ದಂಡ! ಬರೀ ದಂಡ!

0

ಕಡಲಿಗೆ ಸುರಿವ ಮಳೆಯದು ದಂಡ
ತುಂಬಿದ ಹೊಟ್ಟೆಗೆ ಭೂರಿ ಭೋಜನ
ಸಿರಿವಂತರಿಗೆ ಕೊಡುವುದು ದಂಡ
ಹಗಲಲಿ ಬೆಳಗುವ ದೀವಿಗೆ ದಂಡ

ಸಂಸ್ಕೃತ ಮೂಲ (ಚಾಣಕ್ಯ ನೀತಿಯಿಂದ):

ವೃಥಾ ವೃಷ್ಟಿಃ ಸಮುದ್ರೇಷು ವೃಥಾ ತೃಪ್ತಸ್ಯ ಭೋಜನಂ |
ವೃಥಾ ದಾನಂ ಧನಾಢ್ಯೇಷು ವೃಥಾ ದೀಪೋ ದಿವಾSಪಿ ಚ ||

-ಹಂಸಾನಂದಿ

ಬ್ಲಾಗ್ ವರ್ಗಗಳು: 
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಪ್ರತಿಕ್ರಿಯೆಗಳು

ಅರ್ಥಪೂರ್ಣ ಸುಭಾಷಿತ.
ಹಂಚಿಕೊಂಡಿದ್ದಕ್ಕೆ ತುಂಬಾ ಧನ್ಯವಾದ.

ಬೆಂಗಳೂರಿನ ಹಲವು ರಸ್ತೆಗಳಲ್ಲಿ ಬೆಳಿಗ್ಗೆ ಬೀದಿ ದೀಪಗಳು ಉರಿಯುವುದನ್ನು ಕಂಡಿದ್ದೇನೆ :(

-ಅನಿಲ್.

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಚಿಕ್ಕ,ಚೊಕ್ಕ,ಅರ್ಥಪೂರ್ಣ

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.

ಉತ್ತಮ ಶ್ಲೋಕ. ಧನ್ಯವಾದಗಳು.

ನಿಮಗೆ ಈ ಪ್ರತಿಕ್ರಿಯೆ ಇಷ್ಟವಾಯಿತೇ? ತಿಳಿಸಿ: 
To prevent automated spam submissions leave this field empty.