ಎಲ್ಲ ಪುಟಗಳು

ಲೇಖಕರು: tvsrinivas41
ವಿಧ: ಬ್ಲಾಗ್ ಬರಹ
July 24, 2005 1 ಪ್ರತಿಕ್ರಿಯೆಗಳು 2,936
ಹೀಗೊಂದು ಮಾರವಾಡಿ ಸಂಸಾರ - ಲಲಿತ ಪ್ರಬಂಧ ಇತ್ತೀಚೆಗೆ ನಾನು ಬೆಂಗಳೂರಿನಿಂದ ಮುಂಬಯಿಗೆ ಟ್ರೈನಿನಲ್ಲಿ ಪ್ರಯಾಣ ಮಾಡುತ್ತಿದ್ದೆ. ಉದ್ಯಾನ್ ಎಕ್ಸ್~ಪ್ರೆಸ್~ನಲ್ಲಿ ತುಂಬಾ ಜನ ಗುಜರಾತಿನ ಪ್ರಾಂತ್ಯಕ್ಕೆ ಹೋಗುವವರು ಇರುತ್ತಾರೆ. ಬೆಂಗಳೂರಿನಿಂದ ಮುಂಬಯಿಗೆ ಬಂದು ನಂತರ ಗುಜರಾತಿನ ಕಡೆಗೆ ಹೋಗುತ್ತಾರೆ - ಏಕೆಂದರೆ ಬೆಂಗಳೂರಿನಿಂದ ವಾರಕ್ಕೆ ಎರಡು ದಿನಗಳು ಮಾತ್ರ ನೇರ ಗಾಡಿ ಇರೋದು ಮತ್ತು ಅದರಲ್ಲಿ ಟಿಕೇಟು ಸಿಗೋದು ತುಂಬಾ ಕಷ್ಟ ಅಂತೆ. ಮುಂಬೈಗೆ ೨೪ ಘಂಟೆಗಳ ಪ್ರಯಾಣ....
5
ಲೇಖಕರು: tvsrinivas41
ವಿಧ: ಪುಟ
July 24, 2005 3,161
ಎಲ್ಲಿಂದಲೋ ಬಂದ ಈ ಚೇತನಕೆ ಆತ್ಮ ಎನಲೇ ಎಲ್ಲಿಂದಲೋ ಹುಟ್ಟಿ ಬಂದ ಈ ದೇಹಕೆ ನಾನು ಎನಲೇ ಜೀವನ ಎಂಬೋ ಈ ಬಸ್ಸಿನಲ್ಲಿ ಎಲ್ಲೋ ಹತ್ತಿದೆ ನಾನು ಹಾಲುಣಿಸಿ ಪಾಲಿಸಿದವಳ ಅಮ್ಮನೆಂದೆ ಅವಳು ತೋರಿದವನ ಅಪ್ಪ, ಅಕ್ಕ, ತಂಗಿ, ಅಣ್ಣ, ತಮ್ಮನೆಂದೆ ಅವಳು ಕಲಿಸಿದ ಮಾತನೇ ನಾ ನಂಬಿದೆ ಈ ಬಸ್ಸಿನಲಿ ಎಲ್ಲೋ ಹತ್ತಿ ಎಲ್ಲೋ ಇಳಿವ ಸಹ ಪ್ರಯಾಣಿಕರಿಂದ ಮಮತೆ ವಾತ್ಸಲ್ಯ ಪ್ರೇಮ ಪ್ರೀತಿ ಕರುಣೆ ಕ್ರೋಧ ಹಾಸ್ಯವ ಕಲಿತೆ ಮಣ್ಣಿನ ವಾಸನೆತೆ ಮನದ ಕಾಮನೆಗಳಿಗೆ ದಾಸನಾದೆ ಯಾವುದೋ ಹೆಣ್ಣಿನ ನಂಬಿದೆ, ಕೆಲ...
0
ಲೇಖಕರು: tvsrinivas41
ವಿಧ: ಬ್ಲಾಗ್ ಬರಹ
July 24, 2005 2 ಪ್ರತಿಕ್ರಿಯೆಗಳು 4,459
ಮುಂಬಯಿಯ ಮಳೆಗೆ ಅದರದ್ದೇ ಆದ ಛಾಪಿದೆ. ಸಾಮಾನ್ಯವಾಗಿ ಮಳೆಗಾಲ ಪ್ರಾರಂಭವಾಗುವುದು ಜೂನ್ ತಿಂಗಳ ಮೂರನೇ ವಾರದಲ್ಲಿ. ಈ ಮಳೆಗಾಲ ನವಂಬರ್ ತಿಂಗಳ ಮಧ್ಯ ಭಾಗದವರೆಗೂ ನಿರಂತರವಾಗಿರುವುದು. ಮೊದಲ ಮಳೆಯ ಮಣ್ಣಿನ ವಾಸನೆ ಕ್ಷಣಿಕ. ಮೊದಲ ದಿನವೇ ಧೋ ಎಂದು ದಿನಪೂರ್ತಿ ಸುರಿಯುವ ಮಳೆಯನ್ನು ಬೇರೆ ಇನ್ಯಾವ ನಗರದಲ್ಲಿ ಕಾಣುವುದು ಕಷ್ಟಾಸಾಧ್ಯ. ಆ ಮೊದಲ ದಿನ ಮಳೆಯ ನೀರು ಭೋರ್ಗ್ರಗೆಯುತ್ತಾ ಮೋರಿಗೆ ಹೋದಾಗ ಅಲ್ಲಿ ಇಲ್ಲಿ ಬಿದ್ದ ಕಸ, ಕಡ್ಡಿ, ಪ್ಲಾಸ್ಟೀಕು, ಗಲೀಜು ಇತ್ಯಾದಿಗಳು ಮೋರಿಗೆ ಅಡ್ಡವಾಗಿ...
