ಕೋಗಿಲೆ

ಅವಳು ಮತ್ತವಳ ಕೋಗಿಲೆ- ಒಂದು ಸ್ನೇಹ, ಅನುರಾಗದ ಬಂಧನ!

 


 

 ದಿನವಿನ್ನವಳು ಜೀವಮಾನದಲ್ಲಿ ಮರೆಯಲಾರಳು!

 

ಅಲ್ಲಿಯ ತನಕ  ಬರೇ ಗುಣು ಗುಣಿಸುತ್ತಿದ್ದವಳು ಆ ದಿನ ಸ್ವರವೆತ್ತಿ ಹಾಡಿ ತನ್ನ  ಅಸ್ತಿತ್ವವನ್ನು ಲೋಕಕ್ಕೆ ಸಾರಿದಳೊ ಹೇಗೆ!

 

ಮಾವಿನ ಮರದಲ್ಲಿದ್ದ ಹಕ್ಕಿಗಳೆಲ್ಲ ನೆರೆದವು ಸುತ್ತಲೂ!

 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಸುಪ್ರಭಾತ.... ಶುಭೋದಯ....

ನಮ್ಮ ಜಯನಗರ ೬ನೇ ಬಡಾವಣೆಯಲ್ಲಿ ನಿಮಗೆ ಗೊತ್ತಿರುವಂತೆ ಯಡಿಯೂರು ಕೆರೆ.. . ಎದುರುಗಡೆ ಹಾಗೂ ಸುತ್ತಮುತ್ತ ಅನೇಕ ಬಹು ಮಹಡಿ ಕಟ್ಟಡಗಳು ಇವೆ..... ಇಲ್ಲಿಯ ಕೆಲವು ಮನೆಗಳ ಪೂರ್ವ ದಿಕ್ಕಿನ ಮಾಳಿಗೆಗಳು (ಬಾಲ್ಕನಿಗಳು) ಕೆರೆಯ ಅಭಿಮುಖವಾಗಿ ಇದೆ.  ದಿನವೂ ಬೆಳಿಗ್ಗೆ  ಸೂರ್ಯೋದಯದ ಪ್ರಥಮ ಕಿರಣಗಳು ಭೂಮಿಯನ್ನು ಮುಟ್ಟುವ ತವಕದಲ್ಲಿ ಇರುವಾಗಲೇ... ಇಲ್ಲಿಯ ಮನೆಗಳ ಅಕ್ಕ ಪಕ್ಕದಲ್ಲಿ ಬೆಳಗಿನ ಸುಪ್ರಭಾತ ಆರಂಭವಾಗಿ ಬಿಡುತ್ತದೆ....... ಕೋಗಿಲೆಗಳ ಮಧುರ ಕಂಠದಿಂದ... ಕುಹೂ.... ಕುಹೂ.... ಎಂದು.   ಬೆಳಗಿನ ಸೂರ್ಯೋದಯ ಯಡಿಯೂರು ಕೆರೆಯ ಹತ್ತಿರ ಅತ್ಯಂತ ಸುಂದರವಾದ, ಭಗವಂತನ ದೃಶ್ಯ ಸಂಯೋಜನೆಯಂತಿರುತ್ತದೆ.  ನಿಧಾನವಾಗಿ ಪೂರ್ವ ದಿಕ್ಕು ತಿಳಿಯಾಗಿ... ಚಿನ್ನದ ಬಣ್ಣ ಕಣ್ಣನ್ನು ಕಿರಿದಾಗಿಸತೊಡಗುತ್ತದೆ....

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ವಸಂತಕಾಲ ಬಂದಾಗ..

ಕಾಗೆಯು ಕಪ್ಪು ಕೋಗಿಲೆ ಕಪ್ಪು
ಹೇಗವುಗಳ ಬೇರ್ಪಡಿಸುವುದು?
ವಸಂತ ಕಾಲವು ಬಂದಿರಲು
ತನ್ನಲೆ ತಾನೇ ತೋರುವುದು!

ಸಂಸ್ಕೃತ ಮೂಲ:
ಕಾಕಃ ಕೃಷ್ಣಃ ಪಿಕಃ ಕೃಷ್ಣಃ ಕೋ ಭೇದೋ ಪಿಕ ಕಾಕಯೋಃ |
ವಸಂತಕಾಲೇ ಸಂಪ್ರಾಪ್ತೇ ಕಾಕಃ ಕಾಕಃ ಪಿಕಃ ಪಿಕಃ ||

-ಹಂಸಾನಂದಿ

ಕೊಸರು: ಮಾರ್ಚ್ ೨೦, ೨೦೧೦ರಂದು ಸಮಹಗಲಿರುಳು - ವಸಂತದ ಮೊದಲ ದಿನ. ಅದಕ್ಕೇ ಇರಬೇಕು, ಈ ಸುಭಾಷಿತ ಇನ್ನೊಮ್ಮೆ ನೆನಪಾದದ್ದು!

 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4 (1 vote)
To prevent automated spam submissions leave this field empty.
ಸರಣಿ: 

ಮಾಮರವೂ ಇಲ್ಲ, ಕೋಗಿಲೆಯೂ ಇಲ್ಲ

ಹಣ್ಣುಗಳ ರಾಜ ಮತ್ತೆ ಬಂದಿದ್ದಾನೆ. ಬೆಂಗಳೂರಿನ ಬೀದಿಬೀದಿಗಳಲ್ಲಿ ಮಾವಿನಹಣ್ಣಿನದೇ ಪರಿಮಳ.

ಹಣ್ಣಿನ ಅಂಗಡಿಯ ಮುಂದೆ ನಿಂತರೆ ಕೊಪ್ಪಳ ಜಿಲ್ಲೆ ಅಳವಂಡಿಯ ನಮ್ಮ ಹೊಲದ ನೆನಪಾಗುತ್ತದೆ. ಇಪ್ಪತ್ತೈದು ವರ್ಷಗಳ ಹಿಂದೆ ನಮ್ಮ ಹೊಲದಲ್ಲಿ ಮೂರು ಭರ್ಜರಿ ಮಾವಿನ ಮರಗಳಿದ್ದವು. ಒಂದು ತುಂಬ ಹಳೆಯದು, ಒಂದು ಮಧ್ಯಮ ಹಾಗೂ ಇನ್ನೊಂದು ಸಣ್ಣ ವಯಸ್ಸಿನ ಮರ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.7 (7 votes)
To prevent automated spam submissions leave this field empty.
Subscribe to ಕೋಗಿಲೆ