ಎಲ್ಲ ಪುಟಗಳು

ಲೇಖಕರು: olnswamy
ವಿಧ: ಬ್ಲಾಗ್ ಬರಹ
August 02, 2005 10 ಪ್ರತಿಕ್ರಿಯೆಗಳು 5,892
ಮುಂದಿನ ಮಾತುಗಳನ್ನು ಅಚ್ಚ ಕನ್ನಡದಲ್ಲಿ ಬರೆದಿರುವೆ. ಇಲ್ಲಿ ಕೇಳಿರುವ ಮಾತುಗಳು ಕನ್ನಡದ ಮಾತುಗಳಲ್ಲ. ಇವಕ್ಕೆ ನಮ್ಮ ನುಡಿಯಲ್ಲಿ ಏನನ್ನುತ್ತಾರೆ ಎಂದು ಅಚ್ಚಕನ್ನಡ ಒಲವಿಗರು ಹೇಳಿದರೆ ಚೆನ್ನಾಗಿರುತ್ತದೆ. ಕನ್ನಡದವಲ್ಲದ ಹತ್ತು ಮಾತುಗಳು: ಕೋಪ; ಮುಖ; ಸ್ನೇಹ; ಸಂಪದ; ದಿನ; ಗೃಹಪ್ರವೇಶ; ಸ್ವಾಗತ; ಲೇಖನ; ಪುಸ್ತಕ; ಶಬ್ದ. ನಾವು ಬಳಸುವ ಮಾತುಗಳು ಬೇರೆ ಬೇರೆ ನುಡಿಗಳಿಗೆ ಸೇರಿರಬಹುದು, ಆದರೆ ಅವನ್ನು ನಮ್ಮದೇ ಮಾಡಿಕೊಂಡಿರುತ್ತೇವೆ. ಬಳಕೆಯ ಬಗೆ ಕನ್ನಡದ್ದೇ ಆಗಿರುತ್ತದೆ ಎಂಬುದನ್ನು...
0
ಲೇಖಕರು: Abhimani
ವಿಧ: ಬ್ಲಾಗ್ ಬರಹ
August 02, 2005 2,123
Swami adu idu anthilla nanage/nimage tochidella bareyona.. Kannada bagge hecchina kalaji torisi ..
0
ಲೇಖಕರು: hpn
ವಿಧ: ಬ್ಲಾಗ್ ಬರಹ
August 02, 2005 3,362
ಸಂಪದದಲ್ಲಿ ಕೆಳಗಿನಂತೆ ಸಬ್ ಡೊಮೈನ್ ಗಳಿವೆ. ಇವುಗಳನ್ನು ಉಪಯೋಗಕ್ಕೆ ತರಬೇಕಾಗಿ ಸದಸ್ಯರಲ್ಲಿ ಕೋರಿಕೆ... ಉಪಕ್ರಮಗಳು: [:http://translate.sampada.net] - Translation Drive. [:http://learning.sampada.net] - Kannada Learning Center. [:http://kannada.sampada.net] - Kannada l10n initiative. [:http://articles.sampada.net] - Common categorized archive.
0
ಲೇಖಕರು: ismail
ವಿಧ: ಪುಟ
August 02, 2005 1 ಪ್ರತಿಕ್ರಿಯೆಗಳು 4,786
ಕನ್ನಡಕ್ಕೆ ಸಂಬಂಧಿಸಿದ ಚರ್ಚೆಗಳ ಅತಿ ದೊಡ್ಡ ಮಿತಿಯೆಂದರೆ ಅದು ಕೇವಲ ‘ಭಾಷಾ ಶುದ್ದಿ’ಯ ಇಲ್ಲವೇ ಕನ್ನಡ ಸಾಹಿತ್ಯದ ಕುರಿತ ಚರ್ಚೆಯಾಗಿಬಿಡುವುದು. ಇನ್ನೂ ಸ್ವಲ್ಪ ಸ್ಪಷ್ಟವಾಗಿ ಹೇಳಬೇಕೆಂದರೆ ಕನ್ನಡ ಭಾಷೆಯ ಒಂದು ಬಗೆಯ ಬಳಕೆಗಷ್ಟೇ ಈ ಚರ್ಚೆಗಳು ಸೀಮಿತವಾಗುವುದು. ಈ ಚೌಕಟ್ಟನ್ನು ಮೀರಿದವರು ಚರ್ಚೆಯಿಂದ ಹೊರಗುಳಿಯುತ್ತಾರೆ ಇಲ್ಲವೇ ‘ಮಡಿವಂತ’ರ ತೀವ್ರ ದಾಳಿಗೆ ಗುರಿಯಾಗುತ್ತಾರೆ. ಡಿ.ಎನ್.ಶಂಕರಭಟ್ಟರ ‘ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ’ ವಿದ್ವತ್ ವಲಯದಲ್ಲಿ ಸಾಕಷ್ಟು ಚರ್ಚೆಗಳನ್ನು...