5
ಲೇಖಕರು: tvsrinivas41
ವಿಧ: ಬ್ಲಾಗ್ ಬರಹ
July 24, 2005 2,600
ಮುಂಬೈ ಡೈರಿ ಭಾಗ ೨ ಮೊದಲ ಭಾಗದಲ್ಲಿ ಮುಂಬಯಿ ಮತ್ತು ಕನ್ನಡಿಗರ ನಂಟಿನ ಬಗ್ಗೆ ಹೇಳಿದ್ದೆ. ನಂತರದ ಭಾಗದಲ್ಲಿ ಮುಂಬಯಿಯ ಮಳೆಗಾಲದ ಬಗ್ಗೆ ತಿಳಿಸಿದ್ದೆ. ಈಗ ಈ ಮುಂಬಯಿ ಮಹಾನಗರಿಯ ಪರಿಚಯ ಮಾಡಿಕೊಡಲು ಪ್ರಯತ್ನಿಸುವೆ. ಮುಂಬಯಿಯ ಚರಿತ್ರೆ ೧೬ನೇ ಶತಮಾನಕ್ಕೂ ಹಿಂದಿನದು. ೧೫೦೮ರಲ್ಲಿ ಫ್ರಾನ್ಸಿಸ್ ಆಲ್ಮೈಡ ಅನ್ನುವ ನಾವಿಕ ಈ ದ್ವೀಪಕ್ಕೆ ಬಂದದ್ದು. ಆಗ ಈ ಜಾಗಕ್ಕೆ ಬಾಮ್ ಬಹಿಯಾ (ಒಳ್ಳೆಯ ಬೇ ಅಥವಾ ಕೊಲ್ಲಿ) ಅಂದನಂತೆ. ಇಲ್ಲಿಯ ಮೂಲವಾಸಿಗಳಾದ ಬೆಸ್ತರರನ್ನು (ಮೀನುಗಾರರು) ಕೋಳಿಗಳು...
0
ಲೇಖಕರು: tvsrinivas41
ವಿಧ: ಬ್ಲಾಗ್ ಬರಹ
July 24, 2005 4 ಪ್ರತಿಕ್ರಿಯೆಗಳು 4,542
ಮುಂಬಯಿ ನಮ್ಮ ದೇಶದ ವಾಣಿಜ್ಯ ರಾಜಧಾನಿ. ಇದು ಮೊದಲು ಪ್ರತ್ಯೇಕ ಸಂಸ್ಥಾನವಾಗಿತ್ತು. ಆಗ ಗುಜರಾತಿನ ಕೆಲವು ಪ್ರದೇಶಗಳೂ ಇದರೊಡನೆ ಸೇರಿತ್ತು. ಆಗಿನ ಪ್ರಸಿದ್ಧ ಮುಖ್ಯಮಂತ್ರಿಗಳಾಗಿದ್ದವರಲ್ಲಿ ದಿವಂಗತ ಮೊರಾರ್ಜಿ ದೇಸಾಯಿಯವರೊಬ್ಬರು. ಮುಂಬಯಿಯ ಮತ್ತು ಕನ್ನಡಿಗರ ನಂಟು ತುಂಬಾ ಹಳೆಯದ್ದು. ಮುಂಬಯಿಗೆ ಮೊದಲು ಎಲ್ಲರೂ ಬಾಂಬೇ ಎಂದೇ ಕರೆಯುತ್ತಿದ್ದರು. ಆದರೆ ಕನ್ನಡದವರು ಮಾತ್ರವೇ ಮುಂಬಯಿ ಎಂದು ಕರೆಯುತ್ತಿದ್ದರು. ಮಹಾರಾಷ್ಟ್ರದ ಕೊಯ್ನಾ ಅಣೆಕಟ್ಟಿನ ಕೆಲಸ ಪ್ರಾರಂಭಿಸಿದವರು ಮೋಕ್ಷಗುಂಡಂ...
