾಲದಲ್ಲಿದೆ. ಅಲೆಕ್ಸಾಂಡ್ರಿಯಾದ ನಾವೆಗಳಿಗೆ ದಾರಿ ತೋರಿಸುವ ದೀಪಸ್ತಂಭ ಜಗತ್ತಿನಲ್ಲಿ ನಿರ್ಮಿಸಿದ ಮೊತ್ತ ಮೊದಲಿನ ದೀಪ ಸ್ತಂಭವೆಂದು ಹೇಳಲಾಗಿದೆ.

field_vote: 
Average: 2.3 (4 votes)
To prevent automated spam submissions leave this field empty.
ಲೇಖನ ವರ್ಗ (Category): 

ಮಾನವ ನಿರ್ಮಿತ ಅದ್ಭುತಗಳು - ೧

ಮಾನವ ನಿರ್ಮಿತ ಅದ್ಭುತಗಳು

ಸುಮಾರು ನೂರು ಮೈಲು ದೂರದ ಭೂಮಿ ಅಗೆದು ಸೂಯೆಜ್ ಕಾಲುವೆ ನಿರ್ಮಿಸುವ ಪ್ರಸ್ತಾಪ ಬಂದಾಗ, ಅದನ್ನು ಕೇಳಿದವರು "ಏನು? ಹಾರೆ ಗುದ್ದಲಿಗಳಿಂದ ನೂರು ಮೈಲು ಕಾಲುವೆ ಅಗೆಯಲು ಸಾಧ್ಯವೇ?" ಎಂದು ಪ್ರತಿಕ್ರಿಯೆ ಸೂಚಿಸಿದರಂತೆ. ಆದರೆ ಇಂದು ಸೂಯೆಜ್ ಕಾಲುವೆಯಲ್ಲಿ ಹಡಗುಗಳು ಸಂಚರಿಸುತ್ತಿವೆ ಎಂದರೆ ಮಾನವ ತನ್ನ ಶ್ರಮದಿಂದ ಕಷ್ಟಸಾಧ್ಯವೆನಿಸುವುದನ್ನೂ ಸಾಧಿಸಬಹುದು ಎಂದು ಸಾಬೀತು ಪಡಿಸಿದ್ದಾನೆ ಎಂದಾಗುತ್ತದೆ ಅಲ್ಲವೇ?

ಹಿಂದಿನದಕ್ಕಿಂತ  ದೊಡ್ಡದಾದ ಮತ್ತೊಂದನ್ನು ತಮ್ಮ ಕಾಲದಲ್ಲಿ ನಿರ್ಮಿಸಬೇಕು ಎಂಬ ಮಹತ್ವಾಕಾಂಕ್ಷೆ ಪ್ರಾಯಶಃ ಎಲ್ಲ ಕಾಲದ ಜನರಲ್ಲೂ ಇತ್ತೆಂದು ಹೇಳಬಹುದು. ಹಲವು ಸಾವಿರ ವರ್ಷಗಳ ನಂತರವೂ ನಮ್ಮ ಮಧ್ಯೆ ಉಳಿದಿರುವ, ನಮ್ಮ ಕುತೂಹಲಕ್ಕೂ,, ಅಚ್ಚರಿಗೂ ಕಾರಣವಾಗಿರುವ ಹಲವು ಅದ್ಭುತ ರಚನೆಗಳು ಇದಕ್ಕೆ ಹೇಳಿ ಮಾಡಿಸಿದಂತಿವೆ.

field_vote: 
No votes yet
To prevent automated spam submissions leave this field empty.
ಲೇಖನ ವರ್ಗ (Category): 
Subscribe to ಮಾನವ ನಿರ್ಮಿತ ಅದ್ಭುತಗಳು