5
ಲೇಖಕರು: ismail
ವಿಧ: ಬ್ಲಾಗ್ ಬರಹ
August 02, 2005 3 ಪ್ರತಿಕ್ರಿಯೆಗಳು 3,730
ಕನ್ನಡಕ್ಕೆ ಸಂಬಂಧಿಸಿದ ಚರ್ಚೆಗಳ ಅತಿ ದೊಡ್ಡ ಮಿತಿಯೆಂದರೆ ಅದು ಕೇವಲ ‘ಭಾಷಾ ಶುದ್ದಿ’ಯ ಇಲ್ಲವೇ ಕನ್ನಡ ಸಾಹಿತ್ಯದ ಕುರಿತ ಚರ್ಚೆಯಾಗಿಬಿಡುವುದು. ಇನ್ನೂ ಸ್ವಲ್ಪ ಸ್ಪಷ್ಟವಾಗಿ ಹೇಳಬೇಕೆಂದರೆ ಕನ್ನಡ ಭಾಷೆಯ ಒಂದು ಬಗೆಯ ಬಳಕೆಗಷ್ಟೇ ಈ ಚರ್ಚೆಗಳು ಸೀಮಿತವಾಗುವುದು. ಈ ಚೌಕಟ್ಟನ್ನು ಮೀರಿದವರು ಚರ್ಚೆಯಿಂದ ಹೊರಗುಳಿಯುತ್ತಾರೆ ಇಲ್ಲವೇ ‘ಮಡಿವಂತ’ರ ತೀವ್ರ ದಾಳಿಗೆ ಗುರಿಯಾಗುತ್ತಾರೆ. ಡಿ.ಎನ್.ಶಂಕರಭಟ್ಟರ ‘ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ’ ವಿದ್ವತ್ ವಲಯದಲ್ಲಿ ಸಾಕಷ್ಟು ಚರ್ಚೆಗಳನ್ನು...
0
ಲೇಖಕರು: hpn
ವಿಧ: ಚರ್ಚೆಯ ವಿಷಯ
August 02, 2005 42 ಪ್ರತಿಕ್ರಿಯೆಗಳು 148,907
Select your Operating System: Windows XP. Windows 2000. Windows 98 Linux Mac OSX. Read: How to Key in (type in) Kannada using Unicode on your Operating System. Read: How to read emails in Kannada on yahoo, gmail and your favourite web client.
3.1
ಲೇಖಕರು: T S GuruRaja
ವಿಧ: ಪುಟ
August 02, 2005 3,318
ನಾನು ೧೯೭೭ರಲ್ಲಿ ಹಿರಿಯೂರಿನಲ್ಲಿ ಸರ್ಕಾರಿ ಬಾಲಕರ ಕಿರಿಯರ ಪ್ರಾಥಮಿಕ ಪಾಠ ಶಾಲೆಯಲ್ಲಿ ಮೂರನೆಯ ತರಗತಿಯಲ್ಲಿ ಓದುತ್ತಿದ್ದಾಗ ಈ ಘಟನೆ ನಡೆಯಿತು. ನಮ್ಮ ಶಾಲೆಯಲ್ಲಿದ್ದಂತಹ ವಿದ್ಯಾರ್ಥಿಗಳಲ್ಲಿ ಬಹುತೇಕರು ಆರ್ಥಿಕವಾಗಿ ತೀರಾ ಹಿಂದುಳಿದ ಹಿನ್ನೆಲೆಯಿಂದ ಬಂದವರಾದ್ದರಿಮ್ದ ಎಷ್ಟೋ ಸಮಯ ಬಹಳಷ್ಟು ಜನರಿಗೆ ಬಟ್ಟೆಬರೆ ಚೆನ್ನಾಗಿರುತ್ತಿರಲಿಲ್ಲ. ನನ್ನ ಮನೆಗೆ ಹತ್ತಿರವೇ ಮನೆ ಇದ್ದ ಸಹಪಾಠಿಯೊಬ್ಬ ಪ್ರತಿದಿನ ಶಾಲೆಯಿಂದ ಹಿತಿರುಗುವಾಗ ನನ್ನನ್ನು ಬಹಳಷ್ಟು ಬಲವಂತ ಮಾಡಿ ಇಡೀ ಶಾಲೆಯಲ್ಲಿ ನನ್ನ ಬಳಿ...
0
ಲೇಖಕರು: T S GuruRaja
ವಿಧ: ಪುಟ
August 02, 2005 10 ಪ್ರತಿಕ್ರಿಯೆಗಳು 6,597
ಈ‌ ಕೆಳಗಿನ ರಚನೆ ಸಂತ ಶಿಶುನಾಳ ಶರೀಫರದ್ದು. ತರವಲ್ಲ ತಗಿ ನಿನ್ನ ತಂಬೂರಿ ಸ್ವರ ಬರದೆ ಬಾರಿಸದಿರೋ ತಂಬೂರಿ ಸರಸ ಸಂಗೀತದ ಕುರುಹುಗಳರಿಯದೆ ಕರದೊಳು ಹಿಡಿಯಬ್ಯಾಡ ತಂಬೂರಿ ಮಧ್ಯದೊಳೇಳು ನಾದದ ತಂಬೂರಿ ಅದ ತಿದ್ದಿ ನುಡಿಸಬೇಕೋ ತಂಬೂರಿ ಸಿದ್ಧ ಸಾಧಕರ ಸುವಿದ್ಯೊಕ್ಕೆ ಒದಗುವ ಬುದ್ಧಿವಂತಗೆ ತಕ್ಕ ತಂಬೂರಿ ಬಾಳ ಬಲ್ಲವರಿಗೆ ತಂಬೂರಿ ದೇವ ಬಾಳಾಕ್ಷ ರಚಿಸಿದ ತಂಬೂರಿ ಬಿತ್ತೀಸ ರಾಗದ ಬಗೆಯನು ತಿಳಿಯದ ಕತ್ತೆಗಿನ್ನ್ಯಾತಕ್ಕ ತಂಬೂರಿ ಅಸಮ ಸುಮ್ಯಾಳಕ್ಕ ತಂಬೂರಿ ಇದು...
5

Pages