4
ಲೇಖಕರು: ತಾ ಶ್ರೀ ಗೀತ
ವಿಧ: ರುಚಿ
July 24, 2005 4,320
ಎಲ್ಲ ಬೇಳೆಗಳನ್ನು ಒಂದೊಂದಾಗಿ ಸಂಪಿಗೆ ಬಣ್ಣ ಬರುವಂತೆ ಹದವಾಗಿ ಸಣ್ಣ ಉರಿಯಲ್ಲಿ ಹುರಿಯುವುದು. ಅರಿಸಿನ ಪುಡಿ ಹಾಗೂ ಇಂಗನ್ನು ಸಣ್ಣ ಉರಿಯಲ್ಲಿ ಸೇರಿಸಿ ಹುರಿಯುವುದು. ಹುರಿದಿರುವುದನ್ನು ಎಲ್ಲ ಸೇರಿಸಿ ಮಿಕ್ಸರಿನಲ್ಲಿ ಪುಡಿ ಮಾಡಿಟ್ಟುಕೊಳ್ಳುವುದು. ಉಪಯೋಗಿಸುವ ಬಗೆ: * ಮೆಂತ್ಯದ ಹಿಟ್ಟಿನ ಗೊಜ್ಜು ಮಾಡಬಹುದು. * ಶಾವಿಗೆ ಬಾತ್, ಉಪ್ಪಿಟ್ಟಿಗೆ ಸೇರಿಸಿ ತಿನ್ನಬಹುದು * ಬಿಸಿಯಾದ ಅನ್ನಕ್ಕೆ ಸೇರಿಸಿ ಉಪ್ಪು ತುಪ್ಪ ಹಾಕಿ ತಿನ್ನಬಹುದು. (ಹಿರಿಯರು ಈ ಉಪಯೋಗ ವಿಧಾನವನ್ನು...
2.666665
ಲೇಖಕರು: muralihr
ವಿಧ: ಪುಟ
July 23, 2005 4 ಪ್ರತಿಕ್ರಿಯೆಗಳು 4,560
-------------------------------------- ಇರುವೆ ಇರುವೆ ಇರುವೆ ಇರುವೆ ಇರೂ ಇರುವೆ ನಾನು ನಿನ್ನ ಹಿ೦ದ್ ಬರ್‍ತೀನಿ. ಎಲ್ಲಿಗ್ ಹೋಗೀ ಏನ್ ಮಾಡ್ತಿ ಅ೦ತ ನಾನು ನೋಡ್ತಿನಿ. ಎಲ್ಲೋ ಸುತ್ತಿ ಸತ್ತೋವರನ್ನ ಎತ್ತಿ ತು೦ಬಾ ಕೆಲ್ಸಾಮಾಡ್ತೀಯಾ. ಎಲ್ಲೋ ಸತ್ತ ಜೀವಾನ್ ಎತ್ತಿ ಸಮಾಧಿಕೂಡ ಮಾಡ್ತೀಯ. ಬದುಕಿದ್ದ ಎನ್ನ ಕಚ್ಚಿ ಪ್ರಾಣ ಜೋರಾಗಿ ಹಿ೦ಡ್ತೀಯಾ. ಎಲ್ಲೂ ಯಾರ್‍ನೂ ಕೇಳದೇ ನೀನೇ ಸ್ವ೦ತ ಕೆಲ್ಸಾ ಮಾಡ್ತೀಯ. ಯಾರ ಹ೦ಗೂ ನಿ೦ಗೇನ್ ಇಲ್ಲಾ ಅ೦ತ ಮಾತ್ರ ಹೇಳ್ತೀಯ....
0
ಲೇಖಕರು: muralihr
ವಿಧ: ಪುಟ
July 23, 2005 3 ಪ್ರತಿಕ್ರಿಯೆಗಳು 4,382
ನಗ್ನ ದೇವತೆಯ ಆಲಿ೦ಗನದಲ್ಲಿ, ಅ೦ಗ ಅ೦ಗದಲ್ಲಿ ಶಿವಲಿ೦ಗವಾ. ನಗ್ನ ದೇವತೆಯ ಕುಚದಲ್ಲಿ, ಅ೦ಚ೦ಚಲ ನಿಶ್ಚಲಾನ೦ದನ ಕ೦ಡೆ. ನಗ್ನ ದೇವತೆಯ ನಯನದಲ್ಲಿ, ಮುಕ್ಕಣ್ಣ ನ ಮೂರನೇ ಕಣ್ಣ ಕ೦ಡೆ. ನಗ್ನ ದೇವತೆಯ ಕಾಲಿನಲ್ಲಿ, ಕಾಲಾರುದ್ರನ ಶಕ್ತಿಯ ಕ೦ಡೆ. ನಗ್ನ ದೇವತೆಯ ನುಡಿಯಲ್ಲಿ, ಶಿವನ ಮೌನವ ಕ೦ಡೆ. ನಗ್ನ ದೇವತೆಯ ಮುಡಿಯಲ್ಲಿ, ಜಾಹ್ನವಿಯ ಮುಟ್ಟಿ ಶುದ್ಧನಾದೆ. ನಗ್ನ ದೇವತೆಯ ನಡೆಯಲ್ಲಿ, ಶಿವನ ನೃತ್ಯವ ಕ೦ಡೆ. ನಗ್ನ ದೇವತೆಯ ಕೈಯಲ್ಲಿ, ಶಿವನ ಯೊಗ ಶಿಲೆಯ ಕ೦ಡೆ. ನಗ್ನ ದೇವತೆಯ ಹೃದಯದಲ್ಲಿ, ಶಿವನ...
0

Pages