ಎಲ್ಲ ಪುಟಗಳು

ಲೇಖಕರು: olnswamy
ವಿಧ: ಪುಟ
July 28, 2005 2 ಪ್ರತಿಕ್ರಿಯೆಗಳು 3,664
ವಚನಗಳು ಕೇವಲ ಧರ್ಮದ ಕಂತೆಗಳಲ್ಲ. ಚೆಲುವಾದ ಕವಿತೆಗಳೂ ಅಲ್ಲ. ನಮ್ಮ ಡೈಲಿ ಲೈಫಿಗೆ ಅಗತ್ಯವಾದ ಚಿಂತನೆಯ ಆಹಾರಗಳು. ವಚನಗಳನ್ನು ನಾನು ಅರ್ಥಮಾಡಿಕೊಂಡ ರೀತಿಯಲ್ಲಿ ನಿಮ್ಮೊಡನೆ ದಿನವೂ ಒಂದಿಷ್ಟು ಹಂಚಿಕೊಳ್ಳುವುದು ಈ ಮಾಲೆಯ ಉದ್ದೇಶ. ಇಂದು ಅಲ್ಲಮನ ವಚನ ಕುರಿತು ಬರೆದಿದ್ದೇನೆ. ಅಲ್ಲಮ ಹನ್ನೆರಡನೆಯ ಶತಮಾನದಲ್ಲಿ ಬದುಕಿದ್ದ ಅನುಭಾವಿ, ಚಿಂತಕ. ತನು ಒಂದು ದ್ವೀಪ ಮನ ಒಂದು ದ್ವೀಪ ಆಪ್ಯಾಯನ ಒಂದು ದ್ವೀಪ ವಚನ ಒಂದು ದ್ವೀಪ ಇಂತೀ ನಾಲ್ಕು ದ್ವೀಪದೆಡೆಯ ಬೆಸಗೊಂಬಡೆ ಗುಹೇಶ್ವರ ನಿಮ್ಮ...
3
ಲೇಖಕರು: olnswamy
ವಿಧ: ಚರ್ಚೆಯ ವಿಷಯ
July 28, 2005 51 ಪ್ರತಿಕ್ರಿಯೆಗಳು 36,447
ಕನ್ನಡದ ಆಡು ಮಾತು ಬೇರೆ ಭಾಷೆಯ ಅನೇಕ ಪದಗಳನ್ನು ಸಹಜವಾಗಿ ಒಳಗೊಳ್ಳುತ್ತದೆ. ಮಾತನಾಡುವಾಗ, ಕೇಳಿಸಿಕೊಳ್ಳುವಾಗ ಇದು ವಿಚಿತ್ರ ಅನ್ನಿಸುವುದಿಲ್ಲ. ಆದರೆ ಬರೆಯುವ ಕನ್ನಡ ಮಾತ್ರ ಅತ್ಯಂತ ಪ್ಯೂರ್ ಆಗಿರಬೇಕು ಅನ್ನುವ ಭ್ರಮೆ ನಮಗಿದೆ. ಹೌದೆ? ಕನ್ನಡ ಬರವಣಿಗೆಯಲ್ಲಿ ಸಂಸ್ಕೃತಪದಗಳನ್ನು ಒಪ್ಪಿಕೊಳ್ಳುತ್ತೇವೆ. ಆದರೆ ಇಂಗ್ಲಿಷ್ ಪದಗಳ ಬಗ್ಗೆ ಮಡಿವಂತಿಕೆ ತೋರುತ್ತೇವೆ. ಹೀಗೇಕೆ? ಬರವಣಿಗೆಯ ಕನ್ನಡದಲ್ಲಿ ಇಂಗ್ಲಿಷ್ ಪದಗಳು ಬಂದರೆ ಅದು ಹಾಸ್ಯಕ್ಕಾಗಿ, ಅಥವ ತಾಂತ್ರಿಕ ವಿಷಯಗಳಲ್ಲಿ ಮಾತ್ರ ಎಂಬ...
