ಬರೀ ಪ್ರೇಮ

5

ಹೃದಯ ದನಿಗೂಡಿದಾಗ ಮಿದುಳು ಮೌನಿ
ಪ್ರೇಮ ಚಿಗುರಿದಾಗ ಕೂದಲು ನರೆತಿದ್ದೋ, ಕಪ್ಪೋ
ಮನಸ್ಸು ಅ೦ಧ.
ಭಾವನೆಗಳ ಬುಗ್ಗೆ ಚಿಮ್ಮಿದಾಗ
ಜನಿವಾರವೋ, ಲಿ೦ಗವೋ
ಮ೦ದಿರವೋ, ಮಸೀದಿಯೋ
ಅಸ್ತಿತ್ವ ಅರಿಯದ ಅಜ್ಞಾನಿ
ದೇಹಾತ್ಮಗಳು ಬೆಸೆತಾಗ
ನಿಜಕ್ಕೂ ಈ ಜಗತ್ತೇ ಮಾಯೆ (ಮಾಯ)
ನಾನು ನೀನು
ಏನೂ ಇಲ್ಲ ಇಲ್ಲಿ.
ಉಳಿಯುವುದು ಬರೀ
ಪ್ರೇಮ ಮಾತ್ರ...

*****

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (1 vote)
To prevent automated spam submissions leave this field empty.

ಪ್ರತಿಕ್ರಿಯೆಗಳು

ಸೂಪರ್ ಸಾರ್ ಕವನ....

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಧನ್ಯವಾದಗಳು ಮಾಲತಿ.

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಪ್ರೇಮ ಚಿಗುರಿದಾಗ ಈ ಮನಸ್ಸು ಅಂಧ
ಆಗ ಈ ಕಣ್ಣುಗಳಿಗೆ ಕಂಡದ್ದೆಲ್ಲವೂ ಅಂದ

ಈ ಜಗತ್ತಿನಲ್ಲಿ ಉಳಿಯುವುದು ಪ್ರೇಮವೊಂದೇ...
ಈ ಮಾತು ನಿಜ ಡಾಕ್ಟ್ರೇ...

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಧನ್ಯವಾದಗಳು ಸುರೇಶ್ ಹೆಗ್ಡೆಯವರೇ
ನಿಮ್ಮ ಕಾವ್ಯಮಯ, ಪ್ರಾಸಮಯ ಪ್ರತಿಕ್ರಿಯೆಗೆ.

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.