ಪ್ರೀತಿ ಕಾಲಾತೀತ!

3

ಸಖೀ,
ನಮ್ಮ ಕಾಲ ನಿಮ್ಮ ಕಾಲ ಎನ್ನುವ ಈ ಮಾತೇ ನೀಡುತ್ತದೆ ಮುಜುಗರ
ಆ ಕಾಲದಲ್ಲಿ ಇದ್ದವರು ಇಂದೂ ಇಹರು ಜೊತೆ ಜೊತೆಗಿಹುದು ಸಡಗರ

ಪ್ರೀತಿಗೆ ಕಾಲ ಮತ್ತು ವಯಸ್ಸಿನ ಹಂಗಿಲ್ಲವೆನ್ನುವ ಮಾತು ನಿಜವಾದರೆ
ಇಲ್ಲೆಲ್ಲರೂ ಸದಾಕಾಲ ಪ್ರೀತಿಸುತ್ತಾ ಪ್ರೀತಿಗಾಗಿ ಹಾತೊರೆಯುವವರೇ!
 
ಬ್ಲಾಗ್ ವರ್ಗಗಳು: 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3 (2 votes)
To prevent automated spam submissions leave this field empty.

ಪ್ರತಿಕ್ರಿಯೆಗಳು

ಆತ್ರಾಡಿಯವರ ಮಾತು ಅನುಮೋದಿಸುವೆ
ಪ್ರೀತಿಗೆ ವಯಸ್ಸಿನ ಸಂಕೋಲೆ ಏಕೆ ?

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಅನುಮೋದನೆಗೆ ಅಭಿವಂದನೆಗಳು.
ಸಂಕೋಲೆಯೂ ಬೇಡ - ಪ್ರೀತಿಯ ಕೊಲೆಯೂ ಬೇಡ!

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಆಸು ಹೆಗಡೆಯವರು ಸಂಪದಕ್ಕೆ ಮರಳಿದ್ದು ಸಂತಸದ ಸಂಗತಿ.

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಸುಂದರ ಸಾಲುಗಳು!

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.