3
ಲೇಖಕರು: ನಿರ್ವಹಣೆ
ವಿಧ: ಚರ್ಚೆಯ ವಿಷಯ
July 28, 2005 5,257
ಹೊಸ ಸದಸ್ಯರಿಗೆ ಸ್ವಾಗತ! ಈ ತಾಣವನ್ನು ಉಪಯೋಗಿಸುವ ಮುನ್ನ FAQ ಓದಿ. ಉಪಯೋಗಿಸುವಾಗ ಏನಾದರೂ ತೊಂದರೆ ಕಂಡು ಬಂದರೆ ಅಥವಾ ಉಪಯೋಗಿಸುವಲ್ಲಿ ಏನಾದರೂ ಕ್ಲಿಷ್ಟಕರವೆನಿಸಿದರೆ ತಪ್ಪದೇ ಗಮನಕ್ಕೆ ತನ್ನಿ. ನೀವಿಲ್ಲಿಗೆ ಬಂದಿರುವಿರಾದ್ದರಿಂದ ನಿಮಗಾಗಲೇ 'ಸಂಪದ'ದ ಬಗ್ಗೆ ತಿಳಿದಿರುವುದೆಂದು ಭಾವಿಸುತ್ತೇನೆ. ಹೊಸತಾಗಿ ಸಂಪದಕ್ಕೆ ಕಾಲಿಟ್ಟವರಿಗೆ ತಮ್ಮ ಪುಟ್ಟ ಭಾವಚಿತ್ರವೊಂದನ್ನು ತಮ್ಮ ತಮ್ಮ ಪ್ರೊಫೈಲ್ ಗಳಲ್ಲಿ ಸೇರಿಸಬೇಕೆಂದು ಭಿನ್ನವಿಸಿಕೊಳ್ಳುವೆ. ಇನ್ನು, ನಿಮ್ಮಲ್ಲಿರುವ...
0
ಲೇಖಕರು: tvsrinivas41
ವಿಧ: ಪುಟ
July 28, 2005 1 ಪ್ರತಿಕ್ರಿಯೆಗಳು 4,122
ಓದುಗರೇ, ನೋಡಿ ಒಂದು ಮಳೆ ಹೇಗೆ ಇಡೀ ನಗರವನ್ನು ಮತ್ತು ಅಲ್ಲಿರುವ ೧ ಕೋಟಿಗೂ ಮಿಕ್ಕ ಜನರನ್ನು ನಿರ್ವಿಣ್ಣರನ್ನಾಗಿ ಮಾಡಿ 'ಹುಲುಮಾನವ' ಎಂಬ ಮಾತನ್ನು ಹೇಗೆ ಸ್ಪಷ್ಟೀಕರಿಸಿತು ಅಂತ. ಒಂದೇ ಏಟಿಗೆ ನರಕದರ್ಶನ. ನಿಸರ್ಗ ತನ್ನ ವಿಶ್ವರೂಪವನ್ನು ತೋರಿಸಿದೆ. ನಾನು ನಿಮ್ಮ ಮುಂದೆ ಇಡುತ್ತಿರುವ ಸತ್ಯ - ನಾನು ಕಂಡದ್ದು, ಅನುಭವಿಸಿದ್ದು. ಈ ಸಮಯಕ್ಕೆ ತಕ್ಕನಾದ ಒಂದು ಹಿಂದಿ ಹಾಡು - 'ರೋಜ್ ಶಾಮ್ ಆತೀ ಥಿ ಮಗರ್ ಓ ವೈಸಾ ನ ಥಿ'. ಆ ಕರಾಳ ದಿನ, ಜುಲೈ ೨೬ರಂದು ನನ್ನ ಮಗಳು ತನ್ನ ಅಂಧೇರಿಯ...
5
ಲೇಖಕರು: tvsrinivas41
ವಿಧ: ಬ್ಲಾಗ್ ಬರಹ
July 28, 2005 2,122
ಓದುಗರೇ, ನೋಡಿ ಒಂದು ಮಳೆ ಹೇಗೆ ಇಡೀ ನಗರವನ್ನು ಮತ್ತು ಅಲ್ಲಿರುವ ೧ ಕೋಟಿಗೂ ಮಿಕ್ಕ ಜನಗಳನ್ನು ನಿರ್ವಿಣ್ಣರನ್ನಾಗಿ ಮಾಡಿ ಹುಲುಮಾನವ ಎಂಬ ಮಾತನ್ನು ಹೇಗೆ ಸ್ಪಷ್ಟೀಕರಿಸಿತು ಅಂತ. ಒಂದೇ ಏಟಿಗೆ ನರಕದರ್ಶನ. ನಿಸರ್ಗ ತನ್ನ ವಿಶ್ವರೂಪವನ್ನು ತೋರಿಸಿದೆ. ನಾನು ನಿಮ್ಮ ಮುಂದೆ ಇಡುತ್ತಿರುವ ಸತ್ಯ - ನಾನು ಕಂಡದ್ದು, ಅನುಭವಿಸಿದ್ದು. ಈ ಸಮಯಕ್ಕೆ ತಕ್ಕನಾದ ಒಂದು ಹಿಂದಿ ಹಾಡು - ರೋಜ್ ಶಾಮ್ ಆತೀ ಥಿ ಮಗರ್ ಓ ವೈಸಾ ನ ಥಿ. ಆ ಕರಾಳ ದಿನ, ಜುಲೈ ೨೬ರಂದು ನನ್ನ ಮಗಳು ತನ್ನ ಅಂಧೇರಿಯ...
0
ಲೇಖಕರು: ismail
ವಿಧ: ಪುಟ
July 27, 2005 3,511
#ಮಲೆಯಾಳಂ ಮೂಲ : ಎನ್. ಎಸ್. ಮಾಧವನ್ ಕನ್ನಡ ಅನುವಾದ : ಎನ್. ಎ. ಎಂ. ಇಸ್ಮಾಯಿಲ್ e-mail: namismail @ rediffmail.com *** ಮೂಲ ಕರ್ತೃ ಪರಿಚಯ ಎನ್.ಎಸ್. ಮಾಧವನ್ ಮಲೆಯಾಳಂನ ಅತಿ ವಿಶಿಷ್ಟ ಕತೆಗಾರ. ಆಧುನಿಕ ಮಿಥಕಗಳನ್ನು ಸೃಷ್ಟಿಸುವ ಅವರ ಕಥನ ಶೈಲಿಗೆ ಮಾರು ಹೋಗದವರೇ ಇಲ್ಲ. ಪ್ರಸ್ತುತ ಕತೆ ಮಲಯಾಳ ಮನೋರಮಾ ಆರಿಸಿದ ಶತಮಾನದ ಹತ್ತು ಅತ್ಯುತ್ತಮ ಮಲೆಯಾಳಂ ಕತೆಗಳಲ್ಲಿ ಒಂದು. 1948ರಲ್ಲಿ ಹುಟ್ಟಿದ ಮಾಧವನ್ ವಿದ್ಯಾರ್ಥಿಯಾಗಿದ್ದಾಗಲೇ ಕತೆಗಳ...
0
ಲೇಖಕರು: hpn
ವಿಧ: ಪುಟ
July 27, 2005 3,194
ವೇದ ಸುಳ್ಳಾದರೂ ಗಾದೆ ಸುಳ್ಳಾಗದು!
3.8
ಲೇಖಕರು: tvsrinivas41
ವಿಧ: ಪುಟ
July 26, 2005 4,038
ಇತ್ತೀಚೆಗೆ ನಾನು ಬೆಂಗಳೂರಿನಿಂದ ಮುಂಬಯಿಗೆ ಟ್ರೈನಿನಲ್ಲಿ ಪ್ರಯಾಣ ಮಾಡುತ್ತಿದ್ದೆ. ಉದ್ಯಾನ್ ಎಕ್ಸ್~ಪ್ರೆಸ್~ನಲ್ಲಿ ತುಂಬಾ ಜನ ಗುಜರಾತಿನ ಪ್ರಾಂತ್ಯಕ್ಕೆ ಹೋಗುವವರು ಇರುತ್ತಾರೆ. ಬೆಂಗಳೂರಿನಿಂದ ಮುಂಬಯಿಗೆ ಬಂದು ನಂತರ ಗುಜರಾತಿನ ಕಡೆಗೆ ಹೋಗುತ್ತಾರೆ - ಏಕೆಂದರೆ ಬೆಂಗಳೂರಿನಿಂದ ವಾರಕ್ಕೆ ಎರಡು ದಿನಗಳು ಮಾತ್ರ ನೇರ ಗಾಡಿ ಇರೋದು ಮತ್ತು ಅದರಲ್ಲಿ ಟಿಕೇಟು ಸಿಗೋದು ತುಂಬಾ ಕಷ್ಟ ಅಂತೆ. ಮುಂಬೈಗೆ ೨೪ ಘಂಟೆಗಳ ಪ್ರಯಾಣ. ಒಬ್ಬನೇ ಪ್ರಯಾಣ ಮಾಡುವಾಗ ಮಾಡಲು ಕೆಲಸವಿಲ್ಲದೇ ನನ್ನ...
3

